ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯು ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ. ಯೋಜನೆ ಜಾರಿಯಾದರೆ ಅಗತ್ಯ …









