ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ ೧೨ ನಿರ್ದೇಶಕ ಸ್ಥಾನಗಳಿಗೆ ಜುಲೈ ೨೬ ರಂದು ಚುನಾವಣೆ ನಡೆಯಲಿದ್ದು, ಭಾನುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ನಾಮಪತ್ರ ಸಲ್ಲಿಕೆಗೆ ಜುಲೈ …
ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ ೧೨ ನಿರ್ದೇಶಕ ಸ್ಥಾನಗಳಿಗೆ ಜುಲೈ ೨೬ ರಂದು ಚುನಾವಣೆ ನಡೆಯಲಿದ್ದು, ಭಾನುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ನಾಮಪತ್ರ ಸಲ್ಲಿಕೆಗೆ ಜುಲೈ …
ಚಿರಂಜೀವಿ ಸಿ ಹುಲ್ಲಹಳ್ಳಿ ಹಲವರಿಗೆ ಮಕ್ಕಳ ಶಾಲಾ ಶುಲ್ಕ ಕಟ್ಟುವುದಕ್ಕೂ ಫುಟ್‌ಪಾತ್ ಆಧಾರ! ಕೆಲವರಿಗೆ ಅರ್ಧ ಶತಮಾನದಿಂದಲೂ ಈ ವ್ಯಾಪಾರದಿಂದಲೇ ಜೀವನ ಮೈಸೂರು: ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನಗರಪಾಲಿಕೆಯು ನಗರದ ಪ್ರಮುಖ ರಸ್ತೆ ಹಾಗೂ ಫುಟ್‌ಪಾತ್‌ಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು …
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಸೂರು ಜಿಲ್ಲೆಯ ೨೫೫ ಗ್ರಾಮ ಪಂಚಾಯಿತಿಗಳ ೪,೩೧೭ ಸದಸ್ಯ ಸ್ಥಾನಗಳಿಗೆ ಎರಡು- ಮೂರು ದಿನಗಳಲ್ಲಿ ವರ್ಗವಾರು ಮೀಸಲಾತಿ ಘೋಷಣೆಯಾಗುವ ಸಾಧ್ಯತೆ ಇದೆ. ಪಕ್ಕದ ಚಾಮರಾಜನಗರ ಜಿಲ್ಲೆಯಲ್ಲಿ …
ಎಚ್.ಎಸ್.ದಿನೇಶ್ ಕುಮಾರ್ ‘ಆಂದೋಲನ’ ದಿನಪತ್ರಿಕೆಯ ವಿಶೇಷ ಸಂದರ್ಶನದಲ್ಲಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮೈಸೂರು: ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಮೈಸೂರು ಜಿಲ್ಲೆ ಕೂಡ ಒಂದು. ೧೭ ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಅಪರಾಧಗಳು ಮತ್ತು ನಿಯಮಬಾಹಿರ ಚಟುವಟಿಕೆಗಳನ್ನು …
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ ತಿಕ ಪರಂಪರೆ ಬೆನ್ನಿಗಿರುವ ಜೀವಂತ ಸಂಸ್ಕೃತಿಯ ಜಾನಪದ ಕಲೆಗಳ ಕಣಜ. ಮೂಲತಃ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರದ ಪುರಾತನ ಹೆಸರು …
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ ಜು.೧೦ರವರೆಗೆ ೨೭೩.೪೦ ಮಿ.ಮೀ.ವಾಡಿಕೆ ಮಳೆ ಆಗಬೇಕಿತ್ತು. ಆದರೆ ಈವರೆಗೆ ಕೇವಲ ೨೨೨.೨೦ ಮಿ. ಮೀಟರ್ ಮಳೆಯಾಗಿದ್ದು, ಶೇ.೧೯ರಷ್ಟು ಮಳೆ ಕೊರತೆಯಾಗಿದೆ. …
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಎದುರಾಗುತ್ತಿರುವ ಸಮಸ್ಯೆ ತಪ್ಪಿಸಲು ಯುಜಿ ಕೇಬಲ್ ಮತ್ತು ಎಬಿ ಕೇಬಲ್ ಅಳವಡಿಕೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ, …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರಕು ಸಾಗಣೆ …
ಮಂಜು ಕೋಟೆ ಕೋಟೆ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಶುರು; ಮುಖಂಡರಿಂದ ಕಾರ್ಯತಂತ್ರ ಎಚ್.ಡಿ.ಕೋಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ ಜು.೨೬ರಂದು ನಡೆಯಲಿದ್ದು, ಚುನಾವಣೆ ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳ ಮುಖಂಡರಿಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಭಾನುವಾರದಿಂದ ನಾಮಪತ್ರ …
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ ಎಂಟು ಬಾರಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ( ಎಸ್‌ಐಆರ್) ಕಾರ್ಯವನ್ನು ಸದ್ದು ಗದ್ದಲವಿಲ್ಲದೆ ನಡೆಸಿದೆ. ಕಳೆದ ಸ್ಪೆಷಲ್ ಇನ್‌ಟೆನ್ಸಿವ್ ರಿವಿಷನ್ …