Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವುದಾಗಿ ಪರೀಕ್ಷೆಯಿಂದ ಸಾಬೀತಾಗಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿರುಪತಿ ತಿಮ್ಮಪ್ಪನ ದೇವಾಲಯ ಹಿಂದೂ ಧರ್ಮೀಯರ ಪವಿತ್ರ ದೇವಾಲಯಗಳಲ್ಲಿ ಒಂದು. ಮಾಂಸಾಹಾರಿಗಳೂ …

ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆಂಚಲಗೂಡು ಗೇಟಿನಿಂದ ಸಪ್ತ ಋಷಿ ನಗರ ಹಾಗೂ ವಿವೇಕಾನಂದ ನಗರ ಮೂಲಕ ಅನೇಕರು ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಮೈಸೂರಿಗೆ ಹೋಗಿ ಬರುತ್ತಾರೆ. ಆದರೆ, ಕೆಂಚಲಗೂಡಿನಿಂದ ಮೈಸೂರಿನ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ ಸುಮಾರು ೫ ಕಿ. ಮೀ. …

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನವರಾತ್ರಿ ವೇಳೆ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್ ಹಾಗೂ ಪಟ್ಟದ ನಿಶಾನೆಯಾಗಿ ಭೀಮ ಆನೆ ಆಯ್ಕೆಯಾಗಿವೆ. ಅ. ೩ರಿಂದ ಅ. ೧೨ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದ್ದು, ರಾಜವಂಶಸ್ಥರು ನಡೆಸುವ ಧಾರ್ಮಿಕ …

ಧರ್ಮೇಂದ್ರ ಕುಮಾರ್‌ ಮೈಸೂರು ಒಂದು ಸೀರೆಯನ್ನು ಶತಮಾನ ಕಳೆದರೂ ಕಾಪಿಡುವುದು ಸಾಧ್ಯವೇ? ಅದೂ ಮುಕ್ಕಾಗದಂತೆ, ಮಸುಕಾಗದಂತೆ ಉಳಿಸಿಕೊಳ್ಳಬಹುದು ಅಂದರೆ ನಂಬುವುದು ಹೇಗೆ? ಇದು ಸಾಧ್ಯ ಎನ್ನುತ್ತದೆ ಮೈಸೂರು ಮಹಾರಾಜರು ಕೊಡುಗೆ ನೀಡಿರುವ ಒಂದು ಸೀರೆ. ಅಂತಿಂಥ ಸೀರೆ ಅಲ್ಲ, ಅಪ್ಪಟ ಬಂಗಾರದ್ದು! …

ಜಿ. ತಂಗಂ ಗೋಪಿನಾಥಂ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಯುವ ಸಂಭ್ರಮ, ಯುವ ದಸರಾ ಯುವಜನರ ಅಚ್ಚುಮೆಚ್ಚು ಕಾರ್ಯಕ್ರಮಗಳು ಎಂಬುದು ನಿಸ್ಸಂಶಯ. ಅವುಗಳ ಹೊರತಾಗಿ ದಸರಾ ಕ್ರೀಡಾಕೂಟವು ಯುವ ಸಮೂಹವನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಇಲ್ಲಿ ಗೆಲ್ಲಲೇಬೇಕು ಎಂಬುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು, …

ಮಹಾರಾಜರ ಅಂಗರಕ್ಷಕರಾಗಿದ್ದ ಗೌರವ ವಜ್ರಮುಷ್ಠಿ ಕಾಳಗದ ಕಟ್ಟಾಳುಗಳಾಗಿದ್ದವರ ಊರು ಜಟ್ಟಿಹುಂಡಿಯಲ್ಲಿದೆ ಈಗ ಜಟ್ಟಿ ಸಮುದಾಯದ ಏಕೈಕ ಕುಟುಂಬ ಪ್ರಶಾಂತ್ ಎಸ್. ಮೈಸೂರು: ಆ ಊರಿನ ಹೆಸರು ಕೇಳುತ್ತಿದ್ದಂತೆ ಕಣ್ಣೆದುರಿಗೆ ಸದೃಢ ಮೈಕಟ್ಟು, ಹುರಿಗೊಳಿಸಿದ ದೇಹದ, ಎದುರಾಳಿಯನ್ನು ಮಣ್ಣುಮುಕ್ಕಿಸಲು ಸಿದ್ಧವಾದ ಪೈಲ್ವಾನರು ನೆನಪಾಗುವುದು …

ಮೈಸೂರು: ರಸ್ತೆಯ ಬದಿ ಎಲ್ಲೆಂದರಲ್ಲಿ ಸುರಿದಿರುವ ಕಸದ ರಾಶಿ, ಮುಂಜಾನೆ ಶಾಲೆಗೆ ಬರುವ ಮಕ್ಕಳು ದುರ್ನಾತದಿಂದ ಮೂಗು ಮುಚ್ಚಿಕೊಂಡೇ ಬರುವ ದುಸ್ಥಿತಿ. ಇದು ನಗರದ ಚಾಮರಾಜಪುರಂ ರೈಲು ನಿಲ್ದಾಣದ ಹಿಂಬದಿಯಲ್ಲಿರುವ ಕ್ಯಾಪಿಟಲ್ ಆಂಗ್ಲ ಮಾಧ್ಯಮ ಶಾಲೆಯ ಬಳಿ ಕಂಡು ಬರುವ ದೃಶ್ಯಗಳು. …

ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ. , ಗ್ಯಾಸ್ ಸಿಲಿಂಡರ್‌ಗಳ ದರ ೫೦೦ ರೂ. ಗಳಿಗೆ ಇಳಿಕೆ, ವೃದ್ಧರಿಗೆ ಮಾಸಿಕ …

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಕಾಂಗ್ರೆಸ್ …

ಮಂಡ್ಯ: ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಮಳವಳ್ಳಿ ತಾಲ್ಲೂಕಿನ ಶೇ. ೬೦ರಷ್ಟು ಪ್ರದೇಶದ ನಾಲೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಯದೆ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ. ತಾಲ್ಲೂಕಿನ ತಳಗವಾದಿ, ಕಿರು ಗಾವಲು, ಹೂವಿನ ಕೊಪ್ಪಲು, ರಾಗಿಬೊಮ್ಮನಹಳ್ಳಿ, ಮಾರೇಹಳ್ಳಿ, …

Stay Connected​
error: Content is protected !!