ರಾನಂ ಚಂದ್ರಶೇಖರ್, ಕನ್ನಡ ಪರ ಹೋರಾಟಗಾರರು ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಸಂಬಂಧ ರಾಜ್ಯ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸುವ ನಿಲುವಿನಿಂದ ಹಿಂದೆ ಸರಿದಿರುವ ಬೆನ್ನಲ್ಲಿ ಕನ್ನಡ ಪರ ಹೋರಾಟಗಾರರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಅತ್ತ ಉದ್ಯಮಿಗಳು …
ರಾನಂ ಚಂದ್ರಶೇಖರ್, ಕನ್ನಡ ಪರ ಹೋರಾಟಗಾರರು ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಸಂಬಂಧ ರಾಜ್ಯ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸುವ ನಿಲುವಿನಿಂದ ಹಿಂದೆ ಸರಿದಿರುವ ಬೆನ್ನಲ್ಲಿ ಕನ್ನಡ ಪರ ಹೋರಾಟಗಾರರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಅತ್ತ ಉದ್ಯಮಿಗಳು …
ಕೆ.ಬಿ.ರಮೇಶನಾಯಕ ಬಿಇಒ, ಎಚ್‌ಎಂಗಳಿಗೆ ದಿನ, ವಾರ, ತಿಂಗಳ ಟಾಸ್ಕ್ ಮಕ್ಕಳ ಕಲಿಕೆಗೆ 4 ಹಂತದ ಪ್ರಾಯೋಗಿಕ ಟೆಸ್ಟ್ ಸಿಎಂ ತವರಲ್ಲಿ ನಂ.1 ಗುರಿ ಹಾಕಿದ ಡಿಡಿಪಿಐ ಮೈಸೂರು: ಶೈಕ್ಷಣಿಕ ಕ್ಷೇತ್ರದ ತವರು ಎಂದೇ ಹಿರಿಮೆ ಹೊಂದಿರುವ ಮೈಸೂರು ಜಿಲ್ಲೆಯಲ್ಲಿ 2024-25ರ ಸಾಲಿನ …
124-ಮೈಸೂರು ಜಿಲ್ಲೆಯಲ್ಲಿ ಟಿಕೆಟ್ ನೀಡದ ಅಥವಾ ಪಡೆಯದ ಕಾರಣಕ್ಕಾಗಿ ನಿರ್ವಾಹಕರಿಗೆ ದಂಡ ವಿಧಿಸಿದ ಪ್ರಕರಣ 50- ಮೈಸೂರು ಜಿಲ್ಲೆಯಲ್ಲಿ ಟಿಕೆಟ್ ಟಿಕೆಟ್ ಪಡೆಯದ ಅಥವಾ ನೀಡದ ಪ್ರಕರಣದಲ್ಲಿ ಅಮಾನತ್ತು ಗೊಂಡ ನಿರ್ವಾಹಕರ ಸಂಖ್ಯೆ ಮೈಸೂರು: ರಾಜ್ಯ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ …
ಜಿ.ಕೃಷ್ಣ ಪ್ರಸಾದ್ ಮಂಡ್ಯ ಜಿಲ್ಲೆಯ ಕಿರುಗಾವಲಿನ ಸೈಯದ್ ಘನಿ ಖಾನ್ ಹೆಸರಾಂತ ಭತ್ತ ಸಂರಕ್ಷಕರು, ತಮ್ಮ ಹತ್ತು ಎಕರೆ ಭತ್ತದ ಗದ್ದೆಯನ್ನು ದೇಸಿ ತಳಿಗಳ ಸಂರಕ್ಷಣೆಗೆ ಮುಡಿಪಾಗಿಟ್ಟಿದ್ದಾರೆ. ಇವರ ಸಂಗ್ರಹದಲ್ಲಿ 1,200ಕ್ಕೂ ಹೆಚ್ಚು ಭತ್ತದ ತಳಿಗಳಿವೆ. ದೇಶದ ವಿವಿಧ ಭಾಗಗಳಿಂದ ಸಂಗ್ರಹಿಸಿದ …
ಅನಿಲ್ ಅಂತರಸಂತೆ ಬೇಸಾಯ ಎಂಬುದು ಈಗ ಯುವಕರಿಂದ ದೂರಾಗಿದೆ. ಅಲ್ಪಸ್ವಲ್ಪ ಜಮೀನು ಇದ್ದರಂತೂ ಅವರು ಜಮೀನಿನತ್ತ ಮುಖ ಮಾಡಿಯೂ ನೋಡುವುದಿಲ್ಲ. ಜಮೀನನ್ನು ಮಾರಾಟ ಮಾಡಿ ನಗರ ಭಾಗಗಳಲ್ಲಿ ಹೋಗಿ ನೆಲೆಸಿ ಬಿಡುತ್ತಾರೆ. ಹೌದು, ಗ್ರಾಮೀಣ ಭಾಗಗಳಲ್ಲಿ ಈಗ ಕೃಷಿ ಬಿಟ್ಟು ನಗರಗಳತ್ತ …
ಆರ್.ಟಿ.ವಿಠಲಮೂರ್ತಿ ಆಡಳಿತ ಪಕ್ಷದ ಲೋಪವನ್ನು ಎತ್ತಿ ತೋರಿಸುವ ವಿಷಯದಲ್ಲಿ ಪ್ರತಿಪಕ್ಷಗಳು ಸೋಲುತ್ತಿವೆ ಎಂದರೆ ಒಟ್ಟಾರೆ ವ್ಯವಸ್ಥೆ ಜಂಗಲ್ ರಾಜ್‌ಗೆ ಹತ್ತಿರವಾಗುತ್ತಿದೆ ಎಂದೇ ಅರ್ಥ. ಕಳೆದ ವಾರ ಆರಂಭವಾದ ವಿಧಾನಮಂಡಲ ಅಧಿವೇಶನವನ್ನು ನೋಡಿದರೆ ಇದರ ಕುರುಹುಗಳು ಸ್ಪಷ್ಟವಾಗಿ ಕಾಣಿಸುತ್ತವೆ. ಅಲ್ಲಿ ನಡೆದಿದ್ದೇನು? ಮುಖ್ಯಮಂತ್ರಿ …
ಮೈಸೂರಿನ ಕುವೆಂಪುನಗರದ ಶಾಂತಿ ಸಾಗರ್ ಹೋಟೆಲ್‌ನಿಂದ ಸಮೀಪದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗಿನ ಕೇವಲ ಒಂದು ಫರ್ಲಾಂಗ್ ಅಂತರದ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಗುಂಡಿಗಳು ಸುಮಾರು 1 ಅಡಿಯಷ್ಟು ಆಳವಾಗಿದ್ದು, ವಾಹನ …
ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಬೆಂಗಳೂರಿನ ಮಾಲ್‌ವೊಂದರಲ್ಲಿ ರೈತರೊಬ್ಬರಿಗೆ ಮಾಲ್ ಒಳಗೆ ಪ್ರವೇಶ ನೀಡದೆ ಅಪಮಾನ ಮಾಡಿರುವುದಾಗಿ ವರದಿಯಾಗಿದೆ. ನಾಗರಾಜ್ ಎಂಬವರು ತಮ್ಮ ತಂದೆ ಫಕೀರಪ್ಪರನ್ನು ಮಾಲ್‌ನಲ್ಲಿಸಿನಿಮಾ ತೋರಿಸಲೆಂದು ಕರೆದುಕೊಂಡು ಬಂದಿದ್ದರು. ಆದರೆ, ಫಕೀರಪ್ಪ ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಮಾಲ್‌ನ …
• ಎಂ.ಆರ್.ಚಕ್ರಪಾಣಿ ಶೈಕ್ಷಣಿಕ ಸಾಲಿನಲ್ಲಿ 30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಸರ್ಕಾರಿ ಶಾಲೆಗಳ ಪಟ್ಟಿಯಲ್ಲಿ ಮಂಡ್ಯ ಜಿಲ್ಲೆ ಮೊದಲ ಸ್ಥಾನ 197- ಕಳೆದ 10 ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮುಚ್ಚಿ ಹೋದ ಶಾಲೆಗಳ ಸಂಖ್ಯೆ 209- 2023-24ನೇ ಸಾಲಿನಲ್ಲಿ ಏಕೋಪಾಧ್ಯಾಯ ಕಿರಿಯ …
ಮೈಸೂರು: ಎತ್ತ ನೋಡಿದರೂ ಕೆಸರು... ಕೊಳೆತ ತರಕಾರಿಗಳ ದುರ್ವಾಸನೆ... ಎಲ್ಲೆಂದರಲ್ಲಿ ಕಸದ ರಾಶಿ... ಮುರಿದ ಚರಂಡಿಯ ಸ್ಲಾಬ್‌ಗಳು... ಅಂಗಳದಲ್ಲಿ ಕಾಲಿಟ್ಟರೆ ಪಿಚ್ ಎನ್ನುವಂತೆ ಕಾಲಿಗೆ ಮೆತ್ತಿಕೊಳ್ಳುವ ರಾಡಿ ಮಣ್ಣು... ಹೀಗೆ ಕಾಲಿಡಲೂ ಒಂದು ಕ್ಷಣ ಯೋಚನೆ ಮಾಡುವಂತಹ ಜಾಗಕ್ಕೆ ರೈತರು ತಾವು …