Mysore
27
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ ಆದರೆ ಬಡಜನರು ಚಿಕಿತ್ಸೆಗಾಗಿ ಮೈಸೂರಿಗೆ ಹೋಗುವುದು ಅನಿವಾರ್ಯವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರು ಕೂಡಲೇ …

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ ನಡೆದ ಮರಗಳ ಗಣತಿಯಲ್ಲಿ ವಿವಿಧ ಪ್ರಭೇದದ ೧,೨೧,೭೮೯ ಮರಗಳನ್ನು ದಾಖಲಿಸಿರುವುದು ಶ್ಲಾಘನೀಯ. ಭೇರುಂಡ ಫೌಂಡೇಷನ್ ನ ೫೨೦ ಕ್ಕೂ ಹೆಚ್ಚು …

ಓದುಗರ ಪತ್ರ

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕರ್ನಾಟಕ ಪವರ್ ಕಾರ್ಪೋರೇಷನ್ (ಕೆಪಿಸಿ) ಮೂಲಕಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಕರ್ನಾಟಕ ವಿದ್ಯುತ್‌ಪ್ರಸರಣ ನಿಗಮ(ಕೆಪಿಟಿಸಿಎಲ್)ವು ಬೆಂಗಳೂರು …

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ ಪ್ರಸ್ತಾವನೆಯ ಮೇರೆಗೆ ಬಾಕಿ ಇರುವ ಇ-ಚಲನ್ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.೫೦ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ಸಾರ್ವಜನಿಕರಿಗೆ …

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಈ ಬಾರಿ ಮಳೆಯ ಕೊರತೆ ಕಂಡು ಬಂದಿದ್ದು, ಪ್ರತಿ ವರ್ಷ …

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ನಿವಾಸಿಗಳು ಹಳ್ಳದ ನೀರನ್ನು ಕುಡಿಯುವ ಪರಿಸ್ಥಿತಿ ಬಂದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು …

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೇ ಪುಸ್ತಕಗಳನ್ನು ಬಿಇಒಗಳ ಕಚೇರಿ ಮೂಲಕ ಆಯಾ ಶಾಲೆಗಳಿಗೆ ರವಾನಿಸುತ್ತಿತ್ತು. ಈ ಬಾರಿ ಆ …

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆ ಭಾರತೀಯ ಕೃತಕ ಅಂಗಾಂಗಗಳ ಉತ್ಪಾದನಾ ನಿಗಮದ ವತಿಯಿಂದ ಈ ಹಿಂದೆ ಪಿರಿಯಾಪಟ್ಟಣದಲ್ಲಿ ವಿಕಲಚೇತನರ ತಪಾಸಣಾ ಶಿಬಿರ ನಡೆಸಿ ಅದರಲ್ಲಿ …

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ ಸೇರಿದಂತೆ ಅನೇಕರಿಗೆ ಪ್ರತಿ ತಿಂಗಳು ಸರ್ಕಾರದಿಂದ ಬರುತ್ತಿದ್ದ ಮಾಸಾಶನ 3 ತಿಂಗಳಿನಿಂದ ಕೈಸೇರದೆ ಕಂಗಾಲಾಗಿ ನಿತ್ಯವೂ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಜಿಲ್ಲೆಯಲ್ಲಿ …

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ. ಜಾ.ದಳ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಕೆಲವು ಬಿಜೆಪಿ ಹಾಗೂ ಜಾ.ದಳ ಶಾಸಕರು ಅಡ್ಡ ಮತದಾನ …

Stay Connected​
error: Content is protected !!