ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು ಸರ್ಕಾರವು ತ್ಯಾಜ್ಯದಿಂದ ವಿದ್ಯುತ್ ಮತ್ತು ಗೊಬ್ಬರ ತಯಾರಿಸುವ ಆಧುನಿಕ ಯೋಜನೆಗಳನ್ನು ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಜಾರಿಗೆ ತರಬೇಕು. ಮೂಲದಲ್ಲೇ ಕಸ ವಿಂಗಡಣೆ …








