Mysore
21
broken clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಕಾಂಗೀರ ಬೋಪಣ್ಣ ವಿರಾಜಪೇಟೆ ಪ.ಪಂ.ಅವಧಿ ಅ.೩೧ಕ್ಕೆ ಮುಕ್ತಾಯ ಹಿನ್ನೆಲೆ; ಹೈಕೋರ್ಟ್ ಮೆಟ್ಟಿಲೇರಿದ ಆಡಳಿತ ಮಂಡಳಿ ವಿರಾಜಪೇಟೆ: ಇಲ್ಲಿನ ಪ.ಪಂ.(ಈಗಿನ ಪುರಸಭೆ) ಆಡಳಿತ ಮಂಡಳಿ ಅವಧಿ ಅ.೩೧ರಂದು ಮುಕ್ತಾಯಗೊಳ್ಳಲಿದ್ದು, ಆ ಬಳಿಕ ನಡೆಯುವ ಆಡಳಿತಾಧಿಕಾರಿ ನೇಮಕಕ್ಕೆ ತಡೆ ನೀಡಿ ಅಧಿಕಾರದ ಅವಧಿಯನ್ನು ವಿಸ್ತರಿಸುವಂತೆ ಕೋರಿ …

ಕೆ.ಟಿ.ಮೋಹನ್‌ಕುಮಾರ್ ಸಾಮಾನ್ಯಜ್ಞಾನದ ಪ್ರಶ್ನೆಗಳನ್ನು ಕೇಳಿದರೆ ಥಟ್ ಅಂತ ಉತ್ತರ ಹೇಳುವ ಬಾಲಕ, ಗ್ರಾಮೀಣ ಪ್ರತಿಭೆಗೆ ಎಲ್ಲೆಡೆ ಮೆಚ್ಚುಗೆ  ಸಾಲಿಗ್ರಾಮ: ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದರೆ ಪಟಪಟನೆ ಉತ್ತರ ಹೇಳು ವಂತಹ ಚೂಟಿ, ಪ್ರಸ್ತುತ ವಿದ್ಯಮಾನ, …

ಮೈಸೂರು: ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳೂ ಸೇರಿದಂತೆ ಮಹಿಳಾ ಉದ್ಯಮಿಗಳು ತಯಾರಿಸುವ ಸ್ಥಳೀಯ ಉತ್ಪನ್ನಗಳಿಗೆ ಮುಂದಿನ ದಿನಗಳಲ್ಲಿ ಜಾಗತಿಕ ಮಾರು ಕಟ್ಟೆ ಸಿಗಲಿದೆ. ನಿರೀಕ್ಷೆಯಂತೆ ಈ ಮಹತ್ವದ ಕಾರ್ಯ ಕ್ರಮ ಅನುಷ್ಠಾನಗೊಂಡರೆ ಉತ್ಪನ್ನಗಳಿಗೆ ಬೇಡಿಕೆ ಬರುವ ಜತೆಗೆ, ಮಹಿಳೆಯರಿಗೂ ಆರ್ಥಿಕವಾಗಿ ಲಾಭ ತಂದು …

ಕೃಷ್ಣ ಸಿದ್ದಾಪುರ ಮರೀಚಿಕೆಯಾದ ಕಾರ್ಮಿಕ ಹಕ್ಕುಗಳು; ಸೌಲಭ್ಯ ವಂಚಿತರಾಗಿ ಬದುಕು ಸಾಗಿಸುತ್ತಿರುವ ದಿನಗೂಲಿ ನೌಕರರು  ಸಿದ್ದಾಪುರ: ಆರೋಗ್ಯ ಸಮಾಜ ನಿರ್ಮಾಣಕ್ಕೆ ಪೌರ ಕಾರ್ಮಿಕರು ಮಾಡುವ ತ್ಯಾಗ, ಸೇವೆ ಮತ್ತು ಸಮರ್ಪಣೆ ಅಗ್ರಮಾನ್ಯವಾಗಿದ್ದರೂ ಇವರ ಬೇಡಿಕೆಗಳು ಮಾತ್ರ ಮೌನ ರೋದನವಾಗಿದೆ. ಇಂದಿಗೂ ಸರ್ಕಾರದ …

ಕೆ.ಬಿ.ರಮೇಶನಾಯಕ ೨೦ ಲಕ್ಷ ದಾಟಿದ ವಸ್ತು ಪ್ರದರ್ಶನ ವೀಕ್ಷಕರ ಸಂಖ್ಯೆ; ಡಿಸೆಂಬರ್ ವೇಳೆಗೆ ಪ್ರೇಕ್ಷಕರ ಸಂಖ್ಯೆ ೫೦ ಲಕ್ಷ ಮೀರುವ ನಿರೀಕ್ಷೆ ಮೈಸೂರು: ನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ಆಯೋಜಿಸಿರುವ ದಸರಾ ವಸ್ತು ಪ್ರದರ್ಶನವನ್ನು ಈವರೆಗೆ ಅಂದಾಜು …

ಮಂಜು ಕೋಟೆ ಕೋಟೆ: ರಸ್ತೆ ಗುಂಡಿಗಳಲ್ಲಿ ಕೊಳಚೆ ನೀರು, ಮಳೆ ನೀರು ಸಂಗ್ರಹ; ಸವಾರರಿಗೆ, ಸಾರ್ವಜನಿಕರಿಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ಮತ್ತು ಕೊಳಚೆ ನೀರು ಶೇಖರಣೆಗೊಂಡು ಕೆರೆಯಂತಾಗಿ ಪ್ರಯಾಣಿಕರು, ಸಾರ್ವಜನಿಕರು ಹಲವು ದಿನಗಳಿಂದ ನರಕಯಾತನೆ ಪಡುತ್ತಿದ್ದರೂ …

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಪ್ರಾದೇಶಿಕ ಸಾರಿಗೆ ಕಚೇರಿಗೆ ಸುಮಾರು ೧,೫೦೦ ಅರ್ಜಿಗಳು ಸಲ್ಲಿಕೆ  ಮೈಸೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಚಾಲಕರ ವಾಹನ ಚಾಲನಾ ಪರವಾನಗಿ (ಡಿಎಲ್) ಹಾಗೂ ನವೀಕರಣ (ರಿನ್ಯೂವಲ್)ಕ್ಕಾಗಿ ಕಳೆದ ಮೂರು ತಿಂಗಳುಗಳಿಂದ ಸಲ್ಲಿಕೆಯಾಗಿರುವ ಸುಮಾರು ೧,೫೦೦ ಅರ್ಜಿಗಳು …

ಓದುಗರ ಪತ್ರ

ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ಧನ ಮೂರ್ತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿರೂಪಗೊಳಿಸಿರುವುದು ಖಂಡನೀಯ. ಮಹನೀಯರ ಪ್ರತಿಮೆ, ಪುತ್ತಳಿ ಹಾಗೂ ಭಾವಚಿತ್ರಗಳಿಗೆ ಅಪಮಾನವೆಸಗುವ ವಿಕೃತ ಮನಸ್ಸಿನವರ ದುಷ್ಕೃತ್ಯಗಳಿಂದ ಸಮಾಜzಲ್ಲಿ ಸಾಮರಸ್ಯ ಹಾಳಾಗುತ್ತಿದೆ. ಈ ಕೃತ್ಯ ಎಸೆಗಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ …

ಓದುಗರ ಪತ್ರ

ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಗೆ ಈ ವರ್ಷ ಶತಮಾನೋತ್ಸವದ ಸಂಭ್ರಮಾಚರಣೆಯಾಗಿದೆ. ನಾಡು, ನುಡಿ, ಸಂಸ್ಕೃತಿ ಸಾರುವ ಈ ನಾಡಗೀತೆಯನ್ನು ಕೇವಲ ಸರ್ಕಾರಿ ಶಾಲೆಗಳಲ್ಲದೆ ರಾಜ್ಯದ ಎಲ್ಲಾ ಖಾಸಗಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿಯೂ ಕಡ್ಡಾಯಗೊಳಿಸಬೇಕು. ಆ …

ಓದುಗರ ಪತ್ರ

ಮೈಸೂರಿನ ವಿಜಯನಗರ ನಾಲ್ಕನೇ ಹಂತದ ‘ಎಂಡಿಎ’ ( ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಳಿಗೆಗಳನ್ನು ತೆರವುಗೊಳಿಸಿ ಸುಮಾರು ರೂ.೪೦ ಕೋಟಿಗೂ ಹೆಚ್ಚು ಬೆಲೆ ಬಾಳುವ ಆಸ್ತಿಯನ್ನು ಎಂಡಿಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿರುವುದು ಶ್ಲಾಘನೀಯ. …

Stay Connected​
error: Content is protected !!