ಮೈಸೂರು: ನಗರದ ರಾಮಾನುಜ ರಸ್ತೆಯ ೧೭ ಕ್ರಾಸ್‌ನ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆರಾಚುತ್ತಿದೆ. ಈಗ ಮಳೆ ಬೀಳುತ್ತಿರುವುದರಿಂದ ಕಸದ ರಾಶಿ ಕೊಳೆತು ನಾರುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವುದು ಅನಿವಾರ್ಯವಾಗಿದೆ. ಮಹಾನಗರ ಪಾಲಿಕೆಯವರು ನಿಯಮಿತವಾಗಿ ಕಸವನ್ನು ತೆರವುಗೊಳಿಸದೇ …





