Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

• ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಉನ್ನತೀಕರಿಸಿದ ಮಾದರಿ ಶಾಲೆಯಲ್ಲಿ ಜಿಪಿಟ ಶಿಕ್ಷಕರುಗಳಿಲ್ಲದೆ ಸರಿಯಾಗಿ ಪಾಠ ನಡೆಯದೆ ಅನೇಕ ವಿದ್ಯಾರ್ಥಿಗಳು ಬೇರೆ ಶಾಲೆಗಳಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. 156 ವರ್ಷಗಳ ಹಿಂದೆ ಬ್ರಿಟಿಷರ ಕಾಲ ದಲ್ಲಿ ಪಟ್ಟಣದ ಒಂದನೇ …

• ಸಿರಿ ಮೈಸೂರು ನಿದ್ದೆಯೇ ಇರದ ಇತರ ಮಹಾನಗರಗಳಂತಲ್ಲ ನಮ್ಮ ಮೈಸೂರು, ರಾತ್ರಿಯಾಗುತ್ತಿದ್ದಂತೆ ಗೌಣವಾಗಿಬಿಡುತ್ತದೆ. ದಿನವೆಲ್ಲಾ ಗಿಜಿಗುಡುತ್ತಿದ್ದ ರಸ್ತೆಗಳು ಖಾಲಿಯಾಗಿ ನಿಶ್ಶಬ್ದತೆ ಆವರಿಸಿಬಿಡುತ್ತದೆ. ಹೀಗೆ ಎಲ್ಲರೂ ದಿನದ ದಣಿವು ಮುಗಿಸಿ ಮಲಗಿರುವಾಗ ಹೊರಡುತ್ತದೆ ಮಂಜುನಾಥ್ ಅವರ ಬಂಡಿ. ಇದು ಒಂದು ರೀತಿಯಲ್ಲಿ …

• ಕೀರ್ತಿ ತಾಯಿ ಶೀಲಾಕುಮಾರಿ ಅವರ ಪ್ರಭಾವವೇ ಭೀಮೇಶ್ ಅವರನ್ನು ಕಲೆಯತ್ತ ಸೆಳೆಯಿತು. ಸಂಸ್ಕೃತ ಪ್ರಾಧ್ಯಾಪಕರಾಗಿದ್ದ ಡಿ. ಶೀಲಾಕುಮಾರಿ ಅವರು ಚಿತ್ರಪ್ರದರ್ಶನ, ಶಿಲ್ಪಕಲೆಗಳಿಗೆ ಸಂಬಂಧಿಸಿದಂತೆ ತಮ್ಮ ಯಾವುದೇ ಕಾರ್ಯಕ್ರಮಗಳಿದ್ದರೂ ಮಗನನ್ನೂ ಕರೆದುಕೊಂಡು ಹೋಗುತ್ತಿದ್ದರು. ಆರಂಭದಲ್ಲಿ ಸುಮ್ಮನೆ ಕಾಣಿಸುತ್ತಿದ್ದ ಶಿಲ್ಪಗಳೆಲ್ಲ, ತಲ್ಲ, ಸ್ವಲ್ಪ …

• ರಂಗಸ್ವಾಮಿ ಸಂತೆಬಾಚಳ್ಳಿ ಕೆ.ಆ‌ರ್.ಪೇಟೆ ತಾಲ್ಲೂಕು ಸಂತೆ ಬಾಚಳ್ಳಿಯ ಕುಮಾರಣ್ಣ ಓದಿದ್ದು ಎಂಟನೇ ತರಗತಿ. ಬಾಲ್ಯದಲ್ಲಿಯೇ ಎದುರಾದ ಕಣ್ಣಿನ ದೋಷ ಮತ್ತು ಕಡು ಬಡತನ. ತಂದೆಯ ಜೊತೆ ಹಲಸಿನ ಹಣ್ಣು ಕೊಯ್ದು ಮಾರುವುದು, ಸಂಜೆಯ ಸಮಯ ವಡೆ ಬೋಂಡಾ ಮಾಡಿ ಮಾರುವುದು …

ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆ.ಜಿ.ಹಳ್ಳಿ ಗ್ರಾಮದ ಬಸ್ ತಂಗುದಾಣವು ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿದು ಬೀಳುವ ಹಂತದಲ್ಲಿದೆ. ಈ ಬಸ್ ತಂಗುದಾಣವನ್ನು ನಿರ್ಮಿಸಿ ಸುಮಾರು 20 ವರ್ಷಗಳೇ ಕಳೆದಿವೆ. ಇಷ್ಟು ಹಳೆಯದಾದ ತಂಗುದಾಣವನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಇದು ಶಿಥಿಲಗೊಂಡಿದ್ದು, ಇಂದೋ …

ಒಂಬತ್ತು ತಿಂಗಳ ಹಿಂದೆಯಷ್ಟೇ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಈಗ ಮತ್ತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯೊಂದರಲ್ಲಿ …

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ರಸ್ತೆ ತೇಪೆ ಕಾಮಗಾರಿ ಆರಂಭ   ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಶುರು ಮಾಡಿದ್ದರೆ, ಮತ್ತೊಂದೆಡೆ ಮೈಸೂರು ಮಹಾನಗರ ಪಾಲಿಕೆಯು ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಆರಂಭ ಮಾಡಿದ್ದು, ದಸರೆ …

• ಜಿ.ತಂಗಂ ಗೋಪಿನಾಥಂ ಅಜ್ಜ ಅಜ್ಜಿಯರು ಮಕ್ಕಳಿಗೆ, ಮೊಮ್ಮಕ್ಕಳಿಗೆ ನೀತಿ ಕತೆಗಳನ್ನು ಹೇಳುವ ಕಾಲ ಹಿಂದೆ ಇತ್ತು. ಮನೆ, ಶಾಲೆ, ಟ್ಯೂಷನ್ ಕೇಂದ್ರಿತ ಈ ಕಾಲದಲ್ಲಿ ಕಥೆಗಳನ್ನು ಹೇಳುವ, ಕೇಳುವ ಅಭ್ಯಾಸ, ಎಲ್ಲರೊಂದಿಗೆ ಬೆರೆತು ಆಟವಾಡುವ ಅವಕಾಶ ಇಲ್ಲವಾಗಿದೆ. ಈಗಿನ ಪೀಳಿಗೆಗೆ …

• ಕೆ.ಬಿ.ರಮೇಶನಾಯಕ 1 ರಿಂದ 1.10 ಲಕ್ಷ ಹೂವಿನ ಗಿಡಗಳ ಪ್ರದರ್ಶನ 60 ರಿಂದ 70 ಸಾವಿರ ಹೂವಿನ ಕುಂಡ ಗಳಲ್ಲಿ ಸಸಿಗಳ ಪೋಷಣೆ 40,000 ಹೂವಿನ ಗಿಡಗಳನ್ನು ಅನ್ಯ ರಾಜ್ಯಗಳಿಂದ ಆಮದು ವಾರದೊಳಗೆ ಫಲಪುಷ್ಪ ಪ್ರದರ್ಶನದ ಥೀಮ್ ಅಂತಿಮ ಮೈಸೂರು: …

Stay Connected​
error: Content is protected !!