Mysore
19
few clouds
Light
Dark

Andolana originals

HomeAndolana originals

ಮಂಡ್ಯ: ಬಾಲ್ಯವಿವಾಹ ತಡೆಗೆ ಸರ್ಕಾರ, ಸಾಮಾಜಿಕ ಸಂಘಟನೆಗಳು, ಮಕ್ಕಳ ಹಕ್ಕುಗಳ ರಕ್ಷಣಾ ವೇದಿಕೆ ಜಾಗೃತಿ ಮೂಡಿಸುತ್ತಿದ್ದರೂ ಪೋಷಕರಲ್ಲಿ ಹಾಗೂ ಮಕ್ಕಳಲ್ಲಿ ಇದರ ಅರಿವು ಮೂಡದಿರುವುದು ಆತಂಕದ ಸಂಗತಿಯಾಗಿದೆ. ಸಾಮಾಜಿಕ- ಕೌಟುಂಬಿಕ ಸಮಸ್ಯೆ ಹಾಗೂ ಹದಿಹರೆಯದಲ್ಲೇ ಪ್ರೀತಿ ಪ್ರಣಯಕ್ಕೆ ಬೀಳುತ್ತಿರು ವುದು ಬಾಲ್ಯವಿವಾಹ …

ಮಂಡ್ಯ ಸ್ವಚ್ಛ ನಗರ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಚಾಮುಂಡೇಶ್ವರಿ ನಗರದ ೯ನೇ ತಿರುವಿನ ರಸ್ತೆ ಬದಿಯಲ್ಲಿರುವ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ಹರಿಯುವಂತಾಗಿದೆ. ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ …

• ಡಾ.ಚೈತ್ರ ಸುಖೇಶ್ ಸಾಮಾನ್ಯವಾಗಿ 45 ವರ್ಷಗಳು ತುಂಬಿದ ನಂತರ ಮಹಿಳೆಯರಿಗೆ ಒಂದು ವರ್ಷದವರೆಗೂ ಋತುಚಕ್ರವು ಬರದೇ ಇದ್ದಲ್ಲಿ ಋತುಬಂಧದ ಸಮಸ್ಯೆ ಕಾಡಲಿದೆ. ಈ ಋತುಬಂಧಕ್ಕೆ ಸಂಬಂಧಿಸಿದಂತೆ ಉಂಟಾಗುವ ಪ್ರಮುಖ ಸಮಸ್ಯೆಗಳಲ್ಲಿ ಗರ್ಭಕೋಶದ ಗೆಡ್ಡೆಗಳು, ಗರ್ಭಕೋಶದ ಹಿಗ್ಗುವಿಕೆ, ಉರಿಯೂತ ಮುಂತಾದ ಸಮಸ್ಯೆಗಳು …

• ಕೀರ್ತಿ ಬೈಂದೂರು ಪಾಠ ಮಾಡುವುದೆಂದರೆ ಎಂ. ಜೆ.ಇಂದುಮತಿ ಅವರಿಗೆ ತಪಸ್ಸಿನಂತೆ ಅವರಿಗೆ ತಾನೊಬ್ಬಳು ಕಾನೂನು ವಿಷಯದ ಅಧ್ಯಾಪಕಿ ಆಗ ಬಹುದೆಂಬ ಕನಸಿರಲಿಲ್ಲ. ಆದರಿಂದು ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕಿಯಾಗಿ ವಿದ್ಯಾವರ್ಧಕ ಕಾನೂನು ಕಾಲೇಜಿ ನಲ್ಲಿ ವೃತ್ತಿ ಬದುಕನ್ನು ಸಾರ್ಥಕವಾಗಿ ನಿಭಾಯಿಸುತ್ತಿದ್ದಾರೆ. ಪರಿಚಯಕ್ಕೆ …

• ವಿಲೈಡ್ ಡಿಸೋಜ, ಉಪ್ಪಿನಂಗಡಿ ಕರ್ನಾಟಕ ಸರ್ಕಾರ ಪೂರ್ವ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ವನ್ನು ಕೈಗೊಂಡಿದ್ದು, ಎಲ್‌ಜಿ ಮತ್ತು ಯುಕೆಜಿ ತರಗತಿ ಳನ್ನು ಅಂಗನವಾಡಿಗಳ ಮೂಲಕ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ …

• ಕೀರ್ತಿ ಬೈಂದೂರು ಮೊನ್ನೆ ಹೀಗೇ ಮಾತನಾಡುತ್ತಾ ಪ್ರೊಫೆಸರ್ ವಿಕ್ರಂ ರಾಜೇ ಅರಸು ಈ ವಿಷಯವನ್ನು ಹೇಳಿದರು. ಚದುರಂಗ ಅವರ ಅಣ್ಣನೊಂದಿಗೆ ರಾಜಕುಮಾರಿ ಲೀಲಾವತಿ ಅವರ ಮದುವೆಯಾಯಿತು. ಒಡೆಯರ್ ಮನೆತನದೊಂದಿಗೆ ಬಂಧ ಬೆಸೆ ಯಿತು. ಚದುರಂಗ ಅವರಿಗೂ ರಾಜ ಮನೆತನದ ಜನರೆಲ್ಲ …

ಮೈಸೂರು: ಲಕ್ಷ ಲಕ್ಷ ಹಣ ಕೊಟ್ಟು ನಿವೇಶನ ಖರೀದಿಸಿ, ಸುಂದರವಾದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರೂ ಒಳಚರಂಡಿ (ಯುಜಿಡಿ) ಸಮಸ್ಯೆ ಎದುರಿ ಸುತ್ತಿರುವ ನಿವಾಸಿಗಳ ಬವಣೆ ಕೊನೆಗೂ ದೂರವಾಗುವ ಕಾಲ ಸನ್ನಿಹಿತವಾಗಿದೆ. ಯುಜಿಡಿ ಸಮಸ್ಯೆಯಿಂದ ಪುರಾತನ ಕಾಲದ ಅಯ್ಯಾಜಯ್ಯನ ಹುಂಡಿ,ಕೇರ್ಗಳ್ಳಿ ಕೆರೆಗಳು …

• ಹನಿ ಉತ್ತಪ್ಪ ಸಾಮಾನುಗಳನ್ನು ತರುವುದಕ್ಕೆಂದು ಹೊರಟಾಗ ಸಂಜೆಯಾಗಿತ್ತು, ಅಲ್ಲೇ ಪಕ್ಕದಲ್ಲಿ ಖಾಸಗಿ ಆಹಾರ ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಆನ್ ಲೈನ್ ಆರ್ಡರ್ ಗಳನ್ನು ನೀಡುವುದಕ್ಕಾಗಿ ಹೊರಬಂದಿದ್ದರು. ನನ್ನನ್ನು ನೋಡಿ ನಕ್ಕರು. ಅವರಾಡಿದ ಮುಕ್ತ ಮಾತುಗಳೆಲ್ಲ ಬದುಕಿನ ಕತೆಯನೇ ತೆರೆದಿಟ್ಟವು. "ಖಾಸಗಿ …

• ರಮ್ಯ ಅರವಿಂದ್ ನಾವು ಬಾಲ್ಯದಿಂದಲೂ ಟಿವಿ ಹಾಗೂ ರೇಡಿಯೋ ಜಾಹೀರಾತುಗಳಲ್ಲಿ 'ನೀಳ ಕೂದಲಿಗಾಗಿ ಶೃಂಗರಾಜ ತೈಲ ಬಳಸಿ' ಎಂಬು ದನ್ನು ನೋಡಿರುತ್ತೇವೆ, ಅದರ ಬಗ್ಗೆ ಕೇಳಿರುತ್ತೇವೆ. ಈ ಶೃಂಗರಾಜ ಸೊಪ್ಪಿಗೆ ನಾವು ಕನ್ನಡದಲ್ಲಿ 'ಗರಗದ ಸೊಪ್ಪು' ಎಂದು ಕರೆಯುತ್ತೇವೆ. ಶೃಂಗರಾಜ …