Mysore
28
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು ಹೆಚ್ಚಳ ಮೈಸೂರು: ಅಗತ್ಯವಸ್ತುಗಳ ಬೆಲೆ ಏರಿಕೆ ಸರಣಿಗೆ ಇದೀಗ ಅಕ್ಕಿ ಬೆಲೆಯೂ ಸೇರ್ಪಡೆಯಾಗಿದ್ದು, ಜನರ ಅನ್ನದ ಬಟ್ಟಲು ಕೈ ಸುಡುತ್ತಿದೆ. …

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ರಾಜ್ಯದಾದ್ಯಂತ ಸಂಚರಿಸಿ ಮೂರು ವರ್ಷಗಳ ಹಿಂದೆ ಅಗಲಿರುವ ಆರ್.ಧ್ರುವನಾರಾಯಣ ಇಂದಿಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಾದ್ಯಂತ ಜನಾನುರಾಗಿ. …

dgp murder case

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ ಪ್ರಶಸ್ತಿ ನೀಡಿರುವುದು ಪ್ರಶಂಸನೀಯ. ಈ ಬಾರಿ ಇಬ್ಬರು ಚುಟುಕು ಸಾಹಿತಿಗಳಿಗೆ ಈ ಗೌರವ ದೊರೆತಿದೆ. ಈ ನಿಟ್ಟಿನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ …

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ ಕನ್ನಡ ನಾಡಿನ ಸಾಮಾಜಿಕ, ಧಾರ್ಮಿಕ, ಸಾಂಸ್ಕ ತಿಕ ಹಾಗೂ ವೈಚಾರಿಕ ಬದುಕಿನಲ್ಲಿ ಮಹತ್ವದ ಪರಿವರ್ತನೆಗೆ ಕಾರಣವಾಗಿದೆ. ಜಾತಿ-ಭೇದ, ಅಸ್ಪೃಶ್ಯತೆ, ಸಾಮಾಜಿಕ …

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು ಹೆಮ್ಮೆಯಿಂದ ಸ್ಮರಿಸುತ್ತೇವೆ. ಇತ್ತೀಚಿನ ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿರು ವುದು ಜಾಗತಿಕ ಮಟ್ಟದಲ್ಲಿ ಭಾರತದ ಸಂರಕ್ಷಣಾ ಪ್ರಯತ್ನಗಳಿಗೆ ದೊರೆತ …

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯು ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ. ಯೋಜನೆ ಜಾರಿಯಾದರೆ ಅಗತ್ಯ …

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು ಹಾಗೂ ಮೀನುಗಾರಿಕೆ ಕಸುಬಿನಲ್ಲಿ ತೊಡಗಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ಸ್ಯ ವಾಹಿನಿ ಯೋಜನೆಯನ್ನು ಜಾರಿಗೆ ತಂದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ …

ಚನ್ನೇಶ ಬಿ.ಇದರಮನಿ ಸಿಬ್ಬಂದಿಗಳ ಕೊರತೆಯಿಂದ ಸಕಾಲದಲ್ಲಿ ಆಗದ ಕೆಲಸ; ಸಾರ್ವಜನಿಕರ ಆಕ್ರೋಶ ಮೈಸೂರು: ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಜಾತಿ- ಆದಾಯ ಪ್ರಮಾಣಪತ್ರ ಪಡೆಯಲು …

ಭೇರ್ಯ ಮಹೇಶ್ ಕಾಮನ್ವೆಲ್ತ್ ಕ್ರೀಡಾಕೂಟದ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ತೋರಿದ ಮೈಸೂರಿನ ಶಿಲ್ಪ  ಕೆ.ಆರ್.ನಗರ: ಈಕೆ ಹುಟ್ಟಿ- ಬೆಳೆದ ಊರಿನ ಹೆಸರಲ್ಲೇ ಇದೆ ‘ಕಂಚು’; ಅದಕ್ಕೆ ತಕ್ಕಂತೆ ಕಾಮನ್ವೆಲ್ತ್ ಕ್ರೀಡಾ ಕೂಟದ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ತೋರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. …

dgp murder case

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ ೧,೨೩೦ ಕೇಸ್‌ಗಳು ದಾಖಲಾಗಿ ೧೬೭ ಪ್ರಕರಣಗಳಲ್ಲಿ  ಶಿಕ್ಷೆ ಆಗಿದೆ ಅಂತೆ. ಜನಸಾಮಾನ್ಯರಿಗೂ ಗೊತ್ತಿದೆ ಭ್ರಷ್ಟಾಚಾರಿಗಳ ಸಂಖ್ಯೆ ದೊಡ್ಡದಾಗಿರುತ್ತದೆ, ಆದರೆ ಶಿಕ್ಷೆಗೊಳಗಾಗುವವರ …

Stay Connected​
error: Content is protected !!