‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕರ್ನಾಟಕ ಮೃಗಾಲಯ ಪ್ರಾಽಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಖಚಿತ ನುಡಿ ಎಸ್.ಎಸ್.ಭಟ್ ನಂಜನಗೂಡು: ರಾಜ್ಯದ ಮೃಗಾಲಯಗಳನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ಹಂಬಲ ಇದೆ. ಈ ನಿಟ್ಟಿನಲ್ಲಿ ಮೈಸೂರಿನ ಮೃಗಾಲಯದಲ್ಲಿ ಮತ್ಸ್ಯಾಗಾರ ಹಾಗೂ ಪೆಂಗ್ವಿನ್ ಹೌಸ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು …






