Mysore
22
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Andolana originals

HomeAndolana originals
narendra modi and prajwal revanna

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ತನ್ನ ಪಾತ್ರದ ಅಗತ್ಯವಿಲ್ಲ ಎಂಬಂತೆ ವರ್ತಿಸುತ್ತಿರುವುದು ಸರಿ …

mysore programs list

ಮೈಸೂರು ನಗರದಲ್ಲಿಂದು • ಯೋಗಾಭ್ಯಾಸ ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಜೆಎಸ್ ಎಸ್ ಆಯುರ್ವೇದ ಆಸ್ಪತ್ರೆ ಲಲಿತಾದ್ರಿಪುರ ರಸ್ತೆ. • 134ನೇ ಶ್ರೀ ಕ್ರೋಧಿನಾಮ ಸಂವತ್ಸರದ ಶ್ರೀ ರಾಮೋತ್ಸವ ಬೆಳಿಗ್ಗೆ 8ಕ್ಕೆ, ಶ್ರೀ ರಾಮಾಭ್ಯುದಯ ಸಭಾ, ವಿಷಯ-ಶ್ರೀ ಶಂಕರ ಜಯಂತಿ, …

ಮೈಸೂರು: ವರ್ಷದ ಮೊದಲ ಮಳೆಗೆ ಮೈಸೂರು ನಗರ ತತ್ತರಿಸಿದ್ದು, ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದು ವಾಹನಗಳು ಜಖಂ ಆಗಿರುವ ಜತೆಗೆ ಮಹಾನಗರಪಾಲಿಕೆಯ ಅವೈಜ್ಞಾನಿಕ ಯುಜಿಡಿ ಪೈಪ್ ಅಳವಡಿಕೆ ಕಾಮಗಾರಿಯಿಂದ ಮುನೇಶ್ವರ ನಗರ ಬಡಾವಣೆಯ ನೂರಾರು ಮನೆಗಳಿಗೆ ಚರಂಡಿ ನೀರು …

ಮೈಸೂರು: ಮಗಳನ್ನು ಚೆನ್ನಾಗಿ ಓದಿಸಬೇಕೆಂಬ ಹಂಬಲ ಅಪ್ಪನದು. ಅಪ್ಪ-ಅಮ್ಮನ ಕನಸನ್ನು ನೆರವೇರಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಹಗಲಿರುಳು ಓದಿದ ಫಲವಾಗಿ ಎಸ್.ಜಾಹ್ನವಿ ಜಿಲ್ಲೆಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಈಕೆ ಜೆಎಸ್‌ ಎಸ್ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಹೆಬ್ಬಾಳು ಎರಡನೇ …

ಮೈಸೂರು: ನಗರದ ಮೈಸೂರು ಮೆಡಿಕಲ್ ಕಾಲೇಜು ಅಧೀನಕ್ಕೆ ಒಳಪಡುವ ಶವಾಗಾರದಲ್ಲಿನ ಮೂರು ಶೀತಲ ಯಂತ್ರಗಳು ಕೆಟ್ಟು ನಿಂತಿರುವ ಪರಿಣಾಮ ಶವಪರೀಕ್ಷೆಗಾಗಿ ಬರುವ ಮೃತದೇಹಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಸಮಸ್ಯೆಯನ್ನು ಸರಿಪಡಿಸಬೇಕಾದ ವೈದ್ಯಾಧಿಕಾರಿಗಳು ಮಾತ್ರ ದಿವ್ಯ ಮೌನಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ …

ಮೈಸೂರು: ನೆತ್ತಿ ಸುಡುವ ಬಿಸಿಲಿನತಾಪ, ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಕಾರ್ಯಕರ್ತರ ದಾಹ ನೀಗಿಸಲು ಹೆಚ್ಚಾಗಿ ಮೊಸರು, ಮಜ್ಜಿಗೆ ವಿತರಿಸುತ್ತಿದ್ದರಿಂದ ಕಳೆದ ಎರಡು ತಿಂಗಳಲ್ಲಿ ನಂದಿನಿ ಉತ್ಪನ್ನಗಳಲ್ಲಿ ಭರ್ಜರಿ ಮಾರಾಟವಾಗಿದೆ. ಮೇ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರಿದರೆ ಮೈಮುಲ್‌ಗೆ ಮತ್ತಷ್ಟು ಆದಾಯ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತಾರಣ್ಯಕ್ಕೆ ಸಫಾರಿಗೆ ಬರುವ ಜನರು ಇನ್ನು ಹುಲಿಗಳ ದರ್ಶನವಾಗದಿದ್ದರೂ ಆನೆಗಳನ್ನು ನೋಡಿ ಆನಂದಿಸಬಹುದು. ಆನೆಚೌಕೂರು ವಲಯದ ಮತ್ತಿಗೋಡು ಆನೆ ಕ್ಯಾಂಪ್ ಇದೀಗ ಪ್ರವಾಸಿಗರಿಗೆ ತೆರೆದಿದ್ದು ದಸರಾ ಆನೆಗಳು ಸೇರಿದಂತೆ 15ರಿಂದ 20 ಆನೆಗಳನ್ನು ಏಕಕಾಲದಲ್ಲಿ ವೀಕ್ಷಿಸಿ, ಫೋಟೋ …

ಮೈಸೂರು: ಅರಣ್ಯ ಪ್ರದೇಶದಲ್ಲಿ ಹುಲಿಗಳ ಚಲನವಲನ ಹುಲಿಗಳ ಅರಿಯಲು ಅರಣ್ಯ ಇಲಾಖೆ ಇದೀಗ ಮೊಬೈಲ್ ಆ್ಯಪ್ ತಂತ್ರಜ್ಞಾನದ ಮೊರೆ ಹೋಗಿದೆ. ಹುಲಿಗಳ ಕುರಿತು ಆಂತರಿಕ ಗಣತಿ ಕೈಗೊಂಡಿರುವ ಇಲಾಖೆ ಇದೇ ಮೊದಲ ಬಾರಿಗೆ ಆ್ಯಪ್ ಬಳಸಿ ಮೊಬೈಲ್ ಮೂಲಕವೇ ಎಲ್ಲ ಮಾಹಿತಿಗಳನ್ನು …

ಮೈಸೂರು: ಇನ್ನು ಅಭಿಮನ್ಯು ಸೇರಿದಂತೆ ದಸರಾ ಆನೆಗಳ ವೀಕ್ಷಣೆಗೆ ಮತ್ತೊಂದು ದಸರಾ ಬರುವ ತನಕ ಕಾಯಬೇಕಿಲ್ಲ. ದಸರಾ ಆನೆಗಳ ನೆಚ್ಚಿನ ತಾಣ ಮುತ್ತಿಗೋಡು ಆನೆ ಶಿಬಿರ ಸದ್ಯದಲ್ಲೇ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮತ್ತಿಗೋಡು ಆನೆ ಶಿಬಿರವನ್ನು …

ಮೈಸೂರು: ಬಿಜೆಪಿ ಹಾಗೂ ಜಾ.ದಳ ಮೈತ್ರಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆಯಿಂದ ನಗರ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ, ದೋಸ್ತಿ ಪಕ್ಷ ಜಾ.ದಳದ ಕೆಲ ಮುಖಂಡರ ಹೊರತಾಗಿ ಉಳಿದವರು ಚುನಾವಣೆಯಲ್ಲಿ ನಮ್ಮ …

Stay Connected​
error: Content is protected !!