ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಬುದ್ಧನ ವಿಗ್ರಹವನ್ನುಭಗ್ನಗೊಳಿಸಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ವಿರೂಪಗೊಳಿಸಿರುವವರಿಗೆ ಕಠಿಣ ಶಿಕ್ಷೆಯಾಗಬೇಕು. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಲೇ ದೇಶದ ಪ್ರಜೆಗಳಿಗೆ ಹಕ್ಕು ಮತ್ತು ಕರ್ತವ್ಯಗಳು ದೊರೆತಿದ್ದು, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿಶ್ವಕ್ಕೆ ಶಾಂತಿಯ ಸಂದೇಶವನ್ನು ಸಾರಿದ ಬುದ್ಧರ …







