Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ. ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ …

• ಹನಿ ಉತ್ತಪ್ಪ ಮಳೆಯನ್ನೆಲ್ಲ ಸುರಿಸಿ, ಸಂಜೆಯ ಪ್ರಕೃತಿ ಶಾಂತವಾಗಿತ್ತು. ಗರಿಮುರಿ ಹವೆಯಲ್ಲಿ ಬಿಸಿಬಿಸಿಯಾಗಿ ತಿನ್ನೋಣವೆಂದು ಬಂದರೆ ಅಜ್ಜಿ ತನ್ನ ಮೊಮ್ಮಗನನ್ನು ದೋಸೆ ತಿನ್ನುವುದಕ್ಕೆಂದು ಕರೆದುಕೊಂಡು ಬಂದಿದ್ದರು. ಹಾಗೆ ನೋಡುತ್ತಲಿದ್ದೆ. ವಿಷಯ ತಿಳಿದದ್ದು ಆಗಲೇ. ಈ ಮೊಮಗ ಮಹರಾಯನಿಗೆ ಅಂಗಡಿಯಲ್ಲಿ ಟೇಬಲ್ …

     ಡಾ.ದುಷ್ಯಂತ್ ಪಿ. ವೃದ್ಧರಲ್ಲಿ ಸಾಮಾನ್ಯವಾಗಿ ಕಾಣುವ ಆರೋಗ್ಯ ಸಮಸ್ಯೆಗಳಲ್ಲಿ ಮೂತ್ರ ವಿಸರ್ಜನೆಗೆ ಸಂಬಂಧಿ ಸಿದ ತೊಂದರೆ ಸ್ವಾಭಾವಿಕ. ಇದು ಅವರಲ್ಲಿ ಅನಾರೋಗ್ಯ ಉಂಟು ಮಾಡುವುದಲ್ಲದೆ ಅವರ ಜೀವನ ಶೈಲಿಯ ಮೇಲೂ ಹೆಚ್ಚು ಪರಿಣಾಮ ಬೀರುತ್ತದೆ. ಈ ಸಮಸ್ಯೆಗಳಿಂದ ಹಿರಿಯ …

ಪಂಜು ಗಂಗೊಳ್ಳಿ ಕಾಲು ಶತಮಾನದ ಹಿಂದೆ, ತಮಿಳುನಾಡಿನ ಪುದುಕೋಟೆಯಲ್ಲಿ ಪುರುಷರು ಹೊರಗೆಲ್ಲೋ ಹೋಗಿ ಕೆಲಸ ಮಾಡುತ್ತಿದ್ದರೆ ಹೆಂಗಸರು ತಮ್ಮಮನೆಗಳ ಹೊರಗೆ ಕುಳಿತು ಬಟ್ಟೆ ಒಗೆಯುವುದೋ, ಬೆರಣಿ ತಟ್ಟುವುದೋ ಮಾಡುತ್ತಿದ್ದರು. ಒಂದು ದಿನ ಸೈಕಲ್ ಮೇಲೆ ಕುಳಿತ ಹೆಂಗಸರ ಗುಂಪೊಂದು ದೊಡ್ಡದೊಂದು ಬ್ಯಾನರ್ …

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ. ಇತ್ತೀಚೆಗೆ 'ಮೆಲ್‌ಬೆಟ್' ಎಂಬ ಹೊಸ ಆನ್‌ಲೈನ್‌ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, …

'ದುನಿಯಾ' ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟ ವಿಜಯ್ ಕುಮಾರ್ ಸ್ಯಾಂಡಲ್‌ವುಡ್ ಸಲಗ ಎದ್ದೇ ಖ್ಯಾತಿ ಪಡೆದ ನಟ. ಅನೇಕ ಜನಪ್ರಿಯ ಸಿನಿಮಾಗಳನ್ನು ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿಜಯ್ 'ಸಲಗ' ಸಿನಿಮಾದ …

ಈರುಳ್ಳಿ ಪೇಸ್ಟ್: ಈರುಳ್ಳಿ ಮನುಷ್ಯನ ಆರೋಗ್ಯಕ್ಕೆ ಸಾಕಷ್ಟು ಉಪಯೋಗಗಳನ್ನು ನೀಡುತ್ತದೆ. ಅದರಲ್ಲಿಯೂ ಪ್ರಮುಖವಾಗಿ ಕೂದಲು ಉದುರುವಿಕೆ ತಡೆಗಟ್ಟಲು ಈರುಳ್ಳಿ ರಾಮಬಾಣ ಎಂದರೆ ತಪ್ಪಾಗಲಾರದು. ಇಂತಹ ಈರುಳಿಯನ್ನು ಪೇಸ್ಟ್ ಮಾಡಿ ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು. ಈರುಳ್ಳಿಯನ್ನು ಸಿಪ್ಪೆ ತೆಗೆದು, ಅರ್ಧ …

ಕೀರ್ತಿ ಬೈಂದೂರು ವಾಕಿಂಗ್ ಹೋಗಬೇಕೆಂಬ ಪ್ರತಿಜ್ಞೆಗೆ ಬದ್ಧರಾಗಿ ಕೆಲಸವೆಲ್ಲ ಮುಗಿಸಿ, ಸಂಜೆಯ ಹೊತ್ತಿಗೆ ತಯಾರಾಗುತ್ತಿದ್ದೆವು. ಅನಿತಾ ಸ್ವಲ್ಪ ಬೇಗನೇ ಹೆಜ್ಜೆ ಹಾಕುತ್ತಿದ್ದರೂ ಕತೆ ಹೇಳುತ್ತಾ, ಕೇಳುತ್ತಾ ನನ್ನ ವೇಗಕ್ಕೆ ಜೊತೆಯಾಗುತ್ತಿದ್ದಳು. ಆವತ್ತು ಎಂದಿಗಿಂತ ಹೆಜ್ಜೆಗಳು ನಿಧಾನ ಗತಿಯಲ್ಲಿ ಸಾಗುತ್ತಿತ್ತು. ದಿನದ ಕತೆ …

ಮಲ್ಕುಂಡಿ ಮಹದೇವಸ್ವಾಮಿ ನೀವು ಒಂದು ದೇವಾಲಯ ನಿರ್ಮಿಸಿದರೆ ನೂರಾರು ಜನ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಆದರೆ ಒಂದು ಗ್ರಂಥಾಲಯ ನಿರ್ಮಿಸಿದರೆ ನೂರಾರು ಜನ ಜ್ಞಾನಿಗಳು ಉದಯಿಸುತ್ತಾರೆ' ಎಂಬುದಾಗಿ ಗ್ರಂಥಾಲಯದ ಮಹತ್ವವನ್ನು ಕುರಿತ ಡಾ.ಅಂಬೇಡ್ಕರ್ ಅವರ ಮಾತುಗಳನ್ನು ನಾವು ಆಗಾಗ ಓದುತ್ತಿರುತ್ತೇವೆ. ಡಾ.ಅಂಬೇಡ್ಕರ್ ಅವರನ್ನು …

ಪ್ರೊ.ಆರ್.ಎಂ.ಚಿಂತಾಮಣಿ ಉದ್ಯೋಗಾವಕಾಶಗಳ ಸೃಷ್ಟಿಯ ಮಹತ್ವಾಕಾಂಕ್ಷೆಯ ಗುರಿ ಸಾಧಿಸಲು ಕೇಂದ್ರ ಸರ್ಕಾರದ ಅರ್ಥ ಮಂತ್ರಿಗಳು ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಿದ 2024-25ರ ಪೂರ್ಣಾವಧಿ ಮುಂಗಡಪತ್ರದಲ್ಲಿ ಪ್ರಕಟಿಸಿದ ಹಲವು ಯೋಜನೆಗಳಲ್ಲಿ ಇಂಟರ್ನ್‌ಶಿಪ್ ಯೋಜನೆಯೂ ಒಂದು. ಇಂಟರ್ನ್‌ಶಿಪ್ ಎಂದರೆ ಅಧ್ಯಯನ ಪೂರ್ಣಗೊಂಡ ನಂತರ ಮಾಡಬೇಕಾದ ಕೆಲಸಗಳನ್ನು ಪ್ರತ್ಯಕ್ಷ …

Stay Connected​
error: Content is protected !!