Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

Andolana originals

HomeAndolana originals

ಬಿಜೆಪಿ ಮತ್ತು ಜಾ.ದಳ ಮೈತ್ರಿಕೂಟದ ಮೈಸೂರು ಚಲೋ ಪಾದಯಾತ್ರೆ, ಕಾಂಗ್ರೆಸ್‌ನವರ ಜನಾಂದೋಲನ ಸಮಾವೇಶ ಮುಗಿಯುತ್ತಿರುವಂತೆಯೇ ಹಾಗೂ ಪಾದಯಾತ್ರೆಯ ವೇಳೆ ಚುನಾಯಿತ ಪ್ರತಿನಿಧಿಗಳು ಪರಸ್ಪರ ನಿಂದಿಸಿಕೊಂಡು ಮಾಡಿದ ವಾಗ್ದಾಳಿಗಳು ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಮತ್ತಷ್ಟು ಪಾದಯಾತ್ರೆಗಳು ರಾಜ್ಯದಲ್ಲಿ ನಡೆಯುವ ಸೂಚನೆಗಳಿವೆ. ಬಸನಗೌಡ …

ಆಗಸ್ಟ್ 15ರಂದು ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಸಂಘ ಸಂಸ್ಥೆಗಳಲ್ಲಿಯೂ ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರ ಧ್ವಜವನ್ನು ಪ್ಲಾಸ್ಟಿಕ್‌ ನಿಂದ ತಯಾರಿಸಬಾರದು ಮತ್ತು ಪ್ಲಾಸ್ಟಿಕ್ ಬಾವುಟ ಗಳನ್ನು ಬಳಸಬಾರದು ಎಂದು ಸರ್ಕಾರಗಳು ಸಾರಿ ಹೇಳುತ್ತಿವೆ. ರಾಷ್ಟ್ರ ಧ್ವಜಕ್ಕೆ ಗೌರವ …

ಕೆ.ವಿ.ಪ್ರಭಾಕರ್ ಶಾಶ್ವತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎನ್ನುವ ಘೋಷಣೆ ಅವರು ಹೋದಲ್ಲಿ, ಬಂದಲೆಲ್ಲಾ ಇತ್ತೀಚಿಗೆ ಪ್ರತಿಧ್ವನಿಸುತ್ತಿದೆ. ಅಭಿಮಾನಿಗಳ ಅಂತರಂಗದ ಈ ಘೋಷಣೆಯಲ್ಲಿರುವ ಸಿದ್ದರಾಮಯ್ಯ ಅವರೇ ರಾಷ್ಟ್ರ ರಾಜಕಾರಣದ ಮಟ್ಟಿಗೆ, ಪ್ರಧಾನಿ ಮೋದಿಯವರ ನಿದ್ದೆಗೆಡಿಸಿರುವ ದಕ್ಷಿಣ ಭಾರತದ ವಿರೋಧ ಪಕ್ಷದ ನಾಯಕ …

ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಪಿರಿಯಾಪಟ್ಟಣ ತಾಲ್ಲೂಕಿಗೆ ವರ್ಗಾವಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಕೊಡಗಿನ ಗಡಿಭಾಗಕ್ಕೆ ಹೊಂದಿಕೊಂಡಂತಿದ್ದು, ಅರೆ ಮಲೆನಾಡು ಪ್ರದೇಶವಾಗಿದೆ. ಅತಿ ಹೆಚ್ಚಿನ ಅರಣ್ಯ ಪ್ರದೇಶವನ್ನು …

• ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ಸುತ್ತ ಅಚ್ಚ ಹಸಿರಿನ ಬೆಟ್ಟದ ಸಾಲುಗಳ ನಡುವೆ ಪುಟ್ಟ ಪುಟ್ಟ ಊರುಗಳು... ಅದೇ ಸಾಲಿನ ಕೊನೆಯಲ್ಲಿ ದೊಡ್ಡದಾದ ಇನ್ನೊಂದು ಊರು. ಈ ದೊಡ್ಡ ಊರಿನ ಮಧ್ಯೆ ಸದಾ ಕಾಲವೂ ಮೌನವನ್ನೇ ಹೊದ್ದಂತೆ ಹರಿಯುತ್ತಿದ್ದ ಝರಿಯಂಥ …

ಸುಮಂಗಲಾ ಸಂಗೀತದಲ್ಲಿ ಕಲಿಕೆಗಿಂತ ಮೈ ಗೂಡಿಸಿ ಕೊಳ್ಳು ಇರುತ್ತದೆ. ಬಾಯಿ ಮಾತಿನಲ್ಲಿ ಎಷ್ಟೂ ಅಂತ ಹೇಳ ಬಹುದು? ಶಬ್ದಗಳಲ್ಲಿ ಸಂಗೀತವನ್ನು ಹೇಳುವು ದಕ್ಕೆ ಆಗುವುದಿಲ್ಲ. ಗುರು ಗಳ ಗಾಯನ ಅಥವಾ ವಾದನ, ಬೇರೆ ದೊಡ್ಡವರ ಸಂಗೀತವನ್ನು ಕೇಳಿ ಕೇಳಿ ಮೈಗೂಡಿಸಿಕೊಳ್ಳಬೇಕು. ನೀವು …

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 …

ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ …

ಮೂರನೇ ಬಾರಿಗೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟ ಸತತ ನಾಲ್ಕನೇ ಅವಧಿಗೆ ಆಡಳಿತ ನಡೆಸಲಿರುವ ಮಹಿಳಾ ಅಧ್ಯಕ್ಷರು              ಮಡಿಕೇರಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, …

ಡಾ.ನಾಗರಾಜ ಬೈರಿ ಅವರ ನೇತೃತ್ವದಲ್ಲಿ ಮೈಸೂರಿನ ಸುಗಮ ಸಂಗೀತ ಪರಿಷತ್ ಸಮಾಜ ಸೇವೆಯ ಸದುದ್ದೇಶದಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಗಾಯಕರಿಗೆ ಹೆಚ್ಚಿನ ಪ್ರಾಧಾ ನ್ಯತೆಯನ್ನು ನೀಡಲಾಗುತ್ತಿದ್ದು, ಸಂಗೀತ ವಾದಕರನ್ನು ಕಡೆಗಣಿಸಲಾಗುತ್ತಿದೆ ಯೇನೋ ಅನಿಸುತ್ತಿದೆ. ಯಾವುದೇ ಸಂಗೀತ …

Stay Connected​
error: Content is protected !!