Mysore
24
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು ವಾಪಸ್ ತೆಗೆದುಕೊಳ್ಳಲು ಶುಕ್ರವಾರ ಅಂತಿಮ ದಿನವಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ೧೫ ದಿನಗಳ ಹಿಂದೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ …

dgp murder case

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ ನಿಷ್ಪಕ್ಷವಾಗಿ ಹೊರಬರಲಿ ಸತ್ಯ ಸಿಗಲಿ ನ್ಯಾಯ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

dgp murder case

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳೂ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪರಿಚಯ ಮಾಡಿಕೊಂಡ ಆ ಕಾಲೇಜಿನ ಸ್ಪರ್ಧಾರ್ಥಿಗಳು …

ಓದುಗರ ಪತ್ರ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಬದಲಿಗೆ ಸಂಪೂರ್ಣ ಆಯೋಗವನ್ನೇ ರದ್ದುಗೊಳಿಸುವುದು ಸಮಸ್ಯೆಗೆ ಶಾಶ್ವತ ಪರಿಹಾರವಾಗಲಾರದು. ಸಾವಿರಾರು ಬಡ, ಗ್ರಾಮೀಣ ಭಾಗದ ಮತ್ತು ಕಷ್ಟಪಟ್ಟು ಓದುವ …

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ ರೋಗದ ಅನುಪಸ್ಥಿತಿಯಲ್ಲ. ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಪರಿಸರದ ಸಮತೋಲನದೊಂದಿಗೆ ಉತ್ತಮ ಗುಣಮಟ್ಟದ ಜೀವನ ನಡೆಸುವುದೇ ಸಮಗ್ರ ಆರೋಗ್ಯ. ಇಂದು …

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ ಅತ್ಯಂತ ಪ್ರಭಾವಶಾಲಿ ಮತ್ತು ಪರಿವರ್ತನಕಾರಿ ನಾಯಕತ್ವವು ದೊಡ್ಡ ವೇದಿಕೆಯ ಭಾಷಣಗಳಲ್ಲಾಗಲಿ, ಆಜ್ಞಾಪಿಸುವ ಆಡಳಿತದಲ್ಲಾಗಲಿ ಕಂಡುಬರುವುದಿಲ್ಲ. ಬದಲಾಗಿ, ಸಮಸ್ಯೆ ಬಂದಾಗ ಮುಂಚೂಣಿಯಲ್ಲಿ …

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ಯುವಜನರಿಗೆ ನಿರುದ್ಯೋಗ ಅವಧಿಯಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಯುವನಿಧಿ ಯೋಜನೆ ೩ ವರ್ಷ …

ಕೆ.ಬಿ.ರಮೇಶನಾಯಕ ಮೊದಲ ಹಂತದ ಮೂರು ರಸ್ತೆಗಳಲ್ಲಿ ಎರಡು ಪೂರ್ಣ ರಸ್ತೆ ಜತೆಗೆ ಫುಟ್‌ಪಾತ್, ಚರಂಡಿ ಕಾಮಗಾರಿಯೂ ಪೂರ್ಣ ದಸರಾ ಬಳಿಕ ಉಳಿದ ರಸ್ತೆಗಳ ಕಾಮಗಾರಿ ಆರಂಭ  ಮೈಸೂರು: ಪ್ರತಿವರ್ಷ ರಸ್ತೆ ಡಾಂಬರೀಕರಣಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿರುವುದನ್ನು ತಪ್ಪಿಸುವ ಜತೆಗೆ, ಆಗಿಂದಾಗ್ಗೆ …

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ ಕಾಲ ಮೈಸೂರಿನಲ್ಲಿ ನೆಲೆಸಿದ್ದರು. ಆ ವೇಳೆ ಮೈಸೂರಿನಲ್ಲಿ ಅನೇಕರಿಗೆ ಸಂಗೀತವನ್ನು ಕಲಿಸಿದ್ದರು. ಪಂಡಿತ್ ಇಂದೂಧರ ನಿರೋಡಿ ಅವರ ನಿಧನದ ಹಿನ್ನೆಲೆಯಲ್ಲಿ …

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಪ್ರಾರಂಭಕ್ಕೆ ದಿನಗಣನೆ ಶುರುವಾಗುತ್ತಿರುವಂತೆ ನಗರದ ರಾಜಮಾರ್ಗ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ದಸರಾ ಕಾಮಗಾರಿಗಳು ಭರದಿಂದ ಸಾಗಿದ್ದು, …

Stay Connected​
error: Content is protected !!