ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ ಅಂತಸ್ತಿನಲ್ಲಿದೆ. ವಯಸ್ಸಾದವರು, ಅಂಗವಿಕಲರು ಹಾಗೂ ಅನಾರೋಗ್ಯದಿಂದ ಬಳಲುವವರು ಎರಡನೇ ಮಹಡಿಯಲ್ಲಿರುವ ಬ್ಯಾಂಕಿನ ಶಾಖೆಗೆ ತೆರಳಿ ವಹಿವಾಟು ನಡೆಸಲು ತೊಂದರೆಯಾಗುತ್ತಿದೆ. ಶೌಚಾಲಯದ …







