Mysore
28
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಲಾಶಯದ ನೀರನ್ನು …

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ ನಿಯೋಗ ಅಧ್ಯಕ್ಷರಾದ ಡಾ. ಜಯಮಾಲ ನೇತೃತ್ವದಲ್ಲಿ ಭೇಟಿಯಾಗಿತ್ತು. ಅದು ಕನ್ನಡ ಚಿತ್ರೋದ್ಯಮಕ್ಕೆ ಅತ್ಯಗತ್ಯವಾಗಿ ಆಗಬೇಕಾದ ಕೆಲಸಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿತ್ತು. …

dgp murder case

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು ಚಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ದುರದೃಷ್ಟಕರ ಹಾಗೂ ಸ್ವಯಂಕೃತ ಅಪರಾಧ. ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುತ್ತವೆ. ಇಂತಹ ದುರಂತಗಳನ್ನು …

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಕೆಂಪೇಗೌಡ ಜಯಂತಿ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ, ಸಿನಿಮಾ ಶೈಲಿಯಲ್ಲಿ ಭಾಷಣ ಬಿಗಿದು ಜಾ.ದಳ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ …

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ ಬಂದಾಗ ಮಾತ್ರ ದೇಶದ ನಿಜವಾದ ಪ್ರಗತಿ ಸಾಧ್ಯ ಎಂದು ಡಾ.ಅಂಬೇಡ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಪರಿಶಿಷ್ಟ ಜತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ …

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ ಮುಂದುವರಿಯುವುದು ಒಳ್ಳೆಯದು. ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಡಿನೋಟಿಫಿಕೇಷನ್ ಮಾಡಿದರು. ಮುಂದುವರಿದು ಮಾಜಿ ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಅವರು ಅದನ್ನು …

Over 5.5 Crore Devotees Have Visited Ayodhya Ram Temple So Far

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು ಮರು ಸ್ಥಾಪಿಸುವ ಕೆಲಸವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಾಡಬೇಕಿದೆ.  …

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ ಶೌಚಾಲಯಗಳು ಈಗ ಹಳೆಯ ವಸ್ತುಗಳನ್ನು ಶೇಖರಿಸಿಡುವ ಗೋದಾಮುಗಳು! ಇದು ನಗರಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತಾಜಾ ಉದಾಹರಣೆ. ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ …

ಪ್ರಸಾದ್ ಲಕ್ಕೂರು ಅಂತಿಮ ಹಂತದಲ್ಲಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ; ಆಧುನೀಕರಣಗೊಂಡ ನಿಲ್ದಾಣ ೨ ತಿಂಗಳಲ್ಲಿ ಸೇವೆಗೆ  ಚಾಮರಾಜನಗರ: ಗಡಿ ಜಿಲ್ಲೆಯ ಕೊನೆಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಅಮೃತ್ ಭಾರತ್ ನಿಲ್ದಾಣವಾಗಿ ಪರಿವರ್ತಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಾರ್ವಜನಿಕರ …

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಇದು ದೇಶ- ವಿದೇಶಗಳಿಂದ ಬರುವ ಪ್ರವಾಸಿಗರಿಗೆ ವಿಶೇಷ ಆಕರ್ಷಣೆಯಾಗಲಿದೆ. ಇದು ಸಿದ್ಧವಾದ ನಂತರ ಪರಿಸರ ವೀಕ್ಷಣಾ ಗೋಪುರ(ಇಕೋ …

Stay Connected​
error: Content is protected !!