ಮಂಜು ಕೋಟೆ ದಾಖಲೆ ಸೃಷ್ಟಿಸಿದ ಫಲಿತಾಂಶ; ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿ ವೇದಶ್ರೀ ಅವರಿಗೆ ಶಾಸಕರಿಂದ ಸನ್ಮಾನ ಎಚ್.ಡಿ.ಕೋಟೆ: ತಾಲ್ಲೂಕಿನ ಇತಿಹಾಸದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಈ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಶೈಕ್ಷಣಿಕ ಪ್ರಗತಿಗೆ ಕಾರಣವಾಗಿದ್ದರೆ, ಸರ್ಕಾರಿ ಆದರ್ಶ ಶಾಲೆಯ …










