Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಮುನಿರತ್ನ ತಮಗೆ ಎಲ್ಲ ಸಮುದಾಯದವರಂತೆ ಪರಿಶಿಷ್ಟ …

ಓದುಗರ ಪತ್ರ

ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು ಬರುತ್ತಿರುವ ಈ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಬಂದು ಭಾಗವಹಿಸುತ್ತಾರೆ. …

ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ …

ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ಕಿತ್ತು ಬಂದಿರುವ ಸ್ವಿಚ್‌ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ …

ಎಚ್. ಡಿ. ಕೋಟೆ: ತಾಲ್ಲೂಕು ಉಪಾಧ್ಯಾಯರ ಪತ್ತಿನ ಸಹಕಾರ ಸಂಘದ ವತಿಯಿಂದ ಷೇರುದಾರ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳು ಅರ್ಜಿ …

  ದೆಹಲಿ ಮುಖ್ಯಮಂತ್ರಿಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿತು. ಆದರೂ ಮುಖ್ಯಮಂತ್ರಿಯಾಗಿ ಸಹಿ ಹಾಕದಂತೆ ಕೋರ್ಟ್ ಮಾಡಿದೆ ತಾಕೀತು! ಪರಿಸ್ಥಿತಿ ಹೀಗಿರುವಾಗ ಮೋದಿ ಹುಟ್ಟುಹಬ್ಬದಂದು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸುತ್ತೇನೆಂಬ ಕ್ರೇಜಿವಾಲ್ ಹೊಸ ದಾಳ! ಇದರಿಂದ ಬದಲಾಗುವುದೇ ದೆಹಲಿ ಜನತೆಯ ಅಂತರಾಳ!? -ಹರಳಹಳ್ಳಿ ಪುಟ್ಟರಾಜು, …

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಅಂಗಡಿ ಬೀದಿಯಲ್ಲಿನ ಆಟೋ ನಿಲ್ದಾಣದ ಸಮೀಪ ಮಳೆ ಬಿತ್ತು ಎಂದರೆ ನೀರು ಸಂಗ್ರಹವಾಗಿ ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಆಟೋ, ಬಸ್ ಹತ್ತಲು ಪರದಾಡುವಂತಾಗಿದೆ. ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಈ ಆಟೋ ನಿಲ್ದಾಣದ ಬಳಿ …

ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ …

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ. ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ …

ಮೈಸೂರು: ದಸರಾ ಜಂಬೂ ಸವಾರಿ ಸಾಗುವ ಮಾರ್ಗ ಸಯ್ಯಾಜಿರಾವ್ ರಸ್ತೆಯ ಇರುವ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲಿನ ಪ್ರದೇಶ ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ಮುಂಭಾಗದ ಇರುವ ಈ ಗಡಿಯಾರದ ಸುತ್ತಲಿನ ಸ್ಥಳವನ್ನು ಕಳೆದ …

Stay Connected​
error: Content is protected !!