ಆರ್.ಟಿ.ವಿಠಲಮೂರ್ತಿ ರಾಜ್ಯಪಾಲರಿಂದ ನಿರ್ಣಾಯಕ ಹೆಜ್ಜೆ; ರಾಜಭವನದ ಉರುಳಿಗೆ ಕೊರಳೊಡ್ಡುವ ಪರಿಸ್ಥಿತಿ ನಿರ್ಮಾಣ ಮುಡಾ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವುದರೊಂದಿಗೆ ರಾಜ್ಯ ಸರ್ಕಾರ ಕಾನೂನು ಸಂಘರ್ಷಕ್ಕೆ ಅಣಿಯಾಗುವುದು ಅನಿವಾರ್ಯವಾಗಿದೆ. ಸಾಮಾಜಿಕ ಕಾರ್ಯಕರ್ತ, ವಕೀಲ ಟಿ.ಜೆ.ಅಬ್ರಹಾಂ …






