Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯನವರು, ಅಽಕಾರಿಗಳೊಡನೆ ಇತ್ತೀಚೆಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಯಲ್ಪಡುವ ಮೈಸೂರು ಫಿಲಂ …

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆಯೂ ಯೋಚಿಸಬೇಕಾಗುತ್ತದೆ. ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳ ಬಾರದೇ? ಈ ಆದೇಶ …

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಹಾಗೂ ಸಿ ಮತ್ತು ಡಿ ಸಮಸ್ಯೆ, ಸೆಕ್ಷನ್-೪ ವಿರೋಧಿಸಿ ರೈತ ಹೋರಾಟ ಸಮಿತಿ …

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಶತದಿನ ಪೂರೈಸಿರುವ ಸಂದರ್ಭದಲ್ಲಿಯೇ ರಾಜ್ಯದ ಎಲ್ಲಾ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ (ಡಿಸಿಸಿ)ನ್ನು ನೇಮಕ ಮಾಡಲಾಗಿದ್ದು, ಚಾಮರಾಜನಗರ ಜಿಲ್ಲೆಯ …

dgp murder case

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ. ಇಲ್ಲಿನ ಹಸಿರು ಪರಿಸರ ಹಾಗೂ ಹಕ್ಕಿಗಳ ಕಲರವ ಜನರ ಮನಸ್ಸಿಗೆ ಮುದ ನೀಡುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆರೆ ಅಂಗಳದಲ್ಲಿ …

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ ಮಾಡಿಸುತ್ತಿರುವುದನ್ನು ನೋಡಿ ಸಿಟ್ಟಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಾಲಕಾರ್ಮಿಕರಿಂದ ದುಡಿಸುವವರನ್ನು ತಕ್ಷಣ ಬಂಧಿಸಿ ಎಂದು ಆದೇಶ ನೀಡಿರುವುದು ಶ್ಲಾಘನೀಯ. ಅದರಂತೆ …

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ ಹೆಚ್ಚು ಕೃಷಿಕರು ಡಿಜಿಟಲ್ ಸಾಕ್ಷರತೆ ಇಲ್ಲದ ಸಣ್ಣ ರೈತರಾಗಿzರೆ. ಇಂಟರ್ನೆಟ್ ಸಮಸ್ಯೆ, ಜಿಪಿಎಸ್ ಲೊಕೇಶನ್ ದೋಷ ಮತ್ತು ಜಮೀನಿನ ಗಡಿ …

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು ಕೇವಲ ಆಚರಣೆಯ ದಿನವಲ್ಲ; ಬದುಕಿನತ್ತ ಮತ್ತೊಮ್ಮೆ ಮುಖಮಾಡುವಂತೆ ಮಾಡುವ ಮಾನವೀಯ ಕರೆಗೆ ಸಂಕೇತ. ಆತ್ಮಹತ್ಯೆಯ ಹಿಂದೆ ಹೇಳಲಾಗದ ನೋವು, ಏಕಾಂತ, …

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡಹುಂಡಿ ಗ್ರಾಮಸ್ಥರ ನಡುವೆ ತಿಕ್ಕಾಟ ಆರಂಭವಾಗಿದೆ. ತಾಲ್ಲೂಕಿನ ಗಡಿಯಂಚಿನ ರಾಮುಂಡಿ ಕಟ್ಟೆಯಿಂದ ನಮ್ಮ ಗ್ರಾಮದ ಕೆರೆಗೆ ನೀರು ಹರಿಸಬೇಕು ಎಂದು …

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ ಬೀದಿ ಸಂಪರ್ಕದ ಪ್ರಮುಖ ರಸ್ತೆಯಾದ ರೈಲ್ವೆ ಅಂಡರ್‌ಪಾಸ್ ಪಾದಚಾರಿ ಮಾರ್ಗ(ರ‍್ಯಾಂಪ್)ದ ಕಾಂಕ್ರೀಟ್ ಚಪ್ಪಡಿಗಳು ಕುಸಿದು ಇಲ್ಲಿ ಸಂಚರಿಸುವ ಜನರಿಗೆ ಅಪಾಯಕಾರಿಯಾಗಿ …

Stay Connected​
error: Content is protected !!