ವಿಧಾನಸಭಾ ಕಲಾಪದ ವೇಳೆ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ೧೮ ಬಿಜೆಪಿ ಶಾಸಕರನ್ನು ೬ ತಿಂಗಳ ಕಾಲ ಸದನದ ಕಲಾಪದಿಂದ ಅಮಾನತ್ತುಗೊಳಿಸಿ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಆದೇಶಿಸಿದ್ದಾರೆ. ರಾಜ್ಯಾದ್ಯಂತ ಹನಿಟ್ರ್ಯಾಪ್ ಪ್ರಕರಣ ಬಾರೀ ಸುದ್ದಿಯಲ್ಲಿದ್ದು, ಸಿಬಿಐ ಅಥವಾ ಹಾಲಿ ನ್ಯಾಯಮೂರ್ತಿಗಳಿಂದ …










