Mysore
22
broken clouds

Social Media

ಮಂಗಳವಾರ, 13 ಜನವರಿ 2026
Light
Dark

Andolana originals

HomeAndolana originals

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನಲ್ಲಿ ಮೇಲ್ಸೇತುವೆಗಳ ನಿರ್ಮಾಣಕ್ಕೆ  ಪ್ರಸ್ತಾವನೆ ಲೋಕೋಪಯೋಗಿ ಇಲಾಖೆಯಿಂದ ಫ್ಲೈಓವರ್‌  ರೂಪರೇಷೆ ಸಿದ್ಧತೆ ಮೈಸೂರಿನ ಪಾರಂಪರಿಕ ಸೌಂದರ್ಯಕೆ  ಧಕ್ಕೆ: ಆರೋಪ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಅನಿವಾರ್ಯ: ಸಮರ್ಥನೆ  ಮೈಸೂರು: ಯಾವುದೇ ನಗರ ಅಭಿವೃದ್ಧಿ ಹೊಂದಬೇಕಾದರೆ ಅಲ್ಲಿನ ಸುಗಮ ಸಂಚಾರ …

ಹಳೇ ಪುರಭವನದ ಜಾಗದಲ್ಲಿಯೇ ನೂತನ ಕಟ್ಟಡ ಬೇಡ; ನಿರುಪಯುಕ್ತ ಕಂದಾಯ ವಸತಿ ಗೃಹಗಳ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಒತ್ತಾಯ  ವಿರಾಜಪೇಟೆ: ಇಲ್ಲಿನ ಪುರಸಭೆಯ ಸುಸಜ್ಜಿತವಾದ ಪುರಾತನ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ನಿರ್ಮಿಸುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕಟ್ಟಡಗಳನ್ನು ನಿರ್ಮಾಣ ಮಾಡುವಾಗ …

ಉಳುಮೆ ಪ್ರತಿಷ್ಠಾನದ ವತಿಯಿಂದ ನಡೆದ ಅರಿವಿನ ಚಾವಡಿಯ ಶಿಬಿರ ಸಂಪನ್ನ  ಮೈಸೂರು: ಯುವ ಜನತೆಗೆ ಸತ್ಯದ ಅರಿವಾಗಲಿ ಎಂಬ ಉದ್ದೇಶದಿಂದ ಉಳುಮೆ ಪ್ರತಿಷ್ಠಾನದ ವತಿಯಿಂದ ಮೂರು ದಿನಗಳ ಕಾಲ ನಡೆದ ಅರಿವಿನ ಚಾವಡಿಯ ಶಿಬಿರ ಭಾನುವಾರ ಯಶಸ್ವಿಯಾಗಿ ಸಂಪನ್ನಗೊಂಡಿತು. ನಗರದ ಬೋಗಾದಿ-ಗದ್ದಿಗೆ …

ಸಫಾರಿಗೆ ಬಳಸುತ್ತಿದ್ದ ಸಿಬ್ಬಂದಿ ಬಳಕೆ; ಗ್ರಾಮಗಳಿಗೆ ತೆರಳಿ ವನ್ಯಜೀವಿಗಳಿಂದ ಪಾರಾಗುವ ಕುರಿತು ಜಾಗೃತಿ ಗುಂಡ್ಲುಪೇಟೆ: ಹುಲಿ ದಾಳಿಯಿಂದ ಕಂಗಾಲಾಗಿರುವ ಹೆಡಿಯಾಲ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಇಲ್ಲಿನ …

ಪ್ರಶಾಂತ್ ಎಸ್. ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಇಬ್ಬರೇ ವೈದ್ಯರು ವನ್ಯಜೀವಿ ವೈದ್ಯರಿಲ್ಲದೆ ಹುಲಿ ಚಿರತೆ ಕಾರ್ಯಾಚರಣೆ ವಿಳಂಬ ೨೨ ದಿನಗಳಿಂದ ಮಾನವ ಹುಲಿ ಸಂಘರ್ಷ ಹೆಚ್ಚಳ ಮೈಸೂರು: ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚುತ್ತಿದ್ದು, ಒಂದೆಡೆ ಇದಕ್ಕೆ ಶಾಶ್ವತ ಪರಿಹಾರ …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರ ‘ಕೆ ’ ಬ್ಲಾಕ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ವೃದ್ಧರು, ಮಕ್ಕಳ ಮೇಲೆ ದಾಳಿ ಮಾಡುತ್ತಿದ್ದು, ಮನೆಯಿಂದ ಹೊರಬರಲು ಹೆದರುವಂತಾಗಿದೆ. ಕೋಳಿ, ಬೆಕ್ಕುಗಳಿಗಂತೂ ಇವುಗಳ ದಾಳಿಯಿಂದ ಉಳಿಗಾಲ ವಿಲ್ಲದಂತಾಗಿದೆ. ಮಧ್ಯೆ ರಾತ್ರಿ ನಾಯಿಗಳ ನಡುವೆ ಜಗಳ …

ಓದುಗರ ಪತ್ರ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್‌ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು …

ಓದುಗರ ಪತ್ರ

ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ …

ಗುಂಡಿಗಳನ್ನು ಮುಚ್ಚದೆ ಜನರಿಗೆ ತೊಂದರೆ : ಸ್ಥಳೀಯ ನಿವಾಸಿಗಳ ಆಕ್ರೋಶ  ಮಡಿಕೇರಿ: ಮಹತ್ವಾಕಾಂಕ್ಷಿ ಅಮೃತ್ ೨.೦ ಯೋಜನೆಯ ಅನುಷ್ಠಾನದಿಂದ ಜನಸಾಮಾನ್ಯರಿಗೆ ನಗರದಲ್ಲಿ ತೊಂದರೆಯಾಗುತ್ತಿದ್ದು, ಜನ ಹೈರಾಣಾಗಿದ್ದಾರೆ. ಕಾಮಗಾರಿ ಮುಗಿದ ನಂತರ ರಸ್ತೆಗಳನ್ನು ಯಥಾಸ್ಥಿತಿಗೆ ತರಬೇಕು ಎಂಬ ನಿಯಮವಿದೆ. ಆದರೆ, ಅಮೃತ್ ೨.೦ …

ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ. ನ.೧೦ರ …

Stay Connected​
error: Content is protected !!