Mysore
26
overcast clouds

Social Media

ಬುಧವಾರ, 24 ಜೂನ್ 2026
Light
Dark

Andolana originals

HomeAndolana originals

ನಾರಾಯಣ ಆಸ್ಪತ್ರೆ ವತಿಯಿಂದ ಇಸಿಜಿ, ಎಕೋ ಇತ್ಯಾದಿ ಪರೀಕ್ಷೆ ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಸದಸ್ಯರಿಗೆ ನಾರಾಯಣ ಆಸ್ಪತ್ರೆ ವತಿಯಿಂದ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಇರುವಕಟ್ಟಡದಲ್ಲಿ …

ಸುಣ್ಣ-ಬಣ್ಣ ಬಳಿಯುವ ಕೆಲಸ ಬಿರುಸು; ಸಸ್ಯಕಾಶಿಗೂ ಸಿದ್ಧತೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದ್ದು, ಸುಣ್ಣ-ಬಣ್ಣ ಬಳಿಯುವ ಕೆಲಸ ಶುರುವಾಗಿದೆ. ಅರಮನೆ ಮುಂಭಾಗದ ಕೆಲವು ಪ್ರದೇಶಗಳಲ್ಲಿ ಇಂಟರ್‌ ಲಾಕ್ ಬದಲಿಸುವ ಕಾರ್ಯಕ್ಕೂ …

ಮಂಜು ಕೋಟೆ ಗಟ್ಟಿ ನಿರ್ಧಾರ, ಸಾಧಿಸುವ ಛಲ, ನಿರಂತರ ಪರಿಶ್ರಮದಿಂದ ಏನಾದರೂ ಸಾಧನೆ ಮಾಡಬಹುದು ಎಂಬುದಕೆ ಸರಗೂರು ತಾಲ್ಲೂಕಿನ ಕಾಡಂಚಿನ ಕುರ್ಣೇಗಾಲ ಗ್ರಾಮದ ಯುವಕ ಮಣಿಕಂಠ ಉದಾಹರಣೆಯಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಅಂಚಿನಲ್ಲಿರುವ ಕುರ್ಣೇಗಾಲದ ಕುಗ್ರಾಮಕ್ಕೆ ಇಂದಿಗೂ ದಿನಕ್ಕೆ …

ಓದುಗರ ಪತ್ರ

ಹೆಚ್.ಡಿ.ಕೋಟೆ ಪುರಸಭೆ ಸದಸ್ಯರ ಮನೆ ಮುಂಭಾಗದಲ್ಲಿ ನಡೆದ ರಸ್ತೆ ಕಾಮಗಾರಿಯೇ ಕಳಪೆಯಿಂದ ಕೂಡಿದ್ದು, ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಪರಿಶೀಲನೆ ನಡೆಸಿ ಇಂಜಿನಿಯರನ್ನು ಅಮಾನತ್ತುಗೊಳಿಸಿರುವುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ವರದಿಯಾಗಿದೆ. ಇದು ಜಿಲ್ಲಾಧಿಕಾರಿಗಳ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, …

ಅಪ್ಪ-ಅವ್ವ ಕಳೆದುಹೋದ ಮಗನನ್ನು ಹುಡುಕಿ ಬರುತ್ತಾರೆ. ಅಪ್ಪ-ಅವ್ವನನ್ನು ನೋಡಿದ ಮಗ ಓಡಿ ಹೋಗುತ್ತಾನೆ. ಮಧ್ಯೆ ಒಂದು ಕಂದಕ ಹಾಗೆಯೇ ಇದೆ. ಅಪ್ಪ-ಅವ್ವನನ್ನು ನೋಡಿ ಓಡಿ ಹೋಗುವಂತೆ ಮಾಡಿದ್ದು, ಅದೇನು? 'ಅನ್ನ'. ಅಕ್ಕಿ ಮೂಟೆಯನ್ನು ಮುಟ್ಟುವ ಬಸವರಾಜು... ಒಂದು ಹಿಡಿ ಅನ್ನಕ್ಕೆ ಒಂದು …

ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಘಟನೆ ಕೆ.ಆರ್.ನಗರ: ಸಾಲಿಗ್ರಾಮ ತಾಲ್ಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡು, ಇದನ್ನು ಸೇವಿಸಿದವರಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗೋವಿಂದೇಗೌಡ (65) ಎಂಬುವವರೇ ಕಲುಷಿತ ನೀರು …

ಗೋಡೌನ್‌ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ …

• ಎರಡನೇ ತಂಡದಲ್ಲಿ ಬಂದರೂ ಮಹೇಂದ್ರನ ಮೇಲೆ ಹೆಚ್ಚಿದ ವಿಶ್ವಾಸ • ಮೃದು ಸ್ವಭಾವದಿಂದಲೇ ಗಮನ ಸೆಳೆಯುತ್ತಿರುವ ಮಹೇಂದ್ರ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾದಲ್ಲಿ ಅಂಬಾರಿ ಹೊರುವ ಮೂಲಕ ಮಹೇಂದ್ರ ಆನೆ ಹ್ಯಾಟ್ರಿಕ್ …

Stay Connected​
error: Content is protected !!