ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು ಎಂದು ನಿರ್ಬಂಧ ಹೇರಿತ್ತು. ಈ ನಿರ್ಬಂಧವನ್ನು ಬರೋಬ್ಬರಿ 58 ವರ್ಷಗಳ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ಹಿಂಪಡೆದಿರುವುದು ಸ್ವಾಗತಾರ್ಹ. ಕೋವಿಡ್, ಪ್ರವಾಹದಂತಹ ತುರ್ತು ಸಂದರ್ಭಗಳಲ್ಲಿ …










