Mysore
29
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹಲವು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳು, ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ. ಸಾಕಷ್ಟು ಕಡೆ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಗಳೂ ನೀರಿನಲ್ಲಿ ಮುಳುಗಿ ಹೋಗಿದ್ದು, …

ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ. …

• ಟಿ.ವಿ.ರಾಜೇಶ್ವರ • ಕೈಗಾರಿಕೆಗಳು, ವಾಣಿಜ್ಯ ಚಟುವಟಿಕೆ: ಮೈಸೂರಿಗೆ ದೇಶದಲ್ಲೇ 5ನೇ ಸ್ಥಾನ • ಮುದ್ರಣ ಉದ್ಯಮದಲ್ಲೂ ಮುಂಚೂಣಿಯಲ್ಲಿರುವ ಮೈಸೂರು • ಮೈಸೂರನ್ನು ಕೈಗಾರಿಕಾ ಭೂಪಟದಲ್ಲಿ ಗುರುತಿಸುವಂತೆ ಮಾಡಿದ್ದ ಎಂಎಂಸಿ • ಮೈಸೂರು ಜಿಲ್ಲೆ ನೈಸರ್ಗಿಕ ಸಂಪನ್ಮೂಲದಲ್ಲೂ ಶ್ರೀಮಂತ ಕರ್ನಾಟಕದ ಸಾಂಸ್ಕೃತಿಕ …

• ಶ್ರೀಧರ್ ಆರ್.ಭಟ್ ನಂಜನಗೂಡು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿ ಉದ್ಘಾಟನೆಗಾಗಿ ಕಾದಿರುವ ಸರ್ಕಾರಿ ಶಾಲೆಯ ಕಲಾಮಂಟಪದ ಕಾಮಗಾರಿಯ ಬಣ್ಣವನ್ನು ಆಷಾಢದ ಸೋನೆ ಮಳೆ ಬಟ್ಟಬಯಲಾಗಿಸಿದೆ. ಒಂದು ಶತಮಾನದ ಇತಿಹಾಸ ಹೊಂದಿರುವ ನಂಜನಗೂಡು ನಗರದ ಮಹಾತ್ಮ ಗಾಂಧಿ ರಸ್ತೆಯ ರಥ ಬೀದಿಯಲ್ಲಿರುವ …

• ಮಂಜು ಕೋಟೆ ಎಚ್.ಡಿ.ಕೋಟೆ: ಕಾವೇರಿ ನೀರಿನ ಸಮಸ್ಯೆ ಎದುರಾಗಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ತಾಲ್ಲೂಕಿನ ಕಬಿನಿ ಜಲಾಶಯ ಆಪದ್ಬಾಂಧವನಂತೆ ಕಾಪಾಡುತ್ತಿದ್ದು, ಈ ಬಾರಿಯೂ ಇಲ್ಲಿಯವರೆಗೆ 3 ಟಿಎಂಸಿ ನೀರನ್ನುತಮಿಳುನಾಡಿಗೆ ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಒಂದು ಟಿಎಂಸಿ …

ಪ್ರೊ. ಆರ್.ಎಂ ಚಿಂತಾಮಣಿ ಹಲವು ದಶಕಗಳ ಹಿಂದೆ ಭಾರತದಲ್ಲಿ ಸ್ಕೂಟರ್ ಅಂದರೆ ಬಜಾಜ್, ಬಜಾಜ್ ಅಂದರೆ ಸ್ಕೂಟರ್ ಅನ್ನುವ ಸ್ಥಿತಿ ಇತ್ತು. ನಮ್ಮ ದೇಶಕ್ಕೆ ಸ್ಕೂಟ‌ ದ್ವಿಚಕ್ರ ವಾಹನವನ್ನು ಪರಿಚಯಿಸಿದ್ದೇ ಬಜಾಜ್. ಮೊದಲು ವೆಸ್ಲಾ ಬಜಾಜ್ ನಂತರ ಬಜಾಜ್ 150. ಆಮೇಲೆ …

ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು ಮಂಜು ಕೋಟೆ ಎಚ್‌.ಡಿ.ಕೋಟೆ:  ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಪಟ್ಟಣದ ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ …

ದಶಕಗಳ ಹಿಂದೆ ರಸ್ತೆಗೊಬ್ಬ ಫುಟ್ಬಾಲ್ ಆಟಗಾರರಿದ್ದರು ಪ್ರೋತ್ಸಾಹದ ಕೊರತೆಯಿಂದ ಇಡೀ ಚಿತ್ರಣವೇ ಬದಲು ಜಿ.ತಂಗಂ ಗೋಪಿನಾಥಂ ಮೈಸೂರು: ರಾಜ್ಯದಲ್ಲೇ ಮೊದಲ ಫುಟ್ಬಾಲ್ ಅಸೋಸಿಯೇಷನ್ ಆರಂಭಿಸಿದ್ದ ಹೆಗ್ಗಳಿಕೆ ಹೊಂದಿರುವ ಮೈಸೂರಿನಲ್ಲೇ ಪ್ರೋತ್ಸಾಹವಿಲ್ಲದೆ ಫುಟ್ಬಾಲ್ ಕ್ರೀಡೆ ಸೊರಗುತ್ತಿದೆ. 1980ರ ದಶಕದವರೆಗೂ ದೇಶದ ಫುಟ್ಬಾಲ್ ಇತಿಹಾಸದಲ್ಲಿ …

20,000 ಕ್ಯೂಸೆಕ್ಸ್ ಒಳ ಹರಿವು, 5,000 ಕ್ಯೂಸೆಕ್ಸ್ ನಿಂದ ದಿಢೀರ್ ಏರಿಕೆ 20,000 ಕ್ಯೂಸೆಕ್ಸ್  ನೀರು ಹೊರಕ್ಕೆ; ಗರಿಷ್ಟ ಮಟ್ಟ ತಲುಪಿದ ಜಲಾಶಯ 4 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಟ್ಟಿರುವುದರಿಂದ ಹೆಚ್ಚಾದ ರಭಸ ಮಂಜು ಕೋಟೆ ಎಚ್.ಡಿ.ಕೋಟೆ : ತಮಿಳುನಾಡಿಗೆ …

ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಹೊರ ಜಿಲ್ಲೆಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಚಾಮರಾಜನಗರ ಜಿಲ್ಲೆಯಲ್ಲಿಯೇ ಒಂದು ಸುಸಜ್ಜಿತ ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಲಾಯಿತು. 'ಹಿಂದುಳಿದ ಜಿಲ್ಲೆ' ಎಂಬ ಹಣೆಪಟ್ಟಿಯನ್ನು ತೊಡೆದುಹಾಕಿ ಅಭಿವೃದ್ಧಿಯತ್ತ ಸಾಗುತ್ತಿರುವ ಚಾ.ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಸ್ಥಾಪಿಸಲಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ …

Stay Connected​
error: Content is protected !!