ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ ಆದೇಶ ಹೊರಡಿಸಿ ಬಡರೋಗಿಗಳಿಗೆ ಅನುಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯ. ಮಧುಮೇಹ,ರಕ್ತದೊತ್ತಡ, ಕಣ್ಣಿನ ಸೋಂಕು ಹಾಗೂ ಹೃದ್ರೋಗ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. …








