Mysore
20
overcast clouds
Light
Dark

Andolana originals

HomeAndolana originals

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ 13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ …

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 5 ವರ್ಷಗಳಿಂದ ವೈದ್ಯರೇ ಇಲ್ಲದೇ ವೈದ್ಯಕೀಯ ಸೌಲಭ್ಯಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ. 20 ವರ್ಷಗಳ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ ಆಗಾಗ್ಗೆ ಆಸ್ಪತ್ರೆಯ ನವೀಕರಣವನ್ನೂ ಮಾಡಲಾಗಿದೆ. …

ಪತ್ರಕರ್ತ, ಬರಹಗಾರ, ರವಿ ಬೆಳಗೆರೆಯವರ ನಿಧನದ ನಂತರ ಸ್ಥಗಿತಗೊಂಡಿದ್ದ ಕನ್ನಡ ಪ್ರಸಿದ್ಧ ವಾರ ಪತ್ರಿಕೆ 'ಹಾಯ್ ಬೆಂಗಳೂರು' ಪುನರಾರಂಭಗೊಂಡಿರುವುದು ಸಂತಸದ ವಿಚಾರ, ಒಂದು ಕಾಲದಲ್ಲಿ ರಾಜ್ಯದಲ್ಲೇ ಅತ್ಯಂತ ಜನಪ್ರಿಯ ವಾರ ಪತ್ರಿಕೆ ಅನಿಸಿಕೊಂಡಿದ್ದ 'ಹಾಯ್ ಬೆಂಗಳೂರು' ಪತ್ರಿಕೆಯು ರವಿ ಬೆಳಗೆರೆಯವರ ಪುತ್ರಿ …

ಇತ್ತೀಚೆಗೆ ಎಲ್ಲೆಡೆ ಖಾಸಗಿ ವಿದ್ಯಾಸಂಸ್ಥೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹಳ್ಳಿ ಹಳ್ಳಿಗಳಲ್ಲಿಯೂ ಆಂಗ್ಲ ಮಾಧ್ಯಮ ಶಾಲೆಗಳು ತಲೆ ಎತ್ತುತ್ತಿರುವುದರಿಂದ ಸರ್ಕಾರಿ ಶಾಲೆಗಳು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿವೆ. ಗುಣಮಟದ ಶಿಕಣ ಕೊಡಿಸಬೇಕು ಎಂದು ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಖಾಸಗಿ …

ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಪುಟ್ಟದಾಗಿ ಟೀ ಅಂಗಡಿ ಇಟ್ಟುಕೊಂಡ ಸುಭದ್ರಮ್ಮ ಅವರು ನಿಜದ ಗಟ್ಟಿಗಿತ್ತಿ. ವರ್ಷ ಅರವತ್ತೈದನ್ನು ದಾಟುತ್ತಿದ್ದರೂ ಇವರ ಬದುಕಿನ ಉತ್ಸಾಹವನ್ನು ಕಾಣುವಾಗೆಲ್ಲ ಸೋಜಿಗ ಖಾಲಿ ಕೂತು ತಿನ್ನಬಾರದು, ಮನುಷ್ಯ ದುಡಿದು ತಿನ್ನಬೇಕು ಎನ್ನುವುದು ಕಾಯಕ ತತ್ವ. …

• ಎಚ್.ಜೆ.ಸರಸ್ವತಿ, ನಿವೃತ್ತ ಪ್ರಾಧ್ಯಾಪಕಿ ಆವತ್ತು ಮೊಮ್ಮಗಳು ಸಿರಿಯೊಂದಿಗೆ ಮಾನಸ ಗಂಗೋತ್ರಿಯ ಆಲದ ಮರದ ಬುಡದಲ್ಲಿದ್ದೆ. ಅಜ್ಜಿ ಇಲ್ಲಿ ಆಲದ ಮರವನ್ನು ಯಾರು ಬೆಳೆಸಿದರು?' ಎಂದು ಸಿರಿ ಪ್ರಶ್ನಿಸಿದಳು. ನೂರಾರು ವರ್ಷಗಳ ಹಿಂದೆ ಹಕ್ಕಿ ಪಕ್ಷಿಗಳು ಆಲದ ಹಣ್ಣನ್ನು ತಂದು ಇಲ್ಲೆಲ್ಲೋ …

ಅಖಿಲೇಶ್ ಅದು 2000ನೇ ಇಸವಿ. ನನಗೆ 4 ವರ್ಷ. ನಾಲ್ದಾಣೆ ಹಿಡಿದು ಮಿಠಾಯಿ ಖರೀದಿಸಲು ತಾತನ ಮನೆಯ ಮುಂದಿನ ಪೆಟ್ಟಿ ಅಂಗಡಿಗೆ ಓಡುತ್ತಿದ್ದ ಕಾಲ. ನಮ್ಮ ತಾತನನ್ನು ಕಾಡಿಬೇಡಿ ನಾಲ್ಕಾಣೆ ಪಡೆದು ಅಂಗಡಿಗೆ ಓಡುವುದೇ ನಮ್ಮ ಕೆಲಸ. ಆಗಷ್ಟೇ ಶಾಲೆ ಸೇರಿದ …

ಪಂಜು ಗಂಗೊಳ್ಳಿ ಪ.ಬಂಗಾಲದ 1,40,000 ಹೆಕ್ಟೇರ್ ವಿಸ್ತೀರ್ಣದ ಸುಂದರ್‌ ಬನ್ ವಿಶ್ವದ ಅತೀ ದೊಡ್ಡ ಮ್ಯಾಂಗೋ ಕಾಡುಗಳಲ್ಲೊಂದು. ಒಂದು ಬೋಟಲ್ಲಿ ಡಾ.ಅನೋವಾರುಲ್ ಅಲಾಮ್ ಎಂಬವರು ರೋಗಿಯೊಬ್ಬರ ಗಾಯಕ್ಕೆ ಬ್ಯಾಂಡೇಜು ಕಟ್ಟುತ್ತಿದ್ದರು. ಆಗ ಅವರ ಮೊಬೈಲ್ ಫೋನ್ ರಿಂಗಣಿಸಿತು. ಡಾ.ಅನೋವಾರುಲ್ ಅಲಾಮ್‌ರನ್ನು ಬಲ್ಲವರಿಗೆ …

ವಿಲೇವಾರಿಯಾಗದ ಮನೆ ಕಸ: ವಿಜಯನಗರ 4ನೇ ಹಂತದ ನಿವಾಸಿಗಳ ಗೋಳು ಸಾಲೋಮನ್ ಮೈಸೂರು: ನಗರದ ವಿಜಯನಗರ 4ನೇ ಹಂತದ ಯಾವ ರಸ್ತೆಗೆ ಹೋದರೂ ಅಲ್ಲಲ್ಲಿ ಕಸದ ರಾಶಿಗಳೇ ಕಂಡು ಬರುತ್ತಿದ್ದು, ಕಸ ವಿಲೇವಾರಿ ಮಾಡಿ ವಾರಗಳೇ ಕಳೆದಿವೆ ಎನ್ನುವುದನ್ನು ಸಾರಿ ಹೇಳುತ್ತಿವೆ. …

• ಪರಿಣಿತ, ಶ್ರೀರಂಗಪಟ್ಟಣ ಇನ್ನೇನು ಗೌರಿ-ಗಣೇಶ ಹಬ್ಬ ಬಂದೇಬಿಟ್ಟಿತು. ಹಬ್ಬದ ಮೊದಲ ದಿನ ಯಾವ ಬಟ್ಟೆ ಹಾಕಿ ಕೊಳ್ಳಬೇಕು? ಎರಡನೆಯ ದಿನ ಚೌತಿಗೆ ಈ ಬಟ್ಟೆ ಆಗಬಹುದೆಂಬ ಲೆಕ್ಕಾಚಾರಗಳೆಲ್ಲ ಮುಗಿದಂತಿವೆ. ಮನೆಯಲ್ಲಿ ಆಗಲೇ ಒಂದು ಹಂತದ ಸ್ವಚ್ಛತಾ ಕಾರ್ಯ ಆಗಿರಲೂಬಹುದು. ಗೌರಿ …