ಮೈಸೂರು: ನೆತ್ತಿ ಸುಡುವ ಬಿಸಿಲಿನತಾಪ, ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಕಾರ್ಯಕರ್ತರ ದಾಹ ನೀಗಿಸಲು ಹೆಚ್ಚಾಗಿ ಮೊಸರು, ಮಜ್ಜಿಗೆ ವಿತರಿಸುತ್ತಿದ್ದರಿಂದ ಕಳೆದ ಎರಡು ತಿಂಗಳಲ್ಲಿ ನಂದಿನಿ ಉತ್ಪನ್ನಗಳಲ್ಲಿ ಭರ್ಜರಿ ಮಾರಾಟವಾಗಿದೆ. ಮೇ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರಿದರೆ ಮೈಮುಲ್‌ಗೆ ಮತ್ತಷ್ಟು ಆದಾಯ …








