Mysore
29
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals

ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ ಸಮಯದಲ್ಲಿ, ಬೀದಿ ಬದಿ ವ್ಯಾಪಾರಿಗಳ ಬದುಕಿಗೂ ತೊಂದರೆಯಾಗಬಾರದು. ಅವರು ಜೀವನ ನಡೆಸಲು ಪರ್ಯಾಯ ಜಾಗವನ್ನು ಕಲ್ಪಿಸಿ, ಒತ್ತುವರಿ ತೆರವುಗೊಳಿಸಲು ಸ್ವಲ್ಪ …

ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಅಧಿಕೃತ ವೆಬ್‌ಸೈಟ್‌ನಲ್ಲಿ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕವೂ ಹೆಚ್ಚಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರ ಮೇಲೆ ಹೊರೆ ಬೀಳಲಿದೆ. …

ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ ಹುಟ್ಟುಹಾಕತೊಡಗಿತು. ದೇಶ ಡಿಜಿಟಲ್ ಕಣ್ಗಾವಲು ವ್ಯವಸ್ಥೆಯ ಕಡೆ ಸಾಗುತ್ತಿದೆ ಎಂಬ ಸಂಶಯ ದಿನೇ ದಿನೇ ಹೆಚ್ಚತೊಡಗಿತು. ಈ ಸಂಶಯಕ್ಕೆ ಪೂರಕವಾದ …

ದೂರ ನಂಜುಂಡಸ್ವಾಮಿ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಬೆಳೆ ಒಣಗುತ್ತಿರುವ ಹಿನ್ನೆಲೆಯಲ್ಲಿ ಅನ್ನದಾತರು ಕಂಗಾಲು ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಸರಿಯಾದ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ರೈತರು ಬೆಳೆ ಬೆಳೆಯಲಾಗದೆ ಹಾಗೂ ಬೆಳೆದ ಬೆಳೆಯೂ ಒಣಗುತ್ತಿರುವುದರಿಂದ ಆತಂಕದಿಂದ ಆಗಸದತ್ತ …

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು ಸಮಸ್ಯೆ ಗಳಿಗೆ ದಾರಿ ಮಾಡಿಕೊಟ್ಟಿದೆ. ಹಾಗಾಗಿ ಇದನ್ನು ಮೈಸೂರು ವಿವಿಯೊಂದಿಗೆ ವಿಲೀನ ಮಾಡಿದರೆ ಮಾನ್ಯತೆ ಸಿಗುವ ಸಾಧ್ಯತೆ ಇದೆ. ಅಲ್ಲದೆ, …

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು ವರ್ಗಾವಣೆ ಪ್ರಕ್ರಿಯೆ ನಡೆಯದಿರುವುದರಿಂದ ಕೊಡಗು ವಿವಿಯ ಕೆಲ ಸಮಸ್ಯೆಗಳು ಮುಂದುವರಿದಿವೆ. ಕೊಡಗು ವಿವಿ ಅಧಿನದಲ್ಲಿ ಒಂದು ಘಟಕ ಮಹಾ ವಿದ್ಯಾಲಯವಿದ್ದರೆ, …

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು, ಹೊರಗುತ್ತಿಗೆ ನೌಕರರಿಂದಲೇ ವಿವಿ ಮುನ್ನಡೆಯುತ್ತಿದೆ. ೨೦೨೩ರಲ್ಲಿ ಸ್ವತಂತ್ರ ಚಾ.ನಗರ ವಿವಿ ಸ್ಥಾಪನೆಯಾಯಿತು. ಪ್ರೊ.ಎಂ.ಆರ್.ಗಂಗಾಧರ್ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಯಲ್ಲಿ ಬೆರಳೆಣಿಕೆ ಮಂದಿ …

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು ವರ್ಷಗಳಿಂದ ವಿವಿಯು ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಏದುಸಿರು ಬಿಡುತ್ತಿದೆ. ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ)ದ ಅಭಿಪ್ರಾಯದಂತೆ ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಹಾಗೂ …

dgp murder case

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿರು ಸಂಚರಿಸುವುದರಿಂದ ಒಣಗಿದ ಮರ ವಾಹನಗಳು ಅಥವಾ ಸಾರ್ವಜನಿಕರ ಮೇಲೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟವರು ಕೂಡಲೇ ಒಣಗಿದ …

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಪರಿಸರದಲ್ಲಿ ಪ್ರಕೃತಿಯೊಂದಿಗೆ ಲೀನವಾಗಿದ್ದಾರೆ. ಪಕ್ಕದ ಆಂಧ್ರಪ್ರದೇಶಲ್ಲಿ ಜನಿಸಿದ್ದರೂ,ತಾವು ಇಷ್ಟಪಡುತ್ತಿದ್ದ ಮೈಸೂರಿನಲ್ಲಿ ತಮ್ಮ ಜೀವಿತಾವಧಿಯ ಕೊನೆಯ ದಿನಗಳನ್ನು ಕಳೆದಿದ್ದಾರೆ. ಭಾರತದ …

Stay Connected​
error: Content is protected !!