ಸ್ಥಳೀಯ ಸಂಸ್ಥೆಗಳಿಗೆ ಮುಡಾ, ಖಾಸಗಿ ಬಡಾವಣೆಗಳ ಖಾತೆ ಹೊಣೆ ಮೈಸೂರು: ಮುಡಾ ರಚಿಸಿರುವ ಹಾಗೂ ಅನುಮೋದಿತ ಖಾಸಗಿ ಬಡಾ ವಣೆಗಳ ನಿವೇಶನಗಳಿಗೆ ಖಾತೆ ಮಾಡ ದಿರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಿಂದಲೇ ಶುಲ್ಕ ಕಟ್ಟಿಸಿಕೊಂಡು ಖಾತೆ ಮಾಡುವ ಹೊಣೆ …
ಸ್ಥಳೀಯ ಸಂಸ್ಥೆಗಳಿಗೆ ಮುಡಾ, ಖಾಸಗಿ ಬಡಾವಣೆಗಳ ಖಾತೆ ಹೊಣೆ ಮೈಸೂರು: ಮುಡಾ ರಚಿಸಿರುವ ಹಾಗೂ ಅನುಮೋದಿತ ಖಾಸಗಿ ಬಡಾ ವಣೆಗಳ ನಿವೇಶನಗಳಿಗೆ ಖಾತೆ ಮಾಡ ದಿರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಿಂದಲೇ ಶುಲ್ಕ ಕಟ್ಟಿಸಿಕೊಂಡು ಖಾತೆ ಮಾಡುವ ಹೊಣೆ …
ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿನ ಒತ್ತಡ ತಗ್ಗಿಸಲು ಸಾರಿಗೆ ಇಲಾಖೆಯು ಪೀಪಲ್ಸ್ ಪಾರ್ಕ್‌ನ ೩.೫ ಎಕರೆ ಜಾಗ ಪಡೆದು ಬಸ್ ನಿಲ್ದಾಣವನ್ನು ವಿಸ್ತರಣೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಈ ಯೋಜನೆಯ ಆಗುಹೋಗುಗಳು ಮತ್ತು ಪರ್ಯಾಯ ಚಿಂತನೆಗಳ ಬಗ್ಗೆ ವಿಚಾರವಂತರ ಸಲಹೆ …
ಮಡಿಕೇರಿ: ಕಾವೇರಿ ನದಿ ತಟದಲ್ಲಿ ಪ್ರಕೃತಿ ಸೌಂದರ್ಯದ ನಡುವೆ ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಶ್ರೀಗುಹ್ಯ ಅಗಸ್ತ್ಯ ದೇವಾಲಯ ಅಪಾರ ಭಕ್ತರ ಇಷ್ಟಾರ್ಥ ಗಳನ್ನು ಈಡೇರಿಸುತ್ತಾ ಭಕ್ತರ ನಂಬಿಕೆಗೆ ಪಾತ್ರವಾಗಿದ್ದು, ಅ. ೨೮ರಿಂದ ನ. ೧ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಕಾವೇರಿಯ …
ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ. ಈಗ ಎಲ್ಲೆಡೆ ಹತ್ತಿ ಬಿಡಿಸುವ ಕಾರ್ಯ ಚುರುಕಾಗಿದೆ. ಕೆಲ ಭಾಗಗಳಲ್ಲಿ ಹಿಂಗಾರು ಮಳೆಯಿಂದಾಗಿ ಹತ್ತಿ …
ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ …
ಮೈಸೂರು ವಿವಿ ಅಕಾಡೆಮಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ ಕೆ.ಬಿ.ರಮೇಶನಾಯಕ ಮೈಸೂರು: ಬಡ, ದಲಿತ, ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂದು ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರವೇಶ ಕಲ್ಪಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೆ ಮತ್ತೊಂದೆಡೆ ಬಡ …
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್. ಡಿ. ಕೋಟೆ ತಾಲ್ಲೂಕಿನ ಡಿ. ಬಿ. ಕುಪ್ಪೆ ವಲಯದ ಬಳ್ಳೆ ಆನೆ ಶಿಬಿರಕ್ಕೆ ಮಹೇಂದ್ರ ಹಾಗೂ ಲಕ್ಷಿ ಸಾಕಾನೆಗಳನ್ನು ಕರೆತಂದಿರುವುದು ತಾಲ್ಲೂಕಿನ ಜನತೆಗೆ ಸಂತಸವನ್ನುಂಟು ಮಾಡಿದೆ. ಮಹಾರಾಜರ ಕಾಲದಿಂದಲೂ ಆನೆ ಖೆಡ್ಡಾಗಳಿಗೆ ಖ್ಯಾತಿ ಪಡೆದಿದ್ದ …
ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. …
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿರುವುದಾಗಿ …
ವಿಶ್ವದಲ್ಲಿಯೇ ಜನಸಂಖ್ಯೆಯಲ್ಲಿ ಭಾರತ ಈಗ ನಂ. ೧ ಸ್ಥಾನದಲ್ಲಿದೆ. ಶನಿವಾರದಂದು ದೇಶದ ಜನಸಂಖ್ಯೆಯು ವಿಶ್ವಸಂಸ್ಥೆಯ ಜನಸಂಖ್ಯೆಯ ಮೀಟರ್ ಪ್ರಕಾರ ೧,೪೫೫,೦೨೬,೮೧೫. ಕೆಲವು ತಿಂಗಳವರೆಗೂ ಅತಿ ಹೆಚ್ಚಿನ ಜನಸಂಖ್ಯೆ ಹೊಂದಿದ್ದ ಚೀನಾದಲ್ಲಿ ಈಗ ೧,೪೨೫,೧೭೮,೭೮೨ ಜನ ಸಂಖ್ಯೆ ಇದೆ. ೨೦೨೩ರಿಂದ ಚೀನಾದಲ್ಲಿ ಜನಸಂಖ್ಯೆಯ …