Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮುಖ್ಯ ರಸ್ತೆಯ (ಕೆಎಸ್ ಆರ್‌ಟಿಸಿ ಡಿಪೋ ರಸ್ತೆ) ಮೂರು ಕಡೆಗಳಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡುತ್ತಿರುವವರು ಮುಖ್ಯ ರಸ್ತೆಗೆ ಹೊಂದಿಕೊಂಡಂತೆಯೇ ಸುಮಾರು ೧೦ ಅಡಿಗಳ ಅಂತರದಲ್ಲಿ ವಾಚ್‌ಮ್ಯಾನ್ …

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ತಾಲ್ಲೂಕಿನ ಕೆಲ ಗ್ರಾಮಗಳಿಗೆ ಕಬಿನಿ ನದಿಯಿಂದ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅನೇಕ ಗ್ರಾಮಗಳನ್ನು ಕಡೆಗಣಿಸಲಾಗಿದೆ. ಇದರಿಂದಾಗಿ ಈ ಗ್ರಾಮಗಳಲ್ಲಿ …

ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಹುಣಸೂರು ತಾಲ್ಲೂಕಿನ ಗದ್ದಿಗೆ ಗ್ರಾಮಕ್ಕೆ ಅಲ್ಲಿನ ದೇವಸ್ಥಾನಕ್ಕೆ ಹಾಗೂ ಇತರೆ ಕೆಲಸ ಕಾರ್ಯಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸುತ್ತಿದ್ದು, ಸರಿಯಾದ ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮಾದಾಪರ ಗ್ರಾಮದಿಂದ ಗದ್ದಿಗೆಯು ಕೆಲವೇ ಕಿಮೀ ದೂರದಲ್ಲಿದ್ದು, …

ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ …

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆದಾಯ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಮೂರು ತಿಂಗಳಲ್ಲಿ ಅಂದಾಜು ೨೦ಕೋಟಿ ರೂ. ನಷ್ಟವಾಗಿದೆ. ಮುಡಾಕ್ಕೆ ಬರುತ್ತಿದ್ದ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು ಮೈಸೂರು ಮಹಾನಗರ ಪಾಲಿಕೆ ಗುರುವಾರ ತೆರವು ಮಾಡಿದೆ. ‘ಜಂಬೂ ಸವಾರಿ ಮಾರ್ಗದ ಮರ ತೆರವಾಗುತ್ತಾ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ‘ಆಂದೋಲನ’ದ ವರದಿಗೆ …

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ಕೂಡ ಆರಂಭಿಸಲಾಗಿದೆ. ಪ್ರತಿ …

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು ಶುರುವಾಗಿದೆ. ಏಕೆಂದರೆ ಬೇರೆಲ್ಲೂ ಇಲ್ಲದಷ್ಟು ಗರಡಿ ಮನೆಗಳು ಮತ್ತು ಅವುಗಳಿಗೆ ನೀಡಲಾಗುತ್ತಿರುವ ಮಹತ್ವವನ್ನು ನೋಡಿದರೆ ಈ ಮಾತು ನಿಜ ಅನ್ನಿಸುತ್ತದೆ. …

* ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ * ಹುದ್ದೆಯ ಹೆಸರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ * ಹುದ್ದೆಗಳ ಸಂಖ್ಯೆ: 247 * ವಯಸ್ಸಿನ ಅರ್ಹತೆ: ಕನಿಷ್ಠ 18 ವರ್ಷಗಳು, ಗರಿಷ್ಟ ವಯೋಮಿತಿಯನ್ನು 3 ವರ್ಷಗಳ ಸಡಿಲಿಕೆ ಅನ್ವಯ ಸಾಮಾನ್ಯ ಅಭ್ಯರ್ಥಿಗಳಿಗೆ …

ಆಡುವ ಮಾತು ಹಿತ ಮಿತ ಮೃದುವಾಗಿದ್ದರೆ ಅದೇ ಮುತ್ತಿನ ಹಾರ! ತೀರ ಅನುಚಿತವಾಗಿದ್ದರೆ ಆಡಿಕೊಳ್ಳುವವರ ಬಾಯಿಗೆ ಆದೀತು ಒಳ್ಳೇ ಆಹಾರ! -ಮ.ಗು.ಬಸವಣ್ಣ. ಜೆಎಸ್ ಎಸ್ ಬಡಾವಣೆ, ಮೈಸೂರು.  

Stay Connected​
error: Content is protected !!