ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದ ಅಮೃತ್ ೨.೦ ಯೋಜನೆಯ ಕಾಮಗಾರಿಗಳ ಬಗ್ಗೆ ವಿವಿಧ ವಾರ್ಡ್‌ಗಳ ನಿವಾಸಿಗಳು ಅಸಮಾಧಾನ …
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದ ಅಮೃತ್ ೨.೦ ಯೋಜನೆಯ ಕಾಮಗಾರಿಗಳ ಬಗ್ಗೆ ವಿವಿಧ ವಾರ್ಡ್‌ಗಳ ನಿವಾಸಿಗಳು ಅಸಮಾಧಾನ …
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ ರಾಜ್ಯ ಸರ್ಕಾರದ ನಿಯಂತ್ರಣದಲ್ಲಿದೆ. ಸರ್ಕಾರಿ ನೇಮಕಾತಿಗಳಲ್ಲಿ ಪಾರದರ್ಶಕತೆಯನ್ನು ಕಾಯ್ದು ಕೊಳ್ಳಲು, ಅರ್ಹರಿಗೆ ಸರ್ಕಾರಿ ಉದ್ಯೋಗಗಳನ್ನು ದೊರಕಿಸಿ ಕೊಡುವ ಘನ ಉದ್ದೇಶವನ್ನು …
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ ಜನರ ಪ್ರೋತ್ಸಾಹ ಇದೆ ಎಂಬುದನ್ನು ಹಲವು ಚಿತ್ರಗಳು ತೋರಿಸಿವೆ. ಸಮಾಜಿಕ ಸಮಸ್ಯೆಗಳ ಹಿನ್ನೆಲೆಯಿರುವ ಕಥೆಯೊಂದು ಚಿತ್ರವಾದರೆ ಅದಕ್ಕೆ ಉತ್ತಮ ಸ್ಪಂದನೆ …
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ ಉದ್ಘಾಟಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಸಂತಸದ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ಸರ್ಕಾರದ ಈ ನಿರ್ಧಾರವು ನಾಡಿನ ಜನತೆಯಲ್ಲಿ ಹರ್ಷ ತಂದಿದ್ದು, …
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್ ಶಿಫಾರಸು ಒಂದು ಸುಳ್ಳನ್ನು ಸಾವಿರ ಜನರ ಕಿವಿಯಲ್ಲಿ ತುರುಕಿಬಿಟ್ಟರೆ ಆ ಅಷ್ಟೂ ಜನ ಕೂಗಿದ್ದೇ ಸತ್ಯವಾಗುತ್ತದೆ. ‘ಕಸ್ತೂರಿ ರಂಗನ್ ವರದಿ …
ಪ್ರಕಾಶ್ ರಾಜ್ ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳನ್ನು ಇಬ್ಬರು ಆಯುಕ್ತರು ಆಕ್ಷೇಪಿಸಿರುವುದು ದೇಶದಲ್ಲಿ ಬಹುದೊಡ್ಡ ಸಂಚಲನವನ್ನು ಹುಟ್ಟು ಹಾಕಿದೆ. ಪ್ರಜಪ್ರಭುತ್ವದ ಉಳಿವಿಗಾಗಿ ಹೋರಾಟದ ಕರೆ ಮೊಳಗಿದೆ. ಜ್ಞಾನೇಶ್ …
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ ವಿವಾಹದಿಂದ ಅಲ್ಪ ಮಾತ್ರ ಶಿಕ್ಷಣ ಪಡೆದಿದ್ದರೂ ಮಹಾತ್ಮರ ನೆರಳಿ ನಲ್ಲಿ, ಜೀವನ ಕಲಿಸಿದ ಪಾಠಗಳಿಂದ ಕಲಿತಿದ್ದು ಅಪಾರ. ಗಾಂಧೀಜಿಯವರ ಅನುಯಾಯಿ …
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ ತರಲು ಕಲಿತಿರಲಿಲ್ಲ. ನಾನು ವ್ಯವಹಾರ ಸೂತ್ರಗಳನ್ನು ಉತ್ಸಾಹದಿಂದ ಓದಿದ್ದೆನಾದರೂ ನನ್ನ ಉದ್ಯೋಗಕ್ಕೆ ಅವನ್ನು ಅನ್ವಯಿಸುವುದು ನನಗೆ ತಿಳಿದಿರಲಿಲ್ಲ. ಆ ಸೂತ್ರಗಳ …
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಐರನ್ ಮಾಡುವವರು, ಟೈಲಗರ್‌ಳು, ಸಲೂನ್‌ನವರು ಹಾಗೂ ಸಣ್ಣ ಕೈಗಾರಿಕೆಗಳು ಮತ್ತು ಸಣ್ಣಪುಟ್ಟ ವ್ಯಾಪಾರಿಗಳ ಕೆಲಸ …
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ ಪರಿಶ್ರಮವೇ ಕಾರಣ, ಆದ್ದರಿಂದ ಅವರನ್ನು ಗೌರವಿಸಿ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ,ಪೌರ ಕಾರ್ಮಿಕರೇ ಸ್ವಚ್ಛ ಭಾರತ ಅಭಿಯಾನದ ನೈಜ ರಾಯಭಾರಿಗಳು …