Mysore
27
broken clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals
dgp murder case

ಆಸ್ತಿ ವಿವರ ಸಲ್ಲಿಸಲು ಬಹುತೇಕ ರಾಜಕಾರಣಿಗಳು ಹಾಕಿಹರಂತೆ ಹಿಂದೇಟು ! ಈ ಭಾರಿ ಕುಳಗಳಿಗೆ ತಮ್ಮ ಆಸ್ತಿ ಎಲ್ಲೆಲ್ಲಿ ... ಎಷ್ಟೆಷ್ಟಿವೆ ? ಎಂಬ ಬಗ್ಗೆ ಇರಬಹುದೇ ಡೌಟು ! -ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ತಿಳಿದವರನ್ನು ನೇಮಕ ಮಾಡಿಕೊಳ್ಳುವಂತೆ ವಿತ್ತ ಸಚಿವರು ಬ್ಯಾಂಕುಗಳಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ನೀತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ದಿನ ನಿತ್ಯದ ಬ್ಯಾಂಕ್ ವ್ಯವಹಾರಗಳಲ್ಲಿ ಭಾಷಾ ಸಂಘರ್ಷ ಉಂಟಾಗುವುದನ್ನು ಗಮನಿಸಿರುವ ಅವರು, ಈ ಸೂಚನೆ ಕೊಟ್ಟದ್ದಾರೆ …

ಓದುಗರ ಪತ್ರ

ಮೈಸೂರು ಜಿಲ್ಲೆ, ಎಚ್.ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‘ಮಲಾರ ಕಾಲೋನಿ’ ಗ್ರಾಮವು ಒಂದು ಸ್ವಚ್ಛ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಾಗಿ ವಾಸವಿದ್ದಾರೆ. ಬೆಳಗನಹಳ್ಳಿ ಕಾವಲ್‌ನ ಸರ್ವೆ ನಂಬರ್ ೧ರಲ್ಲಿ ೨೦೧೦-೧೧ರಲ್ಲಿ ಆರ್‌ಟಿಸಿ ಸ್ಕೆಚ್ ಆಗಿದೆ. …

ಮಂಜು ಕೋಟೆ ಏಳು ವರ್ಷಗಳ ಕಾಲ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿದ ಪುರಸಭೆ ಸದಸ್ಯರು  ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ೨೩ ಚುನಾಯಿತ ಪ್ರತಿನಿಧಿಗಳ ಐದು ವರ್ಷಗಳ ಆಡಳಿತ ಅವಧಿ ಶನಿವಾರ ಮುಕ್ತಾಯಗೊಂಡಿತು. ಏಳು ವರ್ಷಗಳ ಹಿಂದೆ ಪುರಸಭೆ ವ್ಯಾಪ್ತಿಯ ೨೩ ವಾರ್ಡುಗಳಲ್ಲಿ ಕಾಂಗ್ರೆಸ್,ಜಾ.ದಳ, ಬಿಜೆಪಿ, …

ಪುನೀತ್ ಮಡಿಕೇರಿ ಜಿಲ್ಲಾ ಕೇಂದ್ರದಲ್ಲಿ ದಶಕಗಳಿಂದಲೂ ನನಸಾಗದ ಕನಸು ಮಡಿಕೇರಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸಿರುವುದನ್ನು ದೇಶ ಹಾಗೂ ವಿದೇಶಗಳಲ್ಲೂ ಕಾಣಬಹುದು. ಆದರೆ, ಕೊಡಗು ಜಿ ಕೇಂದ್ರ ಮಡಿಕೇರಿಯಲ್ಲಿ ಮಾತ್ರ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಕನಸು …

ಕೆ.ಬಿ. ರಮೇಶ ನಾಯಕ ೬೫ ವಾರ್ಡ್‌ಗಳ ಬದಲು ೧೨೦ಕ್ಕೂ ಹೆಚ್ಚು ವಾರ್ಡ್‌ಗಳ ಸೃಜನೆ ಸಾಧ್ಯತೆ  ಹತ್ತು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಗೆ ಸೇರಲಿರುವ ಮೈಸೂರು ಗ್ರಾಪಂ, ಜಿಪಂನಲ್ಲಿ ಸೆಣಸಾಡುತ್ತಿದ್ದವರು ಮುಂದೆ ಪಾಲಿಕೆ ಚುನಾವಣೆಯಲ್ಲಿ ಸೆಣಸಾಡುವ ಸನ್ನಿವೇಶ ಮೈಸೂರು: ಅರಮನೆಗಳ …

ಓದುಗರ ಪತ್ರ

ಓದುಗರ ಪತ್ರ: ದಿಲ್ಲಿ... ಹಳ್ಳಿ ! ಅತ್ತ, ಬರಬೇಡಿ ದಿಲ್ಲಿಗೆ ಎಂದರೂ ಬಿಡಲೊಲ್ಲರು ರಾಜ್ಯ ಕೈ ನಾಯಕರು ! ಇತ್ತ ಬನ್ನಿ, ಬನ್ನಿ ನಮ್ಮ ಹಳ್ಳಿಗಳ ಕಷ್ಟ-ಸುಖವನ್ನೂ ಸ್ವಲ್ಪ ಕೇಳಿ ಎಂದರೂ ಮುಖ ಹಾಕರು ಇವರು, ನಮ್ಮ ನಾಯಕರು ! -ಮ.ಗು.ಬಸವಣ್ಣ, …

ಓದುಗರ ಪತ್ರ

ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಜಿ.ಎಸ್.ಟಿ. ದರವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿಯೇ ನಂದಿನಿ ತುಪ್ಪದ ದರವೂ ಕಡಿಮೆಯಾಗಿತ್ತು. ತುಪ್ಪ ಸವಿಯುವ ಕನಸಿನಲ್ಲಿದ್ದ ಗ್ರಾಹಕರಿಗೆ ಇದೀಗ ಕರ್ನಾಟಕ ಹಾಲು ಮಹಾ ಮಂಡಳ ಮತ್ತೆ ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಲೀಟರ್ ನಂದಿನಿ …

ಓದುಗರ ಪತ್ರ

ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್‌ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ …

ಓದುಗರ ಪತ್ರ

ಇತ್ತೀಚೆಗೆ ಅಶ್ಲೀಲ ವೆಬ್‌ಸೈಟ್‌ಗಳ ಮೇಲೆ ನಿಷೇಧ ಹೇರಬೇಕೆಂಬ ಮನವಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಅಭಿಪ್ರಾಯವು, ಆನ್‌ಲೈನ್ ಅಶ್ಲೀಲತೆ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ. ಅಪ್ರಾಪ್ತರು ಇದಕ್ಕೆ ಒಳಗಾಗುವ ಅಪಾಯ ಅತ್ಯಂತ ಗಂಭೀರ ವಿಷಯವಾಗಿದ್ದು, ಅದನ್ನು ನಿರ್ಲಕ್ಷಿಸಲಾಗದು. ಕೇಂದ್ರ ಸರ್ಕಾರವು …

Stay Connected​
error: Content is protected !!