Mysore
28
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals
dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ. ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ …

ಮೈಸೂರಿನ ರೈಲು ನಿಲ್ದಾಣದ ಬಳಿ ಇರುವ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವು ಸ್ಥಗಿತಗೊಂಡು ಸಾಕಷ್ಟು ತಿಂಗಳುಗಳೇ ಕಳೆದಿದ್ದು, ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ತೆರಳುವವರು ಅಧಿಕ ಹಣ ನೀಡಿ ಆಟೋ ಸೌಲಭ್ಯ ಪಡೆದುಕೊಳ್ಳಬೇಕಿದೆ. ಕಳೆದ ಬಾರಿ ನಾನು ಪ್ರೀಪೇಯ್ಡ್ ಆಟೋ ಬುಕ್‌ …

ಓದುಗರ ಪತ್ರ

1990ರಲ್ಲಿ ಎಪಿ.ಸಿಂಗ್ ಅವರು ತಮಗೆ ರಾಜಕೀಯ ಸಂಕಷ್ಟ ಎದುರಾದಾಗ ದಿಢೀರ್ ಎಂದು ಮಂಡಲ್ ಕಮಿಷನ್ ವರದಿಯನ್ನು ಜಾರಿಗೊಳಿಸಿ ಅದರ ಲಾಭದಿಂದ ರಾಜಕೀಯ ಸಂಕಷ್ಟದಿಂದ ದೂರಾದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ವಿ.ಪಿ.ಸಿಂಗ್‌ರವರ ಮಾರ್ಗವನ್ನೇ ಅನುಸರಿಸುತ್ತಿದ್ದಾರೇನೋ ಅನಿಸುತ್ತದೆ. ಸದ್ಯ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ತಲೆನೋವಾಗಿ …

ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ. ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ …

ಸಾಲಿಗ್ರಾಮ ತಾಲ್ಲೂಕಿನ ನಿಜಗನಹಳ್ಳಿ ಗ್ರಾಮದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಯವರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ನಿಜಗನಹಳ್ಳಿ ಗ್ರಾಮದಿಂದ ಮಾರಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ೨೦ ವರ್ಷಗಳಿಂದಲೂ ದುರಸ್ತಿಗೊಳಿಸಿಲ್ಲ. ರಸ್ತೆಗೆ ಹಾಕಿದ್ದ ಡಾಂಬರು ಕಿತ್ತುಬಂದಿದ್ದು, …

ಒಂಬತ್ತು ವರ್ಷಗಳ ಹಿಂದೆ ನಡೆಸಲಾಗಿದೆ ಎನ್ನಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಈಗ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಜಾತಿ ಗಣತಿ ಸರಿಯಾದ ಕ್ರಮದಲ್ಲಿ ನಡೆದಿದ್ದರೆ ಆ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡುವುದು …

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಲಿಂಗಾಂಬುಧಿ ಕೆರೆಯ ಸಮೀಪದ ಸಸ್ಯೋದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಇಲ್ಲಿ ಯಾವುದೇ ಡಿಜಿಟಲ್ ಸೌಲಭ್ಯವಿಲ್ಲದಿರುವುದರಿಂದ ಬರುವ ಪ್ರವಾಸಿಗರು ಹಣ ನೀಡಿಯೇ ಟಿಕೆಟ್ ಪಡೆಯ ಬೇಕು. ಇದರಿಂದಾಗಿ ಅನೇಕ ಪ್ರವಾಸಿಗರಿಗೆ ತೊಂದರೆ ಯಾಗುತ್ತಿದೆ. ಇನ್ನು ಇಲ್ಲಿ ನಾವು …

ಅದು ೧೯೯೩. ತ್ರಿವೇಣಿ ಆಚಾರ್ಯ ಮುಂಬೈಯ ಪತ್ರಿಕೆಯೊಂದರಲ್ಲಿ ಕ್ರ್ತ್ಯೈಮ್ ಬೀಟ್ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಆ ವರ್ಷ ರಾಖಿ ಬಂಧನದ ದಿನ ಒಬ್ಬ ಸಿನಿಮಾ ನಟ ಮುಂಬೈಯ ಕುಖ್ಯಾತ ರೆಡ್ ಲೈಟ್ ಪ್ರದೇಶ ಕಾಮಾಟಿಪುರಕ್ಕೆ ಅಲ್ಲಿನ ವೇಶ್ಯೆಯರಿಂದ ರಾಖಿ ಕಟ್ಟಿಸಿಕೊಳ್ಳಲು ಹೋಗಿದ್ದನು. …

ವಿರಾಜಪೇಟೆ: ಪಟ್ಟಣದ ಮೊದಲ ಮಹಿಳಾ ಆಟೋ ಚಾಲಕಿಯಾಗಿ ಕೋಮಲ ಪ್ರಿಯ ಕರ್ತವ್ಯ ಆರಂಭಿಸಿದ್ದು, ಗಣ್ಯರು ಶುಭ ಹಾರೈಸಿದರು. ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಗರ ಠಾಣಾಽಕಾರಿ …

ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕರ್ಕಳ್ಳಿ ಗ್ರಾಮದ ಬಾಡಿಗೆ ಮನೆವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ …

Stay Connected​
error: Content is protected !!