ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಚಾಲನೆಗೊಂಡಿದೆ. ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳು ವೋಟರ್ ಲಿಸ್ಟ್ …










