Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಇತ್ತೀಚೆಗೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್‌ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. …

ಹಾಕಿ ಮಾಂತ್ರಿಕ ಎಂದು ಕರೆಸಿಕೊಳ್ಳುತ್ತಿದ್ದ ಭಾರತೀಯ ಹಾಕಿ ತಂಡದ ಮಾಜಿ ಆಟಗಾರ ಧ್ಯಾನ್‌ಚಂದ್ ಭಾರತೀಯ ಕ್ರೀಡಾರಂಗದ ಅನರ್ಥ್ಯ ರತ್ನ ಎಂದರೆ ತಪ್ಪಾಗಲಾರದು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿಯೇ ಅಂತಾರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಭಾರತವನ್ನು ಉತ್ತುಂಗಕ್ಕೇರಿಸಿದ ಕೀರ್ತಿ ಇವರಿಗೆ ಸಲ್ಲಬೇಕು. ಇಂತಹ ಮಹಾನ್ ಕ್ರೀಡಾಪಟುವನ್ನು …

 2021ರಲ್ಲಿ ಸುರಿದ ಮಳೆಗೆ ಕುಸಿದಿದ್ದ ರಸ್ತೆ; ಈ ದಸರಾ ವೇಳೆಗೆ ಕಾಮಗಾರಿ ಮುಗಿಯುವುದೂ ಅನುಮಾನ 3 ವರ್ಷಗಳಿಂದ ಕುಂಟುತ್ತಿರುವ ಕಾಮಗಾರಿ ಶೇ.60 ರಷ್ಟು ಕಾಮಗಾರಿ ಮಾತ್ರ ಪೂರ್ಣ 9.75 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಮೈಸೂರು: ಚಾಮುಂಡಿಬೆಟ್ಟದ ನಂದಿ ಮಾರ್ಗದ ರಸ್ತೆಯ …

  ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಲಲಿತಕಲೆ ಉಪ ಸಮಿತಿಯು ' ಬಣ್ಣ ಬಣ್ಣ'ದ ರಂಗು ಹಾಗೂ 'ಕಲಾಕೃತಿಗಳ ಸ್ಪರ್ಶ' ವನ್ನು ನೀಡಲಿದೆ. ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಆವ ರಣದಲ್ಲಿ 'ಕಲ್ಲಿನ …

  ನಂಜನಗೂಡು: ಇಲ್ಲಿನ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೆ.3ರಂದು ನಡೆಯಲಿದೆ. ಪರಿಶಿಷ್ಟ ಜಾತಿಗೆ ಅಧ್ಯಕ್ಷ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಗಾದಿ ಮೀಸಲಾಗಿದ್ದು, ಮೇಲ್ನೋಟಕ್ಕೆ ಬಹುಮತ ಹೊಂದಿರುವ ಬಿಜೆಪಿ- ಜಾತ್ಯತೀತ ಜನತಾದಳ ಮೈತ್ರಿಕೂಟಕ್ಕೆ ನಗರಸಭೆಯ ಅಧಿಕಾರ ದಕ್ಕಿತೆ ಎಂಬ …

ಡಾ.ರಹಮತ್ ತರೀಕೆರೆ ನಾಗರಾಜ್ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನೆಗೆ ನೋಂದಣಿ ಮಾಡಿದರು. ನಡುನಡುವೆ ಬಂದು ನನ್ನೊಡನೆ ಚರ್ಚೆ ನಡೆಸಿದರು. ನಾವು ಕನ್ನಡ ವಿಶ್ವವಿದ್ಯಾನಿಲಯದ ಕ್ಯಾಂಪಸ್ಸಿನ ರಸ್ತೆಗಳಲ್ಲಿ ದೀರ್ಘವಾಗಿ ವಾಕಿಂಗ್ ಮಾಡುತ್ತಿದ್ದ ದಿನಗಳು ನೆನಪಾಗುತ್ತಿವೆ. ಅವರು ಈ ಅಧ್ಯಯನದಲ್ಲಿ ತೋರಿಸಿದ ಆಸಕ್ತಿ, …

ಮೈಸೂರಿನ ಕುವೆಂಪುನಗರದ ಕೆ.ಎಚ್.ಬಿ.ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರುಗಂಟಿಗಳು ತಮಗಿಷ್ಟ ಬಂದ ಸಮಯಕ್ಕೆ ನೀರು ಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸಿದೆ. ಇಲ್ಲಿನ ನಿವಾಸಿಗಳು ಬೆಳಿಗ್ಗೆ 10 ಗಂಟೆಯ ನಂತರ ಕೆಲಸಕ್ಕೆಂದು ತೆರಳಿ ಬಿಡುತ್ತಾರೆ. ಅಷ್ಟರಲ್ಲಿಯೇ ಮನೆಗೆಲಸಗಳನ್ನು ಮಾಡಿ ಮುಗಿಸಬೇಕು. …

ಮೈಸೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಡೆಂಗ್ಯೂ ಜ್ವರದ ಭೀತಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಾನು ಹಿರಿಯ ನಾಗರಿಕನಾಗಿದ್ದು, ಜೆ.ಪಿ.ನಗರದ ಸಾಯಿಬಾಬ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ವಾಸಿಸುತ್ತಿದ್ದೇನೆ. ಇತ್ತೀಚೆಗೆ ನಮ್ಮ ಬಡಾವಣೆಯಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ …

ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಮರಿಯಾಲದಹುಂಡಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಬಡಾವಣೆಯಲ್ಲಿನ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರನ್ನು ಈ ನೀರಿನ ಟ್ಯಾಂಕ್ ಪೂರೈಸುವ ಸಲುವಾಗಿ (ತೊಂಬೆ) ನಿರ್ಮಿಸಿ, ಬದನಗುಪ್ಪೆ …

ಸರಗೂರು ದಾಸೇಗೌಡ ಕಲೆ ಮತ್ತು ಸಾಹಿತ್ಯ ಪ್ರಕಾರಗಳು ಕಣ್ಮರೆಯಾಗುತ್ತಿರುವ ಈ ಹೊತ್ತಿನಲ್ಲಿಯೂ ಕಲೆಯನ್ನು ಉಳಿಸಿ ಪೋಷಿಸುತ್ತಿರುವವರು ಗ್ರಾಮೀಣ ಭಾಗದ ಜನರು ಎಂದರೆ ತಪ್ಪಾಗಲಾರದು. ಪ್ರತಿ ಗ್ರಾಮದಲ್ಲಿಯೂ ಒಂದಲ್ಲ ಒಂದು ಜಾನಪದ ಕಲೆ ಪ್ರಕಾರ ಇನ್ನೂ ಜೀವಂತವಾಗಿದೆ. ರಾಜ್ಯದಾದ್ಯಂತ ಅದನ್ನು ಪ್ರಚಾರ ಪಡಿಸುವ …

Stay Connected​
error: Content is protected !!