Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

Andolana originals

HomeAndolana originals

ಅರಣ್ಯ ಕಾಲೇಜಿನ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ; ಲಿಖಿತ ಭರವಸೆ ಸಿಗುವವರೆಗೂ ಹೋರಾಟದ ಎಚ್ಚರಿಕೆ  ಮಡಿಕೇರಿ: ಅರಣ್ಯ ಇಲಾಖೆಯ ಉನ್ನತ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯದ ೩ ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ …

ಹುಣಸೂರು: ರಾಷ್ಟ್ರೀಯ ಹುಲಿ ಸಂರಕ್ಷಿತ ಅಭಯಾರಣ್ಯ ನಾಗರಹೊಳೆ ನಿತ್ಯಹರಿದ್ವರ್ಣದಿಂದ ಕೂಡಿದ್ದರೂ ವರ್ಷದ ಎಲ್ಲ ಕಾಲದಲ್ಲೂ ಹಸಿರಾಗಿರುವ ಸೆನ್ನಾ ಸಸ್ಯ ಪ್ರಭೇದ ಅರಣ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದ್ದು, ವನ್ಯಜೀವಿಗಳ ಆಹಾರ ಸರಪಳಿಗೆ ಕಂಟಕವಾಗುವ ಆತಂಕ ಎದುರಾಗಿದೆ. ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ನಾಗರಹೊಳೆ …

ಕೆ.ಬಿ.ರಮೇಶನಾಯಕ ಗ್ರೇಟರ್ ಮೈಸೂರು ರಚನೆಯ ಬೆನ್ನ ಹಿಂದೆಯೇ ಅನೇಕ ಸವಾಲುಗಳು ರಿಂಗ್ ರಸ್ತೆಯ ಹೊರಗಿನ ಭೂಮಿಗೆ ಚಿನ್ನದ ಬೆಲೆಯ ಅವಕಾಶ ಚಾಮುಂಡಿಬೆಟ್ಟ ಸೇರಿದಂತೆ ಹತ್ತಾರು ಪ್ರದೇಶಗಳು ಪಾಲಿಕೆ ವ್ಯಾಪ್ತಿಗೆ ಖಾಸಗಿ ಬಡಾವಣೆಗಳಲ್ಲಿ ನೀಗುವ ಮೂಲಸೌಕರ್ಯದ ಕೊರತೆ  ಮೈಸೂರು: ಬೆಂಗಳೂರು ನಂತರ ವೇಗವಾಗಿ …

ಎಸ್.ಎಸ್.ಭಟ್ ನಂಜನಗೂಡು: ಪ್ರತಿನಿತ್ಯ ಪ್ರಯಾಣಿಕರ ಪರದಾಟ  ನಂಜನಗೂಡು: ಇರುವ ಶೌಚಾಲಯಕ್ಕೆ ಜಡಿದ ಬೀಗ, ಶೌಚಾಲಯವಿಲ್ಲದೆ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು... ಇದು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರ ಎನಿಸಿಕೊಂಡ ನಂಜನಗೂಡು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುತ್ತಿರುವ ದೃಶ್ಯ. ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿದ …

ವಡಕೆಹಳ್ಳ ಗ್ರಾಮದಲ್ಲಿ ಅಹೋರಾತ್ರಿ ಧರಣಿ ಹನೂರು: ಕಾವೇರಿ ನದಿಯಿಂದ ಏತ ನೀರಾವರಿ ಯೋಜನೆಯ ಮೂಲಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ವಡಕೆಹಳ್ಳ ಗ್ರಾಮದಲ್ಲಿ ಆಹೋರಾತ್ರಿ ಧರಣಿ ಆರಂಭಿಸಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಂಟಳ್ಳಿ …

ಓದುಗರ ಪತ್ರ

ಓದುಗರ ಪತ್ರ: ಬಿ..ಹಾರ ! ಬಂದೇ ಬಿಟ್ಟಿತು ಹತ್ತಿರ ಹತ್ತಿರ ಚುನಾವಣೆಗೆ ಬಿಹಾರ, ಕಾದು ನೋಡೋಣ.., ಯಾರ ಕೊರಳಿಗೆ ಹಾಕುವನೋ ಬಿಹಾರದ ಮತದಾರ ವಿಜಯದ ಹಾರ ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು

ಓದುಗರ ಪತ್ರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನೇಕ ರಸ್ತೆಗಳು ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ಹರ ಸಾಹಸ ಪಡುವಂತಾಗಿದೆ. ರಾಮಕೃಷ್ಣನಗರದ ಇ ಮತ್ತು ಎಫ್ ಬ್ಲಾಕ್ ನಲ್ಲಿರುವ ಸಾಯಿಬಾಬಾ ದೇವಸ್ಥಾನದ ರಸ್ತೆ, ಮತ್ತು ಜಿ ಬ್ಲಾಕ್ ರಾಮಕೃಷ್ಣ ನಗರ, ಕುವೆಂಪುನಗರದ ನೃಪತುಂಗ ರಸ್ತೆ, ಕಾವೇರಿ …

ಓದುಗರ ಪತ್ರ

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ೫೨ ರನ್ ಗಳ ಅಂತರದಿಂದ ಗೆಲುವು ಸಾಧಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿರುವುದು ಶ್ಲಾಘನೀಯ. ಇದುವರೆಗೆ ಭಾರತ ಮಹಿಳಾ ತಂಡ ೨ ಬಾರಿ ಫೈನಲ್ …

ಓದುಗರ ಪತ್ರ

ಕಳೆದ ಭಾನುವಾರ ಭಾರತದ ಕ್ರಿಕೆಟ್ ತಂಡಕ್ಕೆ ಡಬಲ್ ಧಮಾಕಾ. ದೊರೆತಿದೆ. ಭಾರತದ ಪುರುಷರು ಆಸ್ಟ್ರೇಲಿಯಾವನ್ನು ಟಿ-೨೦ ಪಂದ್ಯದಲ್ಲಿ ಸೋಲಿಸಿ ಜಯಭೇರಿ ಬಾರಿಸಿದರೆ, ಮತ್ತೊಂದೆಡೆ ಭಾರತ ಕ್ರಿಕೆಟ್ ಮಹಿಳಾ ತಂಡವು ವಿಶ್ವಕಪ್ ಏಕದಿನ ಪಂದ್ಯದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ …

ಓದುಗರ ಪತ್ರ

ಅಟಲ್ ಮಿಷನ್ ಫಾರ್ ರೆಜುನೇಷನ್ ಅಂಡ್ ಅರ್ಬನ್ ಟ್ರಾನ್ಸ್ ಫರ್ಮೇಷನ್ (ಅಮೃತ್) ನಗರ ಯೋಜನೆಯನ್ನು ೨೦೧೫ರಲ್ಲಿ ನಗರಗಳ ಶಾಶ್ವತ ಅಭಿವೃದ್ಧಿಗಾಗಿ ಭಾರತ ಸರ್ಕಾರ ಆರಂಭಿಸಿತು. ಎಲ್ಲ ನಗರ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆಯ ಸುಧಾರಣೆ, ಹಸಿರು ಪ್ರದೇಶಗಳ …

Stay Connected​
error: Content is protected !!