Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಪಂಜು ಗಂಗೊಳ್ಳಿ ಪ.ಬಂಗಾಲದ 1,40,000 ಹೆಕ್ಟೇರ್ ವಿಸ್ತೀರ್ಣದ ಸುಂದರ್‌ ಬನ್ ವಿಶ್ವದ ಅತೀ ದೊಡ್ಡ ಮ್ಯಾಂಗೋ ಕಾಡುಗಳಲ್ಲೊಂದು. ಒಂದು ಬೋಟಲ್ಲಿ ಡಾ.ಅನೋವಾರುಲ್ ಅಲಾಮ್ ಎಂಬವರು ರೋಗಿಯೊಬ್ಬರ ಗಾಯಕ್ಕೆ ಬ್ಯಾಂಡೇಜು ಕಟ್ಟುತ್ತಿದ್ದರು. ಆಗ ಅವರ ಮೊಬೈಲ್ ಫೋನ್ ರಿಂಗಣಿಸಿತು. ಡಾ.ಅನೋವಾರುಲ್ ಅಲಾಮ್‌ರನ್ನು ಬಲ್ಲವರಿಗೆ …

ವಿಲೇವಾರಿಯಾಗದ ಮನೆ ಕಸ: ವಿಜಯನಗರ 4ನೇ ಹಂತದ ನಿವಾಸಿಗಳ ಗೋಳು ಸಾಲೋಮನ್ ಮೈಸೂರು: ನಗರದ ವಿಜಯನಗರ 4ನೇ ಹಂತದ ಯಾವ ರಸ್ತೆಗೆ ಹೋದರೂ ಅಲ್ಲಲ್ಲಿ ಕಸದ ರಾಶಿಗಳೇ ಕಂಡು ಬರುತ್ತಿದ್ದು, ಕಸ ವಿಲೇವಾರಿ ಮಾಡಿ ವಾರಗಳೇ ಕಳೆದಿವೆ ಎನ್ನುವುದನ್ನು ಸಾರಿ ಹೇಳುತ್ತಿವೆ. …

• ಪರಿಣಿತ, ಶ್ರೀರಂಗಪಟ್ಟಣ ಇನ್ನೇನು ಗೌರಿ-ಗಣೇಶ ಹಬ್ಬ ಬಂದೇಬಿಟ್ಟಿತು. ಹಬ್ಬದ ಮೊದಲ ದಿನ ಯಾವ ಬಟ್ಟೆ ಹಾಕಿ ಕೊಳ್ಳಬೇಕು? ಎರಡನೆಯ ದಿನ ಚೌತಿಗೆ ಈ ಬಟ್ಟೆ ಆಗಬಹುದೆಂಬ ಲೆಕ್ಕಾಚಾರಗಳೆಲ್ಲ ಮುಗಿದಂತಿವೆ. ಮನೆಯಲ್ಲಿ ಆಗಲೇ ಒಂದು ಹಂತದ ಸ್ವಚ್ಛತಾ ಕಾರ್ಯ ಆಗಿರಲೂಬಹುದು. ಗೌರಿ …

• ಶಭಾನ ಮೈಸೂರು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ, ಮಂಗಳೂರು ವಿ.ವಿ.ಯಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಬಿಹಾ ಭೂಮಿಗೌಡ ಅವರು ಇದೀಗ ಮೈಸೂರು ನಿವಾಸಿ. ಚಿತ್ತಾರ, ಕಡಲತಡಿಯ ಮನೆ, ಗೆರೆಗಳು, ಕೀಲಿಕೈ ಮತ್ತು ಇತರ ಪ್ರಬಂಧಗಳು, ನಾರಿನೋಟ …

  4 ಕೋಟಿ ರೂ. ಕಾಮಗಾರಿ ಅಂದಾಜು ವೆಚ್ಚ 2.20 ಕೋಟಿ ರೂ. ಮೆಟ್ಟಿಲುಗಳು, ರೈಲಿಂಗ್ ಅಳವಡಿಕೆಗೆ 15 ಕೋಟಿ ರೂ. ತೇರಿನ ಬೀದಿ ಕಾಂಕ್ರಿಟೀಕರಣಕ್ಕೆ 3.25 ಕೋಟಿ ರೂ. ಜಿಎಸ್ ಟಿ ಕಳೆದು ಉಳಿದ ಅನುದಾನ ಚಾಮರಾಜನಗರ: ಶ್ವೇತಾದ್ರಿಗಿರಿ ಎಂದೇ …

'ಕನ್ನಡದಲ್ಲಿ ಮಾತನಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರೆ ನೀಡಿದ್ದಾರೆ. ಇದು ತಮಾಷೆ ಅನಿಸಿದರೂ ಸತ್ಯವಾದ ಮಾತು. ಬಹುತೇಕ ಆನ್‌ಲೈನ್ ಸ್ಯಾಮ್‌ಗಳ ಮೂಲ ಹಿಂದಿ ಭಾಷೆ ಮಾತನಾಡುವ ರಾಜ್ಯಗಳದ್ದಾಗಿದ್ದು, ಈ ಸ್ಯಾಮ್ ಮಾಡುವವರು ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ …

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ …

ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು. 2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ …

ಒಂದು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ 8 ಲಕ್ಷ ರೂ. ವೆಚ್ಚ ಖಾಸಗಿ ಗುತ್ತಿಗೆ ಸಂಸ್ಥೆ ಗಳಿಗೆ ಘಟಕಗಳ ನಿರ್ವಹಣೆ ಜವಾಬ್ದಾರಿ ಕೆಲ ಘಟಕಗಳಲ್ಲಿ ಸೀಮಿತ ಆಕಾರದ 5 ರೂ. ನಾಣ್ಯ ಹಾಕಿದರೆ ಮಾತ್ರ ನೀರು ಲಭ್ಯ ಘಟಕಗಳಲ್ಲಿ 15 …

  ನಂಜನಗೂಡು: ಇಲ್ಲಿನ ನಗರಸಭೆ ಅಧ್ಯಕ್ಷ ಸ್ಥಾನ ಎಸ್‌ಸಿಗೆ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಗೊಳಿಸಿದ್ದು, ಸೆ.3ರಂದು ನಡೆಯಲಿರುವ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಬಿಜೆಪಿ, ಕಾಂಗ್ರೆಸ್ ಮತ್ತು ಜಾ.ದಳ ನಡುವೆ ಆಟ-ಮೇಲಾಟ ಆರಂಭವಾಗಿದೆ. 31 ಸದಸ್ಯರ ಬಲಹೊಂದಿರುವ ಈ ನಗರಸಭೆಯಲ್ಲಿ …

Stay Connected​
error: Content is protected !!