ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು. ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ …
ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು. ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಪ್ರಯುಕ್ತ ವಿಜಯದಶಮಿಯಂದು ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂ ಸವಾರಿ ಮೆರವಣಿಗೆ ಸಾಗುವ ಸಯ್ಯಾಜಿರಾವ್ ರಸ್ತೆಯ ಬಂಬೂ ಬಜಾರ್‌ನ ಪಾದಚಾರಿ ಮಾರ್ಗದಲ್ಲಿ ಉರುಳಿ ಬಿದ್ದಿರುವ ಮರದ ಬೃಹತ್ ಕಾಂಡವನ್ನು ಕಳೆದ ಎರಡು ವರ್ಷಗಳಿಂದ ತೆರವುಗೊಳಿಸದೇ ಇರುವುದು …
ಮೈಸೂರು: ನಂಜನಗೂಡು ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್‌ಗೆ ಬೆಂಬಲಿಸುವ ಮೂಲಕ ಆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವುದಕ್ಕೆ ಕಾರಣ ರಾದ ಅಲ್ಲಿನ ನಗರ ಸಭೆಯ ನಾಲ್ವರು ಸದಸ್ಯರನ್ನು ಇದೀಗ ಬಿಜೆಪಿಯಿಂದಲೇ ಆರು ವರ್ಷಗಳ ಕಾಲ ಉಚ್ಚಾಟನೆ …
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬೆಳೆದಿರುವುದು ಸೂರ್ಯ ಕಾಂತಿ... ಪಹಣಿಯಲ್ಲಿ ನಮೂದಾಗಿರುವುದು ಜೋಳ, ಹತ್ತಿ... ಇಂತಹ ಸಂದಿಗ್ಧತೆಯಿಂದ ರೈತರು ಸೂರ್ಯಕಾಂತಿ ಬೆಂಬಲ ಬೆಲೆಯ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ. ಕೇಂದ್ರಸರ್ಕಾರದಿಂದ ಸೂರ್ಯಕಾಂತಿಗೆ ಬೆಂಬಲ ಬೆಲೆ ನಿಗದಿಯಾಗಿದ್ದು ಸೆ.2ರಿಂದ ಬೆಳೆಗಾರರ ನೋಂದಣಿ ಕಾರ್ಯ …
ಸೆಪ್ಟೆಂಬರ್ 5ರ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನವನ್ನು 'ಶಿಕ್ಷಕರ ದಿನಾಚರಣೆ' ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಗುತ್ತಿದೆ. ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು, ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಅವ ರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಅದೇ ರೀತಿ ಸರ್ಕಾರವೂ ಪ್ರತಿವರ್ಷ …
ರಾಜ್ಯದ ಹತ್ತು ನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಎಲ್ಲ ನಗರ ಪಾಲಿಕೆ ಗಳಿಗೂ ಚುನಾವಣೆ ಯಾವಾಗ ನಡೆಯುತ್ತದೆ ಎಂಬುದೇ ತಿಳಿದಿಲ್ಲ. ಅಲ್ಲದೆ ಸದ್ಯಕ್ಕೆ ಚುನಾವಣೆ ನಡೆಸುವ ಯಾವುದೇ ಲಕ್ಷಣಗಳೂ …
ಕೊಳ್ಳೇಗಾಲ: ಸೆ.4ರ ಬುಧವಾರ 66/11 ಕೆವಿ ಫೀಡರ್ ಗಳಾದ ಪಾಳ್ಯ ಐಪಿ, ಉಗನಿಯ ಎನ್. ಜೆ.ವೈ. ಸತ್ತೇಗಾಲ ಐಪಿ, ಯಡಕುರಿಯ ಎನ್.ಜೆ.ವೈ ಧನಗೆರೆ ಐಪಿ, ಗುಂಡೇಗಾಲ, ಸಿ.ಪಿ.ದೊಡ್ಡಿ ಐಪಿ, ಶಾಂತಿನಗರ ಐಪಿ ಮತ್ತು ಬರಳಕವಾಡಿ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ …
ಎಚ್.ಡಿ.ಕೋಟೆ: ತಾಲ್ಲೂಕಿನ ಹೆಚ್.ಡಿ.ಕೋಟೆ ಹಿರೇಹಳ್ಳಿ ಹ್ಯಾಂಡ್ ಪೋಸ್ಟ್ ಹಂಪಾಪುರದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಸೆ.4ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಹೆಚ್.ಡಿ. ಕೋಟೆ ಟೌನ್, ಮೇಟಿಕುಪ್ಪೆ, ಚಕ್ಕೋ ಡನಹಳ್ಳಿ, ಭೀಮನಹಳ್ಳಿ, …
ಮೈಸೂರು: ನಗರದ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಆರ್‌ಟಿಒ ಫೀಡರ್ ಹಾಗೂ ಕಲಾಮಂದಿರದ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಕೋರ್ಟ್ ಫೀಡರ್‌ನಲ್ಲಿ ಸೆ.4ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. …
ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷ ಮುಂದುವರಿಯುವ ಲಕ್ಷಣ ಗೋಚರಿಸಿದೆ. ಚಾಮುಂಡಿಬೆಟ್ಟವನ್ನು ಸಮಗ್ರ ವಾಗಿ ಅಭಿವೃದ್ಧಿಪಡಿಸಲು ಪ್ರಾಧಿಕಾರ ರಚನೆ ಮಾಡುವುದಾಗಿ ೨೦೨೪- ೨೫ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …