Mysore
28
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಚಾ. ಬೆಟ್ಟದ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ: ಪುರುಷೋತ್ತಮ್ ಮಾಹಿತಿ ಮೈಸೂರು: ಮಹಿಷ ದಸರಾ ಆಚರಣಾ ಸಮಿತಿಯ ವತಿಯಿಂದ ಸೆ. ೨೯ರಂದು ಬೆಳಿಗ್ಗೆ ೧೦. ೩೦ಕ್ಕೆ ನಗರದ ಪುರಭವನದಲ್ಲಿ ಮಹಿಷಾ ದಸರಾ ‘ಮಹಿಷ ಮಂಡಲೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಷ ದಸರಾ ಆಚರಣಾ …

ದಸರಾ ಮಹೋತ್ಸವ ವಿಧ್ಯುಕ್ತ ಚಾಲನೆಗೆ ಐದು ದಿನಗಳಷ್ಟೇ ಬಾಕಿ ಕೆ. ಬಿ. ರಮೇಶನಾಯಕ ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಗಳ ನಗರಿ ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳಿಗೆ ಬಣ್ಣ ಬಳಿಯುವ ಕೆಲಸ, ರಸ್ತೆ ದುರಸ್ತಿ, ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ …

ಚಾಮರಾಜನಗರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಿಸಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಂಚನೆ ಪ್ರಕರಣವೊಂದು ದಾಖಲಾಗಿದೆ. ಈ ಸಂಬಂಧ ಶುಕ್ರವಾರ ಸ್ನೇಹಮಯಿ ಕೃಷ್ಣ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನಗರದ ಕರುಣಾಕರ್ …

ಒಟ್ಟು 10 ಸೆಕ್ಷನ್‌ಗಳಲ್ಲಿ ಎಫ್‌ಐಆರ್‌ ದಾಖಲು; 13ಪುಟಗಳ ವಿವರಣೆ ಮೈಸೂರು: ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಮುಡಾ ನಿವೇಶನ ಹಗರಣ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಆರೋಪ-ಪ್ರತ್ಯಾರೋಪಗಳು, ರಾಜಕೀಯ ಅಸ್ತ್ರಗಳ ಹೆಮ್ಮರವಾಗಿ ಬೆಳೆದು ಅಂತಿಮವಾಗಿ ಶುಕ್ರವಾರ ಮಧ್ಯಾಹ್ನ ಮೈಸೂರು …

ಚಿರಂಜೀವಿ ಸಿ.ಹುಲ್ಲಹಳ್ಳಿ ಜಂಬೂಸವಾರಿಯಲ್ಲಿ ಮೈಸೂರು ಜಿಲ್ಲೆಯ 8 ಸ್ತಬ್ಧಚಿತ್ರಗಳು ಮೈಸೂರು: ದಸರಾ ಜಂಬೂಸವಾರಿಯ ಸೊಬಗು ನೋಡುಗರ ಕಣ್ಮನ ಸೆಳೆದರೆ, ಅದನ್ನು ಮತ್ತಷ್ಟು ವೈಭವಪೂರ್ಣಗೊಳಿಸುವುದು ಸ್ತಬ್ಧಚಿತ್ರಗಳ ಮೆರವಣಿಗೆ, ನಾಡಿನ ಸಾಹಿತ್ಯ, ಸಂಗೀತ, ಕಲೆ, ಕ್ರೀಡೆ ಇತ್ಯಾದಿ ಕ್ಷೇತ್ರಗಳ ಬಗ್ಗೆ ಮಾಹಿತಿಗಳನ್ನು ಒಳಗೊಂಡ ಸಂದೇಶವನ್ನು …

dgp murder case

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವ ಅಂಶ ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿಯೂ ನಂದಿನಿ ತುಪನ್ನೇ ಬಳಸಿ ಪ್ರಸಾದ ತಯಾರಿಸುವಂತೆ ಇಲಾಖೆ ಸುತ್ತೋಲೆ …

ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಯುವ ದಸರಾ ಕಾರ್ಯಕ್ರಮ ಹೆಚ್ಚು ಜನಪ್ರಿಯತೆಯನ್ನು ಹೊಂದಿದ್ದು, ಸಾವಿರಾರು ಮಂದಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಬರುತ್ತಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರೂ ಯುವ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾರೆ. ಆದರೆ ಜಿಲ್ಲಾಡಳಿತ ಈ ಬಾರಿಯ ಯುವ ದಸರಾ …

ಓದುಗರ ಪತ್ರ

ದಸರಾ ಮಹೋತ್ಸವದ ಅಂಗವಾಗಿ ನಡೆಸುವ 'ಯುವ ದಸರಾ' ಕಾರ್ಯಕ್ರಮವನ್ನು ಮೊದಲ ಬಾರಿಗೆ ಚಾಮುಂಡಿಬೆಟ್ಟದ ಸಮೀಪದ ಉತ್ತನಹಳ್ಳಿ ಬಳಿ ಆಯೋಜಿಸಲು ಜಿಲ್ಲಾಡಳಿತ ತೀರ್ಮಾನಿಸಿರುವುದು ಸ್ವಾಗತಾರ್ಹ ಕ್ರಮ. ಯುವ ದಸರಾ ಕಾರ್ಯಕ್ರಮವನ್ನು ಇಲ್ಲಿಯವರೆಗೂ ಮೈಸೂರಿನ ಹೃದಯ ಭಾಗವಾದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು. ಈ …

ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾ ಯಣ ಅವರು ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಬೆವರಿಳಿಸಿದ ಘಟನೆ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯಲ್ಲಿ ನಡೆಯಿತು. ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ …

ತಿ. ನರಸೀಪುರ: ಗ್ರಾಮೀಣ ಪ್ರದೇಶದ ಹೋಬಳಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಯಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಬುಧವಾರ ಬನ್ನೂರಿನ ಸಂತೆ ಮಾಳದ …

Stay Connected​
error: Content is protected !!