Mysore
19
few clouds
Light
Dark

Andolana originals

HomeAndolana originals

ದಟ್ಟಕಾಡಿನ ನಡುವೆ ಗೂಡುಗಳಂತಹ ಮನೆಯಲ್ಲಿ ಉಸಿರು ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದ ಇಂಡಿಗನತ್ತ ಗ್ರಾಮದ ಜನರ ಪಾಡುಗಳನ್ನು ಮಾನವೀಯತೆಯ ಅಂತರಂಗದ ಕಣ್ಣಿನಿಂದ ನೋಡಿ, ಸವಿಸ್ತಾರವಾದ ವರದಿ (ಮೇ 13ರ ಸಂಚಿಕೆ) ಮಾಡಿದ್ದಕ್ಕೆ 'ಆಂದೋಲನ' ದಿನಪತ್ರಿಕೆಗೆ ಧನ್ಯ ವಾದಗಳು. ಈ ವರದಿಯ ಹಿನ್ನೆಲೆಯಲ್ಲಿ …

ಆಸ್ಪತ್ರೆ ಸೇರಲು ಒಲ್ಲೆ ಎಂದ ಪುಟ್ಟಮ್ಮ :  ಆಂದೋಲನ ವರದಿಗೆ ಸ್ಪಂದಿಸಿ ಇಂಡಿಗನತ್ತ ಗ್ರಾಮಕ್ಕೆ ಬಂದ ಆರೋಗ್ಯ ಇಲಾಖೆ ಸಿಬ್ಬಂದಿ ವಾಪಸ್‌ ಹನೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಸೊಂಟ ನೋವಿನಿಂದ ಹಾಸಿಗೆ ಹಿಡಿದಿರುವ ಇಂಡಿಗನತ್ತ ಗ್ರಾಮದ ಪುಟ್ಟಮ್ಮ ಮಂಗಳವಾರ ಆಸ್ಪತ್ರೆಗೆ ದಾಖಲಾಗಬೇಕಿತ್ತು. …

mysore programs list

 100ನೇ ವರ್ಷದ ಮೈಸೂರು ಕರಗ ಉತ್ಸವ   ಬೆಳಿಗ್ಗೆ 6ಕ್ಕೆ, ಶ್ರೀ ರೇಣುಕಾದೇವಿ ಕರಗ ದೇವಸ್ಥಾನದ ಟ್ರಸ್ಟ್, ವಿಶೇಷ-ಅಭಿಷೇಕದ ನಂತರ ಶ್ರೀ ನಾಗಲಕ್ಷ್ಮಿ ದೇವಸ್ಥಾನದಿಂದ ಮೆರವಣಿಗೆ, ಬೆಳಿಗ್ಗೆ 11ಕ್ಕೆ, ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ, ಸ್ಥಳ-ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮಾರಿಯಮ್ಮನವರ ದೇವಸ್ಥಾನ, …

ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು. 'ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಾತ್ರ ವಶಕ್ಕೆ ಪಡೆದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ 6 ಆರೋಪಿಗಳು …

ಮಲೆ ಮಹದೇಶ್ವರ ಬೆಟ್ಟಗಳ ನಡುವಿನ ದುರ್ಗಮ ಕಾಡಿನೊಳಗೆ ಇರುವ ಮೆಂದಾರೆ ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲ. ಜೀವನ ನಡೆಸುವುದು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಬೇರೆಡೆಗೆ ಸ್ಥಳಾಂತರಿಸಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಮೆಂದಾರೆ ಪೋಡಿನ ಗಿರಿಜನರು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರಲ್ಲಿ ಮನವಿ …

ವರದಿ: ಪ್ರಸಾದ್ ಲಕ್ಕೂರು | ಮಹದೇಶ್ ಎಂ.ಗೌಡ ಹನೂರು: ಚಾಮರಾಜನಗರದ ಜಿಲ್ಲಾಡಳಿತವಿಡೀ ಅಲ್ಲಿ ನೆರೆದಿತ್ತು. ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ಹಾದಿಯಲ್ಲಿರುವ ಸಂರಕ್ಷಿತ ಅರಣ್ಯ ವ್ಯಾಪ್ತಿಗೆ ಸೇರಿದ ಇಂಡಿಗನತ್ತ ಮತ್ತು ಮಂದಾರೆ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಕಾಡಿನ ಜನರ …

ವಾಹನದ ಸದ್ದಾದರೆ ಕಾಡಿನೊಳಗೆ ಪೇರಿ ಕೀಳುವ ಜನ... ಯಾವುದಾದರೂ ವಾಹನದ ಸದ್ದಾದರೆ ಸಾಕು ಬೆಚ್ಚಿ ಬೀಳುವ ಅಲ್ಲಿನ ಜನರು ಓಡಿ ಹೋಗಿ ಮನೆಯೊಳಗೆ ಅವಿತುಕೊಳ್ಳುತ್ತಿದ್ದಾರೆ. ಕೆಲವರು ಕಾಡಿನತ್ತ ಪೇರಿ ಕೀಳುತ್ತಾರೆ. ಪೊಲೀಸರು ಮನೆಗಳಿಗೆ ನುಗ್ಗಿ ನಮ್ಮನ್ನು ಎಳೆದುಕೊಂಡು ಹೋಗಿ ಜೈಲಿಗೆ ಹಾಕಿಬಿಟ್ಟಾರು …

ಹನೂರು: ಇವರು ತಾಲ್ಲೂಕಿನ ಇಂಡಿಗನತ್ತ ಗ್ರಾಮದ ಹಿರಿಯ ಜೀವ, ಕಳೆದ ಆರು ತಿಂಗಳಿ ನಿಂದ ಹಾಸಿಗೆ ಹಿಡಿದಿರುವ ಇವರಿಗೆ ಮಲ ಮೂತ್ರಕ್ಕೆ ಹೋಗಲೂ ಆಗುತ್ತಿಲ್ಲ. ಎರಡು ವಾರಗಳ ಹಿಂದಿನವರೆಗೂ ಒಬ್ಬನೇ ಮಗ ತಾಯಿಯ ಸೇವೆ ಮಾಡಿಕೊಂಡಿದ್ದ. ಈಗ ಈಕೆಯನ್ನು ಹಾಸಿಗೆಯಿಂದ ಎಬ್ಬಿಸುವವರಿಲ್ಲ. …

• ಯೋಗಾಭ್ಯಾಸ ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ. • ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ, • ದೃಷ್ಟಿದೋಷ ಚಿಕಿತ್ಸಾ …

covishield

ವಿಶ್ವವನ್ನೇ ಬೆಚ್ಚಿ ಬೀಳಿಸಿದ, ಅಪಾರ ಸಾವು-ನೋವುಗಳಿಗೆ ಕಾರಣವಾಗಿದ್ದ ಕೋವಿಡ್-19 ಸೋಂಕು ಈಗ ಮತ್ತೊಮ್ಮೆ ಜನರನ್ನು ಆತಂಕಕ್ಕೀಡು ಮಾಡಿದೆ. ಕೋವಿಡ್ ಸೋಂಕು ತಡೆಗಟ್ಟಲು ಇಂಗ್ಲೆಂಡ್ ಮೂಲದ ಡ್ರಗ್ ಮೇಜರ್ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಹಾಗೂ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ …