Mysore
27
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಆದರೆ ಮಧ್ಯಾಹ್ನ ೩.೩೦ರ ವೇಳೆಗೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ರೈಲಿನ …

 ನವೀನ್ ಡಿಸೋಜ ಮೋಡಕವಿದ ವಾತಾವರಣ, ಬಿಸಿಲಿನ ಕೊರತೆಯಿಂದ ಸಂಕಷ್ಟ; ಆತಂಕದಲ್ಲೇ ಕೊಯ್ಲು ಪ್ರಕ್ರಿಯೆ ಪ್ರಾರಂಭ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮೋಡ ಕವಿದ ವಾತಾವರಣ ರೈತರನ್ನು ಚಿಂತೆಗೆ ದೂಡಿದೆ. ಕಾಫಿ ಬೆಳೆಗಾರರು ಮತ್ತು ಭತ್ತ ಬೆಳೆದಿರುವ …

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ಸಂಖ್ಯೆ ಹೆಚ್ಚಳ ಮೈಸೂರು: ಬಹುತೇಕ ಮಕ್ಕಳು ಹೆತ್ತವರ ಮಡಿಲಲ್ಲಿ, ಮಮತೆಯ ನುಡಿಯಲ್ಲಿ ಕೈತುತ್ತನ್ನುಂಡು ಬೆಳೆದು, ಗೆಳೆಯರೊಂದಿಗೆ ಆಟವಾಡುತ್ತಾ, ಪಾಠ-ಪ್ರವಚನ ಕೇಳುತ್ತಾ ನಾಗರಿಕ ಪ್ರಪಂಚಕ್ಕೆ ತಮ್ಮನ್ನು ತೆರೆದುಕೊಳ್ಳುತ್ತಾರೆ. ಆದರೆ, ಇಂತಹ ಭಾವನಾತ್ಮಕ …

ಎಚ್.ಎಸ್.ದಿನೇಶ್‌ಕುಮಾರ್ ಅರಮನೆಗೆ ಹೊಂದಿಕೊಂಡಂತಿರುವ ಕಟ್ಟಡ; ಚಾವಣಿಯ ಒಂದು ಭಾಗದಲ್ಲಿ ದೊಡ್ಡ ಬಿರುಕು ಕಟ್ಟಡದ ದುಸ್ಥಿತಿಯ ಬಗ್ಗೆ ಪುರಾತತ್ವ ಇಲಾಖೆ ಗಮನಕ್ಕೆ ತಂದು ವರ್ಷಗಳೇ ಕಳೆದರೂ ಪ್ರಯೋಜನವಿಲ್ಲ ದಶಕಗಳ ಕಾಲ ಸಾಹಿತ್ಯಕ ಚಟುವಟಿಕೆಗಳಿಗೆ ವೇದಿಕೆಯಾಗಿದ್ದ ಕಟ್ಟಡದ ಒಳಭಾಗವೀಗ ಹೆಗ್ಗಣಗಳ ತಾಣ ೬೦ನೇ ಕನ್ನಡ …

dgp murder case

೨೦೨೪ನೇ ವರ್ಷ ಮುಗಿದು ೨೦೨೫ನೇ ವರ್ಷ ಬರುತ್ತಿದೆ. ಮೈಸೂರಿನಲ್ಲಿ ಹೊಸ ವರ್ಷದ ಹಿಂದಿನ ದಿನ ಮೈಸೂರಿನ ಪ್ರವಾಸಿ ಸ್ಥಳಗಳಿಗೆ ಬಿಗಿ ಭದ್ರತೆಗೋಸ್ಕರ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಹೌದು ಕಳೆದ ವರ್ಷ ಮೈಸೂರಿನ ಹಲವು ಕಡೆ ಪುಂಡರು ಮದ್ಯಪಾನ ಮಾಡಿ ಪುಂಡಾಟ ನಡೆಸಿದ …

ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಪ್ರಸ್ತಾಪ ಚರ್ಚೆಗೆ ಒಳಗಾಗುತ್ತಿದೆ. ಅದು ಆಹಾರ ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಅದು ಪರೋಕ್ಷವಾಗಿ ಜತಿ ವ್ಯವಸ್ಥೆಯ ಪರ- ವಿರೋಧವಾಗಿ ಕಾಣುತ್ತಿದೆ. ಯಾರು ಏನೇ ಹೇಳಿದರೂ ದೇಶದಲ್ಲಿ …

ಓದುಗರ ಪತ್ರ

ವೈಕಂ ಚಳವಳಿಯು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟ. ಇದರ ನೆನಪಿನಲ್ಲಿ ತಮಿಳುನಾಡು ಸರ್ಕಾರ ‘ವೈಕಂ ಪ್ರಶಸ್ತಿ’ ಸ್ಥಾಪಿಸಿದೆ. ಪ್ರಥಮ ವರ್ಷದ ಪ್ರಶಸ್ತಿಗೆ ಸಾಹಿತಿ ದೇವನೂರ ಮಹಾದೇವ ಅವರು ಭಾಜನರಾಗಿರುವುದು ಶ್ಲಾಘನೀಯ ಸಂಗತಿ. ವೈಕಂ ಹೋರಾಟ ನಡೆದು ನೂರು …

ದಿಢೀರ್ ಕುಸಿತ ಕಂಡ ಸೇವಂತಿಗೆ; ಹಾಕಿದ ಖರ್ಚು ಕೈ ಸೇರದೆ ರೈತರು ಕಂಗಾಲು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಹಬ್ಬ ಹರಿದಿನಗಳು ಹಾಗೂ ವಿಶೇಷ ದಿನಗಳಂದು ಮಾರಿಗೆ ೨೦೦ ರೂ.ಗಳಿಗೆ ಮಾರಾಟವಾಗುವ ಮೂಲಕ ದಾಖಲೆಯನ್ನು ಹುಟ್ಟು ಹಾಕುತ್ತಿದ್ದ ಸೇವಂತಿಗೆ ಹೂವಿನ ಧಾರಣೆ ದಿಢೀರ್ …

ಸ್ವದೇಶ್ ದರ್ಶನ್ ೨.೦ನಲ್ಲಿ ಬಿಡುಗಡೆಗೊಂಡಿರುವ ೨೪ ಕೋಟಿ ರೂ. ಅನುದಾನ  ಕೆ.ಬಿ.ರಮೇಶನಾಯಕ ಮೃಗಾಲಯ, ಕಾರಂಜಿಕೆರೆ, ಪ್ರಾದೇಶಿಕ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಏಕ ಟಿಕೆಟ್ ಮೈಸೂರು: ಪಾರಂಪರಿಕ, ಧಾರ್ಮಿಕ, ಯೋಗ ನಗರಿ ಎಂದೆಲ್ಲಾ ಖ್ಯಾತಿ ಗಳಿಸಿದ್ದರೂ ಪ್ರವಾಸಿಗರು ದಿನಪೂರ್ತಿ ಕಾಲ ಕಳೆಯುವುದಿಲ್ಲ ಎನ್ನುವ …

ಭತ್ತಕ್ಕೆ ಸೂಕ್ತ ಬೆಲೆ ಇಲ್ಲದೇ ಅವಳಿ ತಾಲ್ಲೂಕುಗಳ ರೈತರಲ್ಲಿ ಆತಂಕ  ಕೆ.ಆರ್.ನಗರ: ಭತ್ತದ ನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಈ ಬಾರಿ ಭತ್ತದ ಇಳುವರಿ ಉತ್ತಮವಾಗಿ ಬಂದಿದೆ. ಆದರೆ, ಬೆಳೆಗೆ ತಕ್ಕ ಬೆಲೆಯಿಲ್ಲದೆ ರೈತರು ಆತಂಕದಲ್ಲಿದ್ದಾರೆ. ರೈತರಿಗೆ ಒಂದಷ್ಟು …

Stay Connected​
error: Content is protected !!