ಕೆ.ಬಿ.ರಮೇಶ ನಾಯಕ ಮೈಸೂರು: ಮುಂದಿನ ೩೦-೫೦ ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಮೈಸೂರು ಹೊರವಲಯದಲ್ಲಿ ೧೦೫.೩೧ ಕಿ. ಮೀ. ಪೆರಿಫೆರಲ್ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದಕ್ಕೆ ಅಗತ್ಯವಾದ ಭೂ ಸ್ವಾಧೀನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಮುಂದಾಗಿದೆ. ಮೈಸೂರು ಮಹಾನಗರದಲ್ಲಿ …







