ಪುನೀತ್ ಮಡಿಕೇರಿ ನಿತ್ಯ ೫೦-೬೦ ಜನರಷ್ಟೇ ಭೇಟಿ; ನೀಗಬೇಕಿದೆ ಪ್ರಚಾರದ ಕೊರತೆ ಮಡಿಕೇರಿ: ಬಣ್ಣ ಬಣ್ಣದ ಹೂಗಳಿಂದ ಆವೃತಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ನೆಹರು ಮಂಟಪ ಪ್ರವಾಸಿಗರಿಂದ ದೂರ ಉಳಿದಿದೆ. ನಗರದ ರಾಜಾಸೀಟ್ ಉದ್ಯಾನದ ಸಮೀಪವಿರುವ ಮಡಿಕೇರಿ ಆಕಾಶವಾಣಿ ಕೇಂದ್ರದ ಮುಖ್ಯ …
ಪುನೀತ್ ಮಡಿಕೇರಿ ನಿತ್ಯ ೫೦-೬೦ ಜನರಷ್ಟೇ ಭೇಟಿ; ನೀಗಬೇಕಿದೆ ಪ್ರಚಾರದ ಕೊರತೆ ಮಡಿಕೇರಿ: ಬಣ್ಣ ಬಣ್ಣದ ಹೂಗಳಿಂದ ಆವೃತಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ನೆಹರು ಮಂಟಪ ಪ್ರವಾಸಿಗರಿಂದ ದೂರ ಉಳಿದಿದೆ. ನಗರದ ರಾಜಾಸೀಟ್ ಉದ್ಯಾನದ ಸಮೀಪವಿರುವ ಮಡಿಕೇರಿ ಆಕಾಶವಾಣಿ ಕೇಂದ್ರದ ಮುಖ್ಯ …
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ನಗರದ ವಸ್ತುಪ್ರದರ್ಶನ ಆವರಣದಲ್ಲಿ ಇದೇ ಮೊದಲ ಬಾರಿಗೆ ಡ್ರ್ಯಾಗನ್ ಪಾಂಡ್ ನಿರ್ಮಾಣಗೊಂಡಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯಲಿದೆ. ಇದರ ಜೊತೆಗೆ ಲೇಸರ್ ಶೋ ಕೂಡ ಜನಾಕರ್ಷಣೆಯಕೇಂದ್ರ ಬಿಂದುವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಉದ್ಘಾಟಿಸುವ ಇರ್ಯಾದೆ ಇದೆ ಎಂದು ವಸ್ತು ಪ್ರದರ್ಶನ …
ಕೆ.ಬಿ.ರಮೇಶನಾಯಕ ಗ್ರೇಟರ್ ಮೈಸೂರು ರಚನೆಗೆ ಸಂಬಂಧಿಸಿದಂತೆ ಪಿಪಿಟಿ ವಿವರಣೆ ಶಾಸಕ ಜಿ.ಟಿ.ದೇವೇಗೌಡರ ಒತ್ತಡಕ್ಕೆ ಕೊನೆಗೂ ಮಣಿದ ಸಿಎಂ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಅಥವಾ ಗ್ರೇಡ್-೧ ಮೈಸೂರನ್ನಾಗಿ ರಚನೆ ಮಾಡುವ ಕುರಿತಾಗಿ ಹಲವು …
೧೧೦ ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಪ್ರಥಮವಿಶ್ವವಿದ್ಯಾನಿಲಯವಾದ ಮೈಸೂರು ವಿವಿ ಇಂದು ನಿವೃತ್ತಿ ಹೊಂದಿರುವ ತನ್ನ ನೌಕರರಿಗೆ ವೇತನ ಕೊಡದ ಸ್ಥಿತಿಗೆ ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ೧,೯೦೦ ಪಿಂಚಣಿದಾರರಿದ್ದು, ಇವರು ನಿವೃತ್ತಿ ವೇತನವನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಸಕಾಲಕ್ಕೆ …
ಎನ್‌ಐಒಎಸ್ (ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ) ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಶಿಕ್ಷಣ ಇಲಾಖೆ ಗಮನಿಸಬೇಕಾದ ಅಗತ್ಯ ಇದೆ. ರಾಷ್ಟ್ರ ಮಟ್ಟದ ಮಾನ್ಯತೆ ಪಡೆದಿದ್ದರೂ ಈ ಮಂಡಳಿಯ ವಿದ್ಯಾರ್ಥಿಗಳಿಗೆ ಅನೇಕ ಕಾಲೇಜುಗಳು ಇನ್ನೂ ಪ್ರವೇಶ ನಿರಾಕರಿಸುತ್ತಿವೆ ಎಂಬ ವರದಿಗಳು ಬರುತ್ತಿವೆ. ಎಐಸಿಟಿಇ, …
ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಮೈಸೂರು ರಾಜ್ಯಕ್ಕೆ (ನಂತರ ಕರ್ನಾಟಕ) ರೂಪ ಕೊಟ್ಟ ಹಿರಿಯ ಚೇತನಗಳನ್ನು ನಾವು ಮರೆಯುವಂತಿಲ್ಲ. ಆಲೂರು ವೆಂಕಟರಾಯರು, ಕೆಂಗಲ್ ಹನುಮಂತಯ್ಯನವರು, ದ. ರಾ.ಬೇಂದ್ರೆಯವರು, ಕುವೆಂಪುರವರಂತಹ ಮಹನೀಯರು ಸಾಹಿತ್ಯ, ಹೋರಾಟ ಮತ್ತು ಆಡಳಿತದಲ್ಲಿ ಕನ್ನಡ …
ಕನ್ನಡ ಮನೆಮಾತು ಅಲ್ಲದವರ ಎದೆ ತುಂಬಿದ ಮಾತುಗಳು ನನಗೆ ಕನ್ನಡ ಅಡಗುದಾಣವೂ ಹೌದು, ಶೋಧನೆಯ ನಿವೇದನೆಯ ತಾಣವೂ ಹೌದು...: ಡಾ.ಕವಿತಾ ರೈ ನನಗೆ ಸ್ಪಷ್ಟವಾಗಿ ಕನ್ನಡ ಮಾತನಾಡಲಯ ಕಲಿಸಿಕೊಟ್ಟಿದ್ದು ಶಾಲೆ ಮತ್ತು ಮನೆಯ ಪರಿಸರ. ಸಾಹಿತ್ಯದತ್ತ ಅಷ್ಟಾಗಿ ಒಲವಿರದಿದ್ದ ದಿನಗಳಲ್ಲಿ ಸರ್ಕಾರಿ …
ಮಂಜು ಕೋಟೆ ವಿದೇಶಕ್ಕೆ ಭೇಟಿ ನೀಡಿದಾಗ ಕನ್ನಡ ಧ್ವಜ ಪ್ರದರ್ಶಿಸಿ, ನಾಡು, ನುಡಿ, ಸಂಸ್ಕೃತಿಯ ಅರಿವು ಮೂಡಿಸುವುದು ಇವರ ವಿಶೇಷ ಎಚ್.ಡಿ.ಕೋಟೆ: ಕನ್ನಡ ನಾಡು-ನುಡಿ, ಸಂಸ್ಕ ತಿಗೆ ಹೆಚ್ಚು ಆದ್ಯತೆ ನೀಡುವ ಸಲುವಾಗಿ ಕನ್ನಡ ಅಭಿಮಾನಿಯೊಬ್ಬರು ಪ್ರತಿ ವರ್ಷವೂ ವಿದೇಶಗಳಿಗೆ ಭೇಟಿ …
ಮೈಸೂರಿನ ಪ್ರಮುಖ ವೃತ್ತಗಳಿಗೆ ಹಾಗೂ ರಸ್ತೆಗಳಿಗೆ ಹಲವು ಮಹನೀಯರ ಹೆಸರನ್ನು ನಾಮಕರಣ ಮಾಡಲಾಗಿದೆ. ವೃತ್ತ ಅಥವಾ ರಸ್ತೆಯಲ್ಲಿ ಮಹನೀಯರ ಬಗ್ಗೆ ಕಿರುಪರಿಚಯ ಹಾಗೂ ಅವರ ಭಾವಚಿತ್ರವನ್ನು ಅಳವಡಿಸಬೇಕಾಗಿದೆ. ಇದರಿಂದ ಪ್ರತಿಯೊಬ್ಬರಿಗೂ ಮಹಾನೀಯರ ಬಗ್ಗೆ ತಿಳಿಯಲು ಅನುಕೂಲವಾಗುತ್ತದೆ. ಜಿಲ್ಲಾಡಳಿತದಿಂದ ಈ ಬಗ್ಗೆ ಸೂಕ್ತ …
ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನೀಡಿದ್ದಾರೆ. ಭಗವಾನ್ ಬುದ್ಧರು ಬೌದ್ಧ ಧರ್ಮದ ಮೂಲಕ ಜಗತ್ತಿಗೆ ಶಾಂತಿಯನ್ನು ಸಾರಿದ್ದಾರೆ. ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ್ದಲ್ಲದೇ …