Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅ. ೧೯ರೊಳಗೆ ಅರ್ಜಿ ಸಲ್ಲಿಸಬಹುದು ಶಿಶು …

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ. ಹುಣಸೂರು ರತ್ನಪುರಿ ಬಳಿಯ ದರ್ಗಾದಲ್ಲಿ ರೋಹನ್ ಹಾಗೂ ಅಸ್ರುಲ್ಲಾ ಷರೀಫ್ ಎಂಬವರು ರಾಸುಗಳನ್ನು ಖರೀದಿಸಿ ಮೈಸೂರಿಗೆ ತರುತ್ತಿದ್ದಾರೆ …

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೆಕ್ಕೆಜೋಳಕ್ಕೆ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆ ಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ. ನಿಂದ ೩,೦೦೦ ರೂ. ವರೆಗೆ ಬೆಲೆ ಇತ್ತು. ಕಳೆದ ಮಾರ್ಚ್‌ನಲ್ಲಿ ೨,೮೦೦ ರೂ. ಇದ್ದ ಬೆಲೆ ಸದ್ಯ …

ಮೈಸೂರು: ಸ್ವಾತಂತ್ರ್ಯ ದೊರೆತು ೭೫ ವರ್ಷಗಳು ಕಳೆದರೂ ನಾಗರಿಕ ಪ್ರಪಂಚದಿಂದ ದೂರವಿರುವು ದಲ್ಲದೆ, ಮೂಲಸೌಕರ್ಯಗಳ ಕೊರತೆ ಎದುರಿಸು ತ್ತಿರುವ ಬುಡಕಟ್ಟು ಸಮುದಾಯ ಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಿ ರುವ ಪ್ರಧಾನಮಂತ್ರಿ ಜನ್ ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಜಿಲ್ಲೆಯ …

ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್‌ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು ಹಾಗೂ ಗದ್ದಿಗೆಗೆ ಸಂಪರ್ಕ ಕಲ್ಪಿಸುವ ವೃತ್ತವಾಗಿದ್ದು, ಜನರು ಎಚ್. ಡಿ. ಕೋಟೆಯಿಂದ ಮೈಸೂರು, …

ಅಪ್ರಾಪ್ತ ವಯಸ್ಸಿನ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು, ವೀಕ್ಷಿಸುವುದು, ಹಂಚಿಕೊಳ್ಳುವುದು ಮಾತ್ರವಲ್ಲದೆ ಅವುಗಳನ್ನು ಯಾವುದೇ ಡಿಜಿಟಲ್ ಸಾಧನಗಳಲ್ಲಿ ಶೇಖರಿಸಿಟ್ಟುಕೊಳ್ಳುವುದೂ ಪೋಕ್ಸೊ ಕಾಯಿದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಸ್ವಾಗತಾರ್ಹ. ಅಪ್ರಾಪ್ತ ವಯಸ್ಸಿನ …

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ …

ಜಿಲ್ಲೆಯ ಭೂ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧಾರ; ಕಾನೂನು ಹೋರಾಟಕ್ಕೆ ರೈತರ ಮನವಿ ಮಡಿಕೇರಿ: ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸುಮಾರು ೧೧ ಸಾವಿರ ಹೆಕ್ಟೇರ್‌ಗಳಷ್ಟು ಸಿ ಮತ್ತು ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸಬೇಕೆನ್ನುವ ಆದೇಶ ಜಿಲ್ಲೆಯ ರೈತರಿಗೆ …

ವಾಸು ವಿ. ಹೊಂಗನೂರು ಮೈಸೂರು: ಮಾನಸ ಗಂಗೋತ್ರಿಯಲ್ಲಿ ಲಕ್ಷಾಂತರ ರೂ. ಖರ್ಚುಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಆರು ತಿಂಗ ಳಲ್ಲೇ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ನೀರಿಲ್ಲದೇ ತೀವ್ರ ತೊಂದರೆಯಾಗಿದೆ. ಹೀಗಾಗಿ ಮಾನಸ ಗಂಗೋತ್ರಿಯಲ್ಲಿ ಶುದ್ಧ ಕುಡಿಯುವ ನೀರಿಗಾಗಿ ವಿದ್ಯಾರ್ಥಿಗಳು ಸ್ಥಳೀಯ …

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ ಕೊಲೆ ಮಾಡಿದ ಈ ಪ್ರಕರಣ ಭಾರೀ ಸಂಚಲನವನ್ನೇ ಮೂಡಿಸಿತ್ತು. ಇಂತಹ ಪ್ರಕರಣ ಜನರ …

Stay Connected​
error: Content is protected !!