ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ ನಗರದಲ್ಲಿ ಬಟ್ಟೆ ಒಣಹಾಕಲು ಉಪಯೋಗಿಸುವ ಬಳಂಜಿ ಖರೀದಿಗೆ ಜನ ಸಾಮಾನ್ಯರು ಹಿಂದೇಟು ಹಾಕುತ್ತಿದ್ದಾರೆ. ಮಡಿಕೇರಿಯಲ್ಲಿ ಉತ್ತಮ ಮಳೆಯೊಂದಿಗೆ ಮೈಕೊರೆಯುವ ಚಳಿಯ …







