Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

Andolana originals

HomeAndolana originals

ರಾಜ್ಯದಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಈ ಬಸ್ಸುಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪಾಡು ಹೇಳತೀರದಾಗಿದೆ. ವಿದ್ಯಾರ್ಥಿನಿಯರಿಗೆ …

ಕಾಂಗೀರ ಬೋಪಣ್ಣ ಸಾಕಷ್ಟು ಕ್ರಮ ಕೈಗೊಂಡರೂ ಎಚ್ಚೆತ್ತುಕೊಳ್ಳದ ಜನತೆ; ಎಲ್ಲೆಂದರಲ್ಲಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವಿರಾಜಪೇಟೆ: ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡದಂತೆ ವಿರಾಜಪೇಟೆ ಪುರಸಭೆಯಿಂದ ಸಾಕಷ್ಟು ಕ್ರಮ ಕೈಗೊಂಡರೂ ಜನತೆ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲೆಂದರಲ್ಲಿ ಕಸ ಎಸೆಯುವ …

ಎಂ.ಆರ್. ಚಕ್ರಪಾಣಿ ಸ್ನೇಹಿತರು, ನೆಂಟರಿಷ್ಟರಿಗೆ ಹೋಳಿಗೆ ಊಟ ಹಾಕಿಸಿದ ರೈತ ದಂಪತಿ  ಮದ್ದೂರು: ಹಳ್ಳಿಕಾರ್ ತಳಿಯ ಗಬ್ಬದ ಹಸುವಿಗೆ ರೈತ ಕುಟುಂಬವೊಂದು ಸೀಮಂತ ಮಾಡಿ ಗ್ರಾಮಸ್ಥರು, ಸ್ನೇಹಿತರು, ನೆಂಟರಿಷ್ಟರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದೆ. ತಾಲ್ಲೂಕಿನ ದುಂಡನಹಳ್ಳಿ ಗ್ರಾಮದ ರೈತ …

ಓದುಗರ ಪತ್ರ

ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ …

ಓದುಗರ ಪತ್ರ

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪೊಲೀಸರು ಧರಿಸುವ ಕ್ಯಾಪ್‌ಗಳ ಮಾದರಿಯ ಪೀಕ್ ಕ್ಯಾಪ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಾಂಕೇತಿಕವಾಗಿ ರಾಜ್ಯದ ಪೊಲೀಸರಿಗೆ ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ೧೯೭೦ರ ದಶಕದವರೆಗೆ ಪೊಲೀಸರು ಖಾಕಿ ಚಡ್ಡಿ ಹಾಗೂ ಉದ್ದನೆಯ ತೋಳಿನ ಖಾಕಿ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಸ್ ಅಪಘಾತಗಳು ಮತ್ತು ಬೆಂಕಿ ಅವಘಡಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸಾರ್ವಜನಿಕ ಸಾರಿಗೆ ಸೇವೆಗಳು ಲಕ್ಷಾಂತರ ಜನರ ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿವೆ.  ಆದರೆ ಸುರಕ್ಷತೆ ಕುರಿತಾಗಿ ಅಗತ್ಯ ಎಚ್ಚರಿಕೆ ಮತ್ತು ತಾಂತ್ರಿಕ …

ಚಾಮರಾಜನಗರ: ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ(ಎಪಿಎಂಸಿ) ಮೂರನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಅ.೩೧ರಂದು ಚುನಾವಣೆ ನಿಗದಿಯಾಗಿದೆ. ಸದ್ಯ ಎಚ್.ಎನ್.ಮಹದೇವಸ್ವಾಮಿ ಉ.ಸೋಮೇಶ್, ರಾಮಚಂದ್ರ ಎಪಿಎಂಸಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದು ಕಾಂಗ್ರೆಸ್ ಬೆಂಬಲಿತರಾದ ಇವರ ಅಧಿಕಾರಾವಧಿ ನ.೩ರಂದು ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ೨೦ …

ಬಿ.ಟಿ.ಮೋಹನ್ ಕುಮಾರ್ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಜಾ ನಮ್ಮ ಹೋರಾಟಕ್ಕೆ ಸಂದ ಫಲ: ಸಾಹಿತಿಗಳ ಅಭಿಮತ ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾಗಿದ್ದ ಡಾ. ಮಹೇಶ್ ಜೋಶಿ ಅವರು ತಮ್ಮ ಆಡಳಿತಾವಧಿಯಲ್ಲಿ ನಡೆಸಿರುವ ಭ್ರಷ್ಟ ಆಡಳಿತ ಮತ್ತು ಸಾಹಿತ್ಯ ಸಮ್ಮೇಳನಗಳ …

ಲಕ್ಷ್ಮಿಕಾಂತ್ ಕೊಮಾರಪ್ಪ ಕಾಫಿ ಕೊಯ್ಲು ಮಾಡಲಾಗದ ಪರಿಸ್ಥಿತಿ; ಕೆಲವೆಡೆ ನೆಲಕಚ್ಚುತ್ತಿರುವ ಬೆಳೆ  ಸೋಮವಾರಪೇಟೆ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದೇ ವಾತಾವರಣ ಮುಂದುವರಿದಲ್ಲಿ ಅರೇಬಿಕಾ ಕಾಫಿಗೆ ಗಂಡಾಂತರ ಎದುರಾಗಲಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರೇಬಿಕಾ ಕಾಫಿ …

ಎಚ್.ಡಿ.ಕೋಟೆ: ಪಟ್ಟಣದ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು ಕೆರೆಯಂತೆ ನಿಂತಿದ್ದುದನ್ನು ಪುರಸಭೆಯ ಅಧಿ ಕಾರಿಗಳು ಮತ್ತು ಜನಪ್ರತಿನಿಧಿಗಳು ಕೊನೆಗೂ ತೆರವು ಗೊಳಿಸಿದ್ದಾರೆ. ಕೋಟೆ ಮತ್ತು ಹ್ಯಾಂಡ್‌ಪೋಸ್ಟಿನ ಮುಖ್ಯರಸ್ತೆಯ ಪೆಟ್ರೋಲ್ ಬಂಕ್ ಸಮೀಪದ ಕೃಷ್ಣಪುರ ಮತ್ತು ಪೌರಕಾರ್ಮಿಕರ ಕಾಲೋನಿ, ತಾರಕ ನಾಲೆಯ ನೀರು …

Stay Connected​
error: Content is protected !!